ಬಾಗಲಕೋಟೆ ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಅಧಿಕಾರಿಗಳಿಗೆ ಸೂಚಿಸಿದರು.
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ನಡೆದ ಬರ...
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರು ಇತ್ತೀಚೆಗೆ 'ಜೆನ್ ಝೀ' (Gen Z - 1990ರ ದಶಕದ ಅಂತ್ಯದಿಂದ 2010ರ ದಶಕದ ಆರಂಭದ ನಡುವೆ ಜನಿಸಿದವರು) ಪೀಳಿಗೆಯನ್ನು ಕುರಿತು...
ಎಬಿ-ಜಿ ರಾಮ್-ಜಿ ಯೋಜನೆಯಡಿ ಗ್ರಾಮೀಣ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುವುದರ ಜೊತೆಗೆ ಕಾಮಗಾರಿ ಸ್ಥಳಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ...
2021ರಿಂದ 2026ರ ಜುಲೈವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ 77 ವಿದೇಶ ಪ್ರವಾಸಗಳಿಗೆ ಕೇಂದ್ರ ಸರ್ಕಾರ ಒಟ್ಟು ₹557.51 ಕೋಟಿ ವೆಚ್ಚ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ರಾಜ್ಯಸಭೆಗೆ ತಿಳಿಸಿದೆ.
ಸಿಪಿಐ(ಎಂ) ಸದಸ್ಯ...
ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದರೂ ಗಬ್ಬೂರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯಪುಸ್ತಕ ಸಿಗದಿರುವುದು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತಿಯೊಂದು ದಿನವೂ...
2026-27ನೇ ಸಾಲಿನ ಮುಂಗಾರು ಹಂಗಾಮಿಗಾಗಿ ವಿಜಯಪುರ ಜಿಲ್ಲೆಯ ರಾಮಪುರ (ಪ.ಆ) ವೃತ್ತದ ವ್ಯಾಪ್ತಿಯ ಕಾಲುವೆ ಹಾಗೂ ಗುತ್ತಿ ಬಸವಣ್ಣ ಕಾಲುವೆಗಳಿಗೆ 14 ದಿನ ಚಾಲೂ ಹಾಗೂ 10 ದಿನ ಬಂದ್ ನಂತೆ ವಾರಬಂದಿ...
ವಯಸ್ಸು ಕೇವಲ ಒಂದು ಸಂಖ್ಯೆ ಎಂಬುದನ್ನು ಹೈದರಾಬಾದ್‌ನ 92 ವರ್ಷದ ಹಿರಿಯ ಸ್ತ್ರೀರೋಗ ತಜ್ಞೆ ಡಾ. ಸೂರಿ ಶ್ರೀಮತಿ ಅವರು ಸಾಬೀತುಪಡಿಸಿದ್ದಾರೆ. ಆರು ದಶಕಗಳ ಸುದೀರ್ಘ ವೈದ್ಯಕೀಯ ವೃತ್ತಿಜೀವನವನ್ನು ಹೊಂದಿರುವ ಇವರು, ಇಳಿ...
ಬಹುಕಾಲದಿಂದ ಬಾಕಿ ಉಳಿದಿದ್ದ ಬೊಫೋರ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಹಿಂದೂಜಾ ಸಹೋದರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಿದ್ದ ದೆಹಲಿ ಹೈಕೋರ್ಟ್‌ನ 2005ರ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು...
ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸಗಳಿಗೆ 2021ರಿಂದ 2026ರ ಈವರೆಗಿನ ಅವಧಿಯಲ್ಲಿ ಬರೋಬ್ಬರಿ ಒಟ್ಟು 557.51 ಕೋಟಿ ರೂ. ವೆಚ್ಚವಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಈ ಪೈಕಿ, 2025ರಲ್ಲೇ...
18 ಅಡಿ ಆಳದ ತೆರೆದ ಬಾವಿಯೊಂದರಲ್ಲಿ ನೀರು ಸಮುದ್ರದ ಅಲೆಗಳಂತೆ ಏರಿಳಿಯುತ್ತಿರುವ ವಿಚಿತ್ರ ವಿದ್ಯಮಾನವು ಗುಜರಾತ್‌ನ ಮೊರ್ಬಿ ಜಿಲ್ಲೆಯ ವಿರ್ಪರ್ಡಾ ಗ್ರಾಮದಲ್ಲಿ ಕಂಡುಬಂದಿದೆ. ಈ ದೃಶ್ಯ ಸ್ಥಳೀಯರಲ್ಲಿ ಕುತೂಹಲ ಮತ್ತು ಆತಂಕ ಮೂಡಿಸಿದೆ....
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕನಿಷ್ಠ 18 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹಲವಾಮಾನ ಇಲಾಖೆ ಘೋಷಿಸಿದೆ. ಅಂತೆಯೇ, ದಕ್ಷಿಣ...
ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ಮುರಿದ ಕಾಲಿಗೆ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಪ್ಲಾಸ್ಟರ್ ಅಥವಾ ಸರಿಯಾದ ವೈದ್ಯಕೀಯ ಬ್ಯಾಂಡೇಜ್ ಹಾಕುವ ಬದಲು ಕಾರ್ಡ್‌ಬೋರ್ಡ್ ಸುತ್ತಿ ಪ್ರಥಮ ಚಿಕಿತ್ಸೆ ನೀಡಿರುವ ಘಟನೆ ಬಿಹಾರದ ಬೆಗುಸರಾಯ್ ಜಿಲ್ಲೆಯಲ್ಲಿ...