ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ವಿಸ್ತೃತ ಸಚಿವ ಸಂಪುಟ ರಚನೆಯಾಗಿದೆ. ಆದರೆ, ಸಂಪುಟದಲ್ಲಿ ಒಬ್ಬರೂ ಮಹಿಳೆಯರಿಲ್ಲ. ಜೊತೆಗೆ, ಸುಮಾರು 8 ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯವೂ ದೊರೆತಿಲ್ಲ. ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ದೊರೆಯದೇ...
ಹುಮನಾಬಾದ್ ಹೊರವಲಯದ ಕೈಗಾರಿಕೆ ಪ್ರದೇಶದ ರಾಸಾಯನಿಕ ಕಂಪನಿಗಳಿಂದ ಮಾಣಿಕನಗರd ಪವಿತ್ರ ಗುರುಗಂಗಾ ಹಳ್ಳಕ್ಕೆ ಸೇರುತ್ತಿರುವ ವಿಷಕಾರಿ ತ್ಯಾಜ್ಯವನ್ನು ಶಾಶ್ವತವಾಗಿ ತಡೆಗಟ್ಟುವಂತೆ ಒತ್ತಾಯಿಸಿ ಶ್ರೀ ಮಾಣಿಕಪ್ರಭು ಸಂಸ್ಥಾನದ ನೇತೃತ್ವದಲ್ಲಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಶ್ರೀ...
ಕರ್ನಾಟಕ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ನೂತನ ಸಭಾಧ್ಯಕ್ಷರ (ಸ್ಪೀಕರ್) ಅಧಿಕೃತ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರು ಈ...
ಎಸ್‌ಐಆರ್ (SIR) ಜಾರಿಯಿಂದ ಎದುರಾಗಿರುವ ಕಾನೂನಾತ್ಮಕ ಸವಾಲುಗಳನ್ನು ಎದುರಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ 'ಮತ ಕಾವಲು ಕಾನೂನು ಸಮಿತಿ'ಗಳನ್ನು ರಚಿಸಲು ಇಲ್ಲಿ ನಡೆದ ವಕೀಲರ ದುಂಡುಮೇಜಿನ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರಿನ...
ದೇಶಾದ್ಯಂತ ಇತ್ತೀಚೆಗೆ ನಡೆದ 'ಜೆನ್-ಝಿ' (Gen-Z) ಯುವಜನರ ಹಾಗೂ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಗಳ ಕಾವು ತಣಿಯುವ ಮುನ್ನವೇ ಪ್ರಕಟವಾಗಿರುವ ಮೂರು ರಾಜ್ಯಗಳ ಉಪಚುನಾವಣೆ ಫಲಿತಾಂಶವು ಆಡಳಿತಾರೂಢ ಬಿಜೆಪಿಗೆ ಭಾರಿ ಹಿನ್ನಡೆ ತಂದೊಡ್ಡಿದೆ. ಬಿಹಾರ,...
ವಿದ್ಯಾರ್ಥಿಗಳು ಏಕಾಗ್ರತೆ, ಶಿಸ್ತು ರೂಢಿಸಿಕೊಂಡರೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಲ್ಲೂ ಯಶಸ್ಸು ಸಾಧ್ಯ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಹಣಕಾಸು ಉಪಾಧಿಕಾರಿ ಯಲ್ಲಾಲಿಂಗ ಜನವಾಡ ಹೇಳಿದರು.
ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ. ಪಾಟೀಲ ಪದವಿ ಪೂರ್ವ...
ಕಳೆದ 12 ವರ್ಷಗಳ ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ, ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಮೋದಿ ಸರ್ಕಾರವು ಅಘೋಷಿತ ತುರ್ತುಪರಿಸ್ಥಿತಿಯನ್ನು ಹೇರಿದೆ. ರಾಷ್ಟ್ರೀಯ ಭದ್ರತೆ ಎಂಬ ಪದವು ಕೇವಲ ವಿರೋಧಿಗಳನ್ನು ಮಟ್ಟಹಾಕುವ ಅಸ್ತ್ರವಾಗಿ ಕುಗ್ಗಿದೆ....
ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಜಿಲ್ಲೆಗೆ ಒಂದೇ ಸಚಿವ ಸ್ಥಾನ ದೊರೆತು, ಅದು ಲಕ್ಷ್ಮಣ ಸವದಿ ಅವರ ಪಾಲಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ರಾಮದುರ್ಗ ಶಾಸಕ ಅಶೋಕ ಪಟ್ಟಣ...
ಭಾರತದಲ್ಲಿ ಹೆಣ್ಣು ಮಗು ಜನಿಸಿದರೆ ಮುಖ ಸಪ್ಪಗಾಗುವ ಕುಟುಂಬಗಳೂ ಇನ್ನೂ ಸಾಕಷ್ಟಿವೆ. ಆದರೆ ಮಧ್ಯಪ್ರದೇಶದ ಬಂಛಾಡ ಸಮುದಾಯದ ಕುಟುಂಬಗಳಲ್ಲಿ ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. ಗಂಡು ಮಕ್ಕಳಿಗಿಂತ ಹೆಚ್ಚು ಆರೈಕೆ, ಒಳ್ಳೆ...
ಮಳೆಗಾಲ ಆರಂಭವಾದ ಬಳಿಕ ಬೀದರ್ ಮಹಾನಗರದ ಪ್ರಮುಖ ರಸ್ತೆಗಳು, ಬಡಾವಣೆಗಳ ಒಳರಸ್ತೆಗಳು ಆಳವಾದ ಗುಂಡಿ, ತಗ್ಗುಗಳಿಂದ ಸಂಚಾರಕ್ಕೆ ಅಪಾಯಕಾರಿಯಾಗಿವೆ ಎಂದು ಆರೋಪಿಸಿ, ಭಾರತೀಯ ಜನತಾ ಪಕ್ಷ ಬೀದರ ನಗರ ಮಂಡಲ ವತಿಯಿಂದ ಪ್ರತಿಭಟನೆ...
ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಯಶಸ್ಸಿನ ಬಳಿಕ ಯುವಜನರ ಭರವಸೆ ಮತ್ತು ಆಶಾವಾದಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಶೀಘ್ರದಲ್ಲೇ 'ದೇಶವ್ಯಾಪಿ ಆಲಿಸುವ ಪ್ರವಾಸ'ವನ್ನು (Nationwide listening tour) ಆರಂಭಿಸಲಿದೆ....
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟವನ್ನು ಸೋಮವಾರ ಸಂಜೆ ವಿಸ್ತರಿಸಲಾಗಿದೆ. ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತೀವ್ರ ಅಸಮಾಧಾನ...