ಈ ದಿನ ಫ್ಲ್ಯಾಶ್‌‌‌

ಅಕ್ಟೋಬರ್ 12ರ ಸುಪ್ರೀಂ ಕೋರ್ಟ್ ಮೆರವಣಿಗೆ: ರಾಹುಲ್, ಅಖಿಲೇಶ್ ಸೇರಿ ವಿಪಕ್ಷ ನಾಯಕರಿಗೆ ನೋಟಿಸ್

ಕಳೆದ ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್ ಕಡೆಗೆ ನಡೆಸಲಾದ ಮೆರವಣಿಗೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿರುವ ಸರ್ವೋಚ್ಚ ನ್ಯಾಯಾಲಯವು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಮಾಜವಾದಿ ಪಕ್ಷದ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ – ಜಯಂತ್‌ ಪರ್ಮಾರ್

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಪೊಲೀಸ್ ವಿರುದ್ಧ ಲೈಂಗಿಕ ಕಿರುಕುಳ ದೂರಿನ ಬೆನ್ನಲ್ಲೇ ಜಾತಿನಿಂದನೆ ಕೇಸ್: ಯೂಟ್ಯೂಬರ್ ಯುವತಿ ಬಂಧಿಸದಂತೆ ಸುಪ್ರೀಂ ಆದೇಶ

ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದ ಯುವ ಪತ್ರಕರ್ತೆ ಹಾಗೂ ಯೂಟ್ಯೂಬರ್ ವಿರುದ್ಧವೇ ಎಸ್‌ಸಿ/ಎಸ್‌ಟಿ (ಜಾತಿನಿಂದನೆ) ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ...

ʼನಮ್ಮನ್ನು ಯಾರೂ ಬೆದರಿಸಿ ಮಣಿಸಲಾರರು, ಇಂಥ ಪ್ರಯತ್ನಗಳು ವ್ಯರ್ಥʼ; ರಾಹುಲ್‌ ರ್ಯಾಲಿ ಕುರಿತು CJI ಪ್ರತಿಕ್ರಿಯೆ

ನ್ಯಾಯಾಂಗದ ಮೇಲೆ ಯಾರೂ ಒತ್ತಡ ಹೇರಲು ಸಾಧ್ಯವಿಲ್ಲ. ನಮ್ಮನ್ನು ಯಾರೂ ಬೆದರಿಸಿ ಮಣಿಸಲಾರರು ಎಂದು ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಇಂಡಿಯಾ (INDIA) ಮೈತ್ರಿಕೂಟದ ನಾಯಕರ ಮೆರವಣಿಗೆ ಮತ್ತು ಪ್ರತಿಭಟನೆಗೆ ಸಂಬಂಧಿಸಿದಂತೆ ಭಾರತದ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ ಸಾಗಿದ ರೈತ ಹೋರಾಟ!

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ...

ರಾಮಲೀಲಾ ಮೈದಾನದಲ್ಲಿ ₹15.66 ಕೋಟಿಯ ಕಣ್ಗಾವಲು: 338 ಫೇಶಿಯಲ್ ರೆಕಗ್ನಿಷನ್ ಕ್ಯಾಮೆರಾ ಅಳವಡಿಕೆಗೆ ಸಿದ್ಧತೆ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಪ್ರತಿಭಟನೆಗಳು ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳ ಪ್ರಮುಖ ಕೇಂದ್ರವಾದ ನವದೆಹಲಿಯ ರಾಮಲೀಲಾ ಮೈದಾನದ ಸುತ್ತಮುತ್ತ ಭಾರೀ ಭದ್ರತಾ ಕ್ರಮವಾಗಿ ಮುಖಚಹರೆ ಗುರುತಿಸುವ (ಫೇಶಿಯಲ್ ರೆಕಗ್ನಿಷನ್) ತಂತ್ರಜ್ಞಾನ ಆಧಾರಿತ 338...

ಸಾಮೂಹಿಕ ಅತ್ಯಾಚಾರಕ್ಕೆ ಮಹಿಳೆ ನೆರವಾಗಿದ್ದರೆ ಆಕೆಯೂ ಆರೋಪಿ: ದೆಹಲಿ ಹೈಕೋರ್ಟ್

ಮಹಿಳೆಯೊಬ್ಬಳ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮತ್ತೊಬ್ಬ ಮಹಿಳೆ ಪ್ರತ್ಯಕ್ಷವಾಗಿ ದೈಹಿಕ ದೌರ್ಜನ್ಯ ಎಸಗದೇ ಇದ್ದರೂ, ಕೃತ್ಯ ಎಸಗಲು ಸಮಾನ ಉದ್ದೇಶದಿಂದ ಸಹಕರಿಸಿದ್ದರೆ ಆಕೆಯನ್ನೂ 'ಸಾಮೂಹಿಕ ಅತ್ಯಾಚಾರ'ದ ಆರೋಪಿಯನ್ನಾಗಿ ಪರಿಗಣಿಸಬಹುದು ಎಂದು ದೆಹಲಿ...

