ಈ ದಿನ ಫ್ಲ್ಯಾಶ್‌‌‌

ಬೀದರ್‌ | ಬಿಎಸ್‌ಪಿ ಮುಖಂಡ ಭೂಮಾನಂದ ಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಆಗ್ರಹ

ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳ ಗ್ರಾಮದ ಬಳಿ ಸಾಮಾಜಿಕ ಹೋರಾಟಗಾರ ಹಾಗೂ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖಂಡ ಭೂಮಾನಂದ (32) ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆಗೈದ ಘಟನೆಯನ್ನು...

ಶಾಯಿ ದಾಳಿಗೆ ‘ಶಾಯಿಯಿಂದಲೇ ನಮ್ಮ ಭವಿಷ್ಯ ಬರೆಯುತ್ತೇವೆ’ ಎಂದು ತಿರುಗೇಟು ನೀಡಿದ ವಿದ್ಯಾರ್ಥಿನಿ

ಜಾರ್ಖಂಡ್‌ನ ರಾಂಚಿಯಲ್ಲಿ ಎಡಪಂಥೀಯ ವಿದ್ಯಾರ್ಥಿ ಸಂಘಟನೆಯಾದ 'ಐಸಾ' (AISA) ಅಧ್ಯಕ್ಷೆ ನೇಹಾ ಬೋರಾ ಹಾಗೂ ಸುಮಾರು 20 ಮಹಿಳೆಯರ ಮೇಲೆ ಆರ್.ಎಸ್.ಎಸ್ (RSS) ಮತ್ತು ಬಿಜೆಪಿ ಬೆಂಬಲಿತ ಗೂಂಡಾಗಳು ಶಾಯಿ (ಮಸಿ) ಎರಚಿ...

ಶರ್ಟ್‌ ಗುಂಡಿಯೇ ಕ್ಯಾಮೆರಾ, ಕಿವಿಯಲ್ಲಿತ್ತು ಇಯರ್‌ಬಡ್‌: ಪರೀಕ್ಷಾ ಕೊಠಡಿಯಲ್ಲಿ ಬಯಲಾದ ‘ಚಾಟ್‌ಜಿಪಿಟಿ’ ಕಳ್ಳಾಟ

ಕೇಂದ್ರ ಸರ್ಕಾರದ ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳಿಗೆ ನಕಲು ಮಾಡಲು ನೆರವಾಗುತ್ತಿದ್ದ ಬೃಹತ್ ಹೈಟೆಕ್ ಜಾಲವೊಂದನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಅಚ್ಚರಿಯೆಂದರೆ, ಈ ಬೃಹತ್ ಜಾಲದ ರೂವಾರಿ ಸ್ವತಃ ಓರ್ವ ಸರ್ಕಾರಿ ಉದ್ಯೋಗಿಯಾಗಿದ್ದಾನೆ. ಘಟನೆಗೆ...

ಹಾವೇರಿ | ಸಮಾಜ ಸೇವೆ ಮಾಡಲು ಮನಸ್ಸು ಮುಖ್ಯ : ಜಿ.ಎಸ್ ನದಾಫ್

ಸಮಾಜ ಸೇವೆ ಮಾಡಲು ಮನಸ್ಸು ಮುಖ್ಯ. ಹಿರೇಮುಗದೂರು ಗ್ರಾಮದ ಅಮ್ಮಾ ಸಂಸ್ಥೆಯ ಪದಾಧಿಕಾರಿಗಳು ನಿಸ್ವಾರ್ಥವಾಗಿ ಶಿಕ್ಷಣ ಹಾಗೂ ಸಮಾಜ ಸೇವೆ ಮಾಡಲು ಬದ್ಧರಾಗಿದ್ದಾರೆ. ಅಮ್ಮಾ ಸಂಸ್ಥೆ ಸ್ಥಾಪನೆಯಾದ ದಿನ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ...

ಗದಗ | ಬರ ಪರಿಸ್ಥಿತಿ ಅವಲೋಕನ: ಬೆಳೆ ಹಾನಿ ಪರಿಶೀಲಿಸಿದ ಸಚಿವ ಬಸವರಾಜ ರಾಯರಡ್ಡಿ

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಮತ್ತು ಮುಂಡರಗಿ ತಾಲೂಕುಗಳ ಕೃಷಿ ಜಮೀನುಗಳಿಗೆ ಸಂಪುಟ ದರ್ಜೆ ಸಚಿವ ಬಸವರಾಜ ರಾಯರೆಡ್ಡಿ ಶುಕ್ರವಾರ ಭೇಟಿ ನೀಡಿ ಬೆಳೆಗಳ...

ಗದಗ | ವಿದ್ಯಾರ್ಥಿಗಳಿಗೆ ಬುದ್ಧನ ಮೂರ್ತಿ ಹಸ್ತಾಂತರಿಸುವ ಮೂಲಕ ಡಾ. ಜಿ ಪರಮೇಶ್ವರ ಹುಟ್ಟುಹಬ್ಬ ಆಚರಣೆ

ವಿದ್ಯಾರ್ಥಿಗಳಿಗೆ ಬುದ್ಧರ ಮೂರ್ತಿಯನ್ನು ಹಸ್ತಾಂತರಿಸಿ ಸಿಹಿ ಹಂಚುವ ಮೂಲಕ ಡಾ. ಜಿ ಪರಮೇಶ್ವರ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಯಿತು. ಗದಗ ಪಟ್ಟಣದ ಗದಗ-ಬೆಟಗೇರಿ ನಗರದ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ನಿಲಯದಲ್ಲಿ ಉಪಮುಖ್ಯ...

