ರಾಜ್ಯದಲ್ಲಿ ಪ್ರಗತಿಯಲ್ಲಿರುವ ‘ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯುವ ಆತಂಕ ಎದುರಾಗಿದೆ. ಕೇವಲ ಬೆಂಗಳೂರು ನಗರದಲ್ಲೇ ಶೇಕಡ 48.41ರಷ್ಟು, ಅಂದರೆ ಇಬ್ಬರಲ್ಲಿ ಒಬ್ಬ...
ಸ್ವತಂತ್ರ ಭಾರತದ ಮೊದಲ ಸಾರ್ವತ್ರಿಕ ಚುನಾವಣೆಯಾದ 1952ರ ಚುನಾವಣೆಯಲ್ಲಿ, ಹಿಂದೂ ಮಹಾಸಭಾ ಬ್ರಿಟಿಷರ ಸಹಾಯ ಕೋರಿದ್ದ ರಹಸ್ಯ ಪತ್ರ ಬಹಿರಂಗವಾಗಿದೆ. 'ದಿ ಪ್ರೀಟ್' ಈ ಸಂಬಂಧ ಲೇಖನ ಪ್ರಕಟಿಸಿದೆ.
ಸ್ವತಂತ್ರ ಭಾರತದ ಮೊದಲ ಸಾರ್ವತ್ರಿಕ...
ದಕ್ಷಿಣ ಅಮೆರಿಕದ ರಾಷ್ಟ್ರವಾದ ಕೊಲಂಬಿಯಾದಲ್ಲಿ ಸೋಮವಾರ ಬೆಳಿಗ್ಗೆ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪ್ರಮುಖ ನಗರಗಳು ನಡುಗಿಹೋಗಿವೆ. ನೆರೆರಾಷ್ಟ್ರಗಳಾದ ಈಕ್ವೆಡಾರ್, ಪನಾಮಾ ಮತ್ತು ವೆನೆಜುವೆಲಾಗಳಲ್ಲೂ ಕಂಪನ ಅನುಭವಪಟ್ಟಿದೆ. ಭೂಕಂಪದಿಂದ ಕೊಲಂಬಿಯಾದಲ್ಲಿ ಕನಿಷ್ಠ...
ಜಾರ್ಖಂಡ್‌ನಲ್ಲಿ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ಮಾಡಿರುವುದನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ...
ಒಡೆದು ಹೋದ ಬಲೂಲಿನಲ್ಲಿ ಗಾಳಿ ತುಂಬಲು ಸಾಧ್ಯವಿಲ್ಲ. ಆದರೂ ಈಗ ಗಾಳಿ ತುಂಬುವ ಯತ್ನ ನಡೆಯುತ್ತಿದೆ. ಒಡೆದ ಬಲೂನಿನಲ್ಲಿ ಗಾಳಿ ತುಂಬಲ್ಲ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಂಸತ್ತಿಗೆ ಬರುವ...
ಉತ್ತರ ಪ್ರದೇಶದ ಬರೇಲಿಯಲ್ಲಿ 'ಶ್ರಾವಣ' ಮಾಸದಲ್ಲಿ ನಡೆಯುವ ಪವಿತ್ರ ಕಾವಡ್ ಯಾತ್ರೆಯ ಮಾರ್ಗದಲ್ಲಿ ಮಾಂಸಾಹಾರ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ನಿಯಮ ಉಲ್ಲಂಘಿಸಿ...
ತಮಿಳುನಾಡಿನ ಕಲ್ಲಕುರಚಿ ಜಿಲ್ಲೆಯ ವಡತೊರಸಲೂರಿನಲ್ಲಿ ಹೈಟೆನ್ಷನ್ ವಿದ್ಯುತ್ ಟವರ್ ನಿರ್ಮಾಣಕ್ಕಾಗಿ, ರೈತ ಮಹಿಳೆಯೊಬ್ಬರು ದಶಕಗಳ ಕಾಲ ಅಕ್ಕರೆಯಿಂದ ಬೆಳೆಸಿದ್ದ ನೂರಕ್ಕೂ ಹೆಚ್ಚು ಮರಗಳನ್ನು ಶನಿವಾರ (ಆಗಸ್ಟ್ 8) ಕತ್ತರಿಸಿ ಹಾಕಲಾಗಿದ್ದು, ಮರಗಳ ಮಾರಣಹೋಮ...
ಅಖಂಡ ಕರ್ನಾಟಕ ಹೂಗಾರ ಮಹಾಸಭಾದ ಬೀದರ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಆಗಸ್ಟ್ 13ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಖಂಡ ಕರ್ನಾಟಕ ಹೂಗಾರ ಮಹಾಸಭಾದ ರಾಜ್ಯ ಸಲಹಾ ಕಾರ್ಯಧ್ಯಕ್ಷ ಚಂದ್ರಕಾಂತ...
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‍ಎಸ್‌ಎಸ್) ಮತ್ತು ಪಾಕಿಸ್ತಾನದ ನಡುವಿನ ನಂಟಿನ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದ್ದಾರೆ.
ಇತ್ತೀಚೆಗೆ, ಮುಂಬೈನಲ್ಲಿ ಮಾತನಾಡಿದ್ದ ಆರ್‌ಎಸ್‌ಎಸ್ ಮುಖ್ಯಸ್ಥ...
ಚಿತ್ರಕಲೆ ಮನುಷ್ಯನ ಬದುಕಿನ ಅವಿಭಾಜ್ಯ ಅಂಗ. ಸಾಮಾನ್ಯ ಶಿಕ್ಷಣಕ್ಕಿಂತ ಕಲಾ ಶಿಕ್ಷಣ ವಿಭಿನ್ನವಾಗಿದ್ದು, ನಮ್ಮ ಚರಿತ್ರೆಯ ಚಿತ್ರಣವನ್ನು ಆಕೃತಿಯ ರೂಪದಲ್ಲಿ ತೆರೆದಿಡುವ ಅದ್ಭುತ ಕಲಾ ಪ್ರಕಾರ ಚಿತ್ರಕಲೆಯಾಗಿದೆ ಎಂದು ಕರ್ನಾಟಕ ಪಬ್ಲಿಕ್ ಸಂಸ್ಥೆ...
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿಯಲ್ಲಿ ಪರವಾನಗಿ ಇಲ್ಲದೇ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಮನೆ ಮೇಲೆ ದಾಳಿ ಮಾಡಿದ ಆಹಾರ ಇಲಾಖೆ ಮತ್ತು ಪೊಲೀಸ್ ಅಧಿಕಾರಿಗಳು 216 ಸಿಲಿಂಡರ್ ಜಪ್ತಿ ಮಾಡಿದ್ದಾರೆ.
ಹೊಸಹಳ್ಳಿ ಗ್ರಾಮದ...