ʼಜೆನ್‌ ಝಿʼ ಎಂಬ ಸಮತಾ ನಿಲುವು

ಸುಪ್ರಿಂಕೋರ್ಟಿನ ಮುಖ್ಯಸ್ಥರು ಇದೀಗ ಮತ್ತೊಂದು ಹೇಳಿಕೆಯ ಮೂಲಕ ಜಗತ್ತಿನಾದ್ಯಂತ ಸುದ್ದಿಯಲ್ಲಿದ್ದಾರೆ. ವಿದ್ಯಾರ್ಥಿ ಯುವಜನರ ಕುರಿತು ‘ಸೊಳ್ಳೆಗಳನ್ನು ಹೊಡೆಯಲು ಸುತ್ತಿಗೆಗಳು ಬೇಕಿಲ್ಲ’ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಪ್ರಜಾಪ್ರಭುತ್ವ ದೇಶದ ಕಾನೂನು ಕಾಯುವ ಅತ್ಯುನ್ನತ ಹೊಣೆ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರಿನ ವೆಲೆನ್ಸಿಯಾ ಪ್ರದೇಶದ ಚರ್ಚ್‌ನ ಫಾದರ್ ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರು ದಕ್ಷಿಣ...

ಅಮೆರಿಕ-ಪಾಕ್ ನಡುವೆ ಯುದ್ಧವಾದರೆ ನಾವು ಪಾಕಿಸ್ತಾನದ ಪರ: ರಾಜಸ್ಥಾನ ಬಿಜೆಪಿ ಅಧ್ಯಕ್ಷನ ವಿವಾದಾತ್ಮಕ ಹೇಳಿಕೆ

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಒಂದು ವೇಳೆ ಯುದ್ಧ ಸಂಭವಿಸಿದರೆ, ಭಾರತವು ತನ್ನ ನೆರೆಹೊರೆಯ ದೇಶವಾದ ಪಾಕಿಸ್ತಾನದ ಪರವಾಗಿ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮತ್ತು ರಾಜ್ಯಸಭಾ ಸಂಸದ ಮದನ್ ರಾಥೋಡ್...

ದೇಶದ ನಿರುದ್ಯೋಗ ಪ್ರಮಾಣದಲ್ಲಿ ಸ್ಥಿರತೆ; ನಗರ ಮಹಿಳೆಯರ ನಿರುದ್ಯೋಗದಲ್ಲಿ ಏರಿಕೆ!

ಭಾರತದಲ್ಲಿ ನಿರುದ್ಯೋಗ ಪ್ರಮಾಣವು ಸೆಪ್ಟೆಂಬರ್ 2026ರಲ್ಲಿ ಶೇ. 5ರಷ್ಟೇ ಇದ್ದು, ಹಿಂದಿನ ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಕೇಂದ್ರ ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ (MoSPI) ಗುರುವಾರ ಬಿಡುಗಡೆ...

ರಾತ್ರಿ ವೇಳೆಯಲ್ಲೂ ರವಿ; ಸೂರ್ಯನ ಬೆಳಕು ಮಾರಾಟ ಮಾಡಲು ಅಮೆರಿಕ-ಭಾರತ ಸಹಭಾಗಿತ್ವ: ಏನಿದು ಯೋಜನೆ?

ವಿಜ್ಞಾನ ಕಲ್ಪನೆಗಳಿಗಿಂತಲೂ ಮಿಗಿಲಾದ ಅಪರೂಪದ ಯೋಜನೆಯೊಂದು ಈಗ ಜಾಗತಿಕ ಇಂಧನ ಕ್ಷೇತ್ರದಲ್ಲಿ ಸಂಚಲನ ಮೂಡಿಸುತ್ತಿದೆ. ಕ್ಯಾಲಿಫೋರ್ನಿಯಾ ಮೂಲದ ರಿಫ್ಲೆಕ್ಟ್ ಆರ್ಬಿಟಲ್ (Reflect Orbital) ಎಂಬ ಅಮೆರಿಕನ್ ಸ್ಟಾರ್ಟ್‌ಅಪ್ ಸಂಸ್ಥೆಯು ರಾತ್ರಿಯ ವೇಳೆಯಲ್ಲೂ ಭೂಮಿಯ...

ಈ ಹೊತ್ತಿನ ಪ್ರಮುಖ ಸುದ್ದಿ