ಯುಜಿಸಿ ನಿಯಮಾವಳಿಗೆ ಮತ್ತೆ ವಿರೋಧ; ಪ್ರಬಲ ಜಾತಿಗಳ ಪ್ರತಿಭಟನೆ ಯಾಕೆ?

ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಜನವರಿಯಲ್ಲಿ ಅಧಿಸೂಚಿಸಿದ ನೂತನ 'ಸಮಾನತೆ ಮತ್ತು ತಾರತಮ್ಯ ತಡೆ ನಿಯಮಾವಳಿ-2026' ವಿರುದ್ಧ ಮತ್ತೆ ದೇಶಾದ್ಯಂತ ಭಾರೀ ಚರ್ಚೆ ಮತ್ತು ಜಾತಿ ಆಧಾರಿತ ಸಂಘಟನೆಗಳ ತೀವ್ರ ಪ್ರತಿಭಟನೆ ನಡೆಯುತ್ತಿವೆ....

ಯುಪಿ ಚುನಾವಣೆ: ಎಸ್‌ಪಿ ಜೊತೆ ಮೈತ್ರಿಗೆ ವಿಳಂಬ ಬೇಡ, ರಾಹುಲ್‌ಗೆ ಕಾಂಗ್ರೆಸ್ ಸಂಸದರ ಒತ್ತಾಯ

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ (ಎಸ್‌ಪಿ) ಜೊತೆಗೆ ಆದಷ್ಟು ಶೀಘ್ರವಾಗಿ ಮೈತ್ರಿ ಒಪ್ಪಂದವನ್ನು ಅಂತಿಮಗೊಳಿಸುವಂತೆ ಆ ರಾಜ್ಯದ ಕಾಂಗ್ರೆಸ್ ಸಂಸದರು ಪಕ್ಷದ ವರಿಷ್ಠರಿಗೆ ಸಲಹೆ ನೀಡಿದ್ದಾರೆ....

ಗದಗ | ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಉಪ ಲೋಕಾಯುಕ್ತ ನ್ಯಾ. ಕೆ ಎನ್ ಫಣೀಂದ್ರ ಅವರ ಭೇಟಿ, ಪರಿಶೀಲನೆ

ಉಪ ಲೋಕಾಯುಕ್ತ ನ್ಯಾಯಮೂರ್ತಿ ನ್ಯಾ. ಕೆ ಎನ್‌ ಫಣೀಂದ್ರ ಅವರು ಶುಕ್ರವಾರ ಗದಗ ಪಟ್ಟಣದ ಪ್ರಾದೇಶಿಕ‌ ಸಾರಿಗೆ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಚೇರಿಯಲ್ಲಿನ ರೆಜಿಸ್ಟರ್‌ಗಳನ್ನು ಪರಿಶೀಲಿಸಿದ ಅವರು ಜಪ್ತಿ...

ನೆಚ್ಚಿನ ಬಿಜೆಪಿ ನಾಯಕನ ಹೆಸರು ಹೇಳಿದ ರಾಹುಲ್‌ ಗಾಂಧಿ; Video ವೈರಲ್

ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಬಿಜೆಪಿಯಲ್ಲಿರುವ ತಮ್ಮ ಅಚ್ಚುಮೆಚ್ಚಿನ ನಾಯಕ ಯಾರು ಎಂಬ ಪ್ರಶ್ನೆಗೆ ನೀಡಿರುವ ಉತ್ತರ Video ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ರಾಹುಲ್ ಗಾಂಧಿ...

ವಿಚ್ಛೇದನ ಅರ್ಜಿ ಹಿಂಪಡೆದ ತಮಿಳು ಸಿಎಂ ವಿಜಯ್ ಪತ್ನಿ ಸಂಗೀತಾ; ಪ್ರಕರಣಕ್ಕೆ ತೆರೆ

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಪತ್ನಿ ಸಂಗೀತಾ ಅವರು ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಹಿಂಪಡೆದಿದ್ದಾರೆ. ಇದರೊಂದಿಗೆ ಚೆಂಗಲ್ಪಟ್ಟು ಕುಟುಂಬ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ವಿಲೇವಾರಿ ಮಾಡಿದೆ. ಶುಕ್ರವಾರ ನಡೆದ ವಿಚಾರಣೆಯಲ್ಲಿ...

SIR | ಕಲ್ಯಾಣ ಕರ್ನಾಟಕದಲ್ಲಿ 18.11 ಲಕ್ಷ ಮತದಾರರು ಡಿಲೀಟ್ ಆಗುವ ಆತಂಕ!

ಕಲ್ಯಾಣ ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಆದರೆ ಈ ಪ್ರಕ್ರಿಯೆಯಿಂದ ಲಕ್ಷಾಂತರ ಹೆಸರುಗಳಿಗೆ ಕತ್ತರಿ ಬೀಳುವ ಹಂತಕ್ಕೆ ತಲುಪಿದೆ. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