ಈ ದಿನ ಫ್ಲ್ಯಾಶ್‌‌‌

ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ವಜಾಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈ ಸಂಬಂಧ ಬೀದರ್ ನಗರದಲ್ಲಿ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ ವರದಿಗಾರಿಕೆಯನ್ನು ಉತ್ತೇಜಿಸಲು ಹಾಗೂ ಮಾಧ್ಯಮ ಸಿಬ್ಬಂದಿ, ಕಾನೂನು ಜಾರಿ ಸಂಸ್ಥೆಗಳ ನಡುವೆ ಉತ್ತಮ ಸಮನ್ವಯ ಮೂಡಿಸಲು ಭಾರತೀಯ ಪ್ರೆಸ್ ಕೌನ್ಸಿಲ್...

ರಷ್ಯಾದಲ್ಲಿ 7 ತೀವ್ರತೆಯ ಭೂಕಂಪ; ಜಪಾನ್‌ನಲ್ಲಿ 9.9 ತೀವ್ರತೆಯ ತಪ್ಪು ಎಚ್ಚರಿಕೆ!

ರಷ್ಯಾದ ದೂರಪ್ರಾಚ್ಯದ ಕಮ್ಚಟ್ಕಾ ಪರ್ಯಾಯ ದ್ವೀಪ ಪ್ರದೇಶದಲ್ಲಿ 7.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪಶಾಸ್ತ್ರ ಕೇಂದ್ರ (EMSC) ತಿಳಿಸಿದೆ. ಇದೇ ವೇಳೆ, ಜಪಾನ್‌ನ ಹವಾಮಾನ ಸಂಸ್ಥೆಯು ತಾಂತ್ರಿಕ ಅಥವಾ ಅಂದಾಜಿನ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಗರದ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಐತಿಹಾಸಿಕ ಸಮಾರಂಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ವಿಬು ಭಖ್ರು...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ ಮುಂದುವರೆದ ಹೋರಾಟ: ರಾಜ್ಯದಲ್ಲಿ ರೈತಶಕ್ತಿಯ ಅನಾವರಣ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಅಂಟಾರ್ಕ್ಟಿಕದಲ್ಲಿ ಪೆಂಗ್ವಿನ್ ಎಣಿಸುವ ಅಪರೂಪದ ಉದ್ಯೋಗ: ಲಕ್ಷಗಳ ಸಂಭಾವನೆ, ಹೇಗಿರುತ್ತದೆ ಹಿಮದ ನಾಡಿನ ಬದುಕು?

ಜನಜಂಗುಳಿ, ಟ್ರಾಫಿಕ್ ಕಿರಿಕಿರಿ ಹಾಗೂ ದೈನಂದಿನ ಯಾಂತ್ರಿಕ ಬದುಕಿನಿಂದ ದೂರ ಸರಿದು, ಶ್ವೇತವರ್ಣದ ಹಿಮದ ರಾಶಿಯ ನಡುವೆ ಮುದ್ದಾದ ಪೆಂಗ್ವಿನ್‌ಗಳ ಒಡನಾಟದಲ್ಲಿ ಕಾಲ ಕಳೆಯುವುದು ಎಂದರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ? ಅದರಲ್ಲೂ ಪ್ರಕೃತಿಯ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ ಗುರುವಾರ ನಡೆದ ಮಹತ್ವದ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ಅಥವಾ ಪ್ರಗತಿ ಸಾಧ್ಯವಾಗಿಲ್ಲ. ಹೀಗಾಗಿ, ಎರಡೂ ಕಡೆಗಳ ನಡುವಿನ ಮುಂದಿನ...

ಶಿವಮೊಗ್ಗ | ವಿಮಾ ಪಾಲಿಸಿ ಪುನರಾರಂಭಿಸದ ಕಂಪನಿಗೆ ದಂಡ: ಗ್ರಾಹಕ ಆಯೋಗ ಆದೇಶ

ನಿಯಮಾನುಸಾರ ಕಂತು ಪಾವತಿಸಿದರೂ ಜೀವ ವಿಮಾ ಪಾಲಿಸಿಯನ್ನು ಪುನರಾರಂಭಿಸದೆ ಸೇವಾ ನ್ಯೂನತೆ ಎಸಗಿದ ಮುಂಬೈನ ಐಸಿಐಸಿಐ ಪ್ರುಡೆನ್ಷಿಯಲ್ ಇನ್ಶೂರೆನ್ಸ್ ಕಂಪನಿಗೆ ಶಿವಮೊಗ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ಹಾಗೂ ಪರಿಹಾರ...

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ ಸಂಕೀರ್ಣದ ಮೇಲೆ ಹೂತಿ ಬಂಡುಕೋರರು ಅಕ್ಟೋಬರ್ 15, 2026ರಂದು ಭೀಕರ ದಾಳಿ ನಡೆಸಿದ್ದಾರೆ. ಈ ದುರಂತದಲ್ಲಿ ಐದು ಮಂದಿ ಮೃತಪಟ್ಟಿದ್ದು,...

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ನಾಯಕರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಭಾರತೀಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು ಸುಂಕ ಹೇರಬೇಕೇ ಅಥವಾ ಬೇಡವೇ ಎಂಬುದರ ಕುರಿತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿನ 10 ದಿನಗಳ ಒಳಗೆ ಅಂತಿಮ...

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ರೈತ ಸಂಘ ಬೆಂಬಲ

ಶಿವಮೊಗ್ಗದ ವಕೀಲರಭವನದ ಹತ್ತಿರ ವಕೀಲರ ಸಂಘದಿಂದ ನಡೆಸುತ್ತಿರುವ ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ 2ನೇ ಹಂತದ ಧರಣಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪನವರು ಭಾಗವಹಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