ಈ ದಿನ ಫ್ಲ್ಯಾಶ್‌‌‌

ಔರಾದ್‌ | ಕಲುಷಿತ ನೀರು ಸರಬರಾಜು ಆಗದಂತೆ ಮುಂಜಾಗ್ರತೆವಹಿಸಿ : ಕಿರಣ ಪಾಟೀಲ್

ಮಳೆಗಾಲ ಆರಂಭವಾಗಿದ್ದು, ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ಅಗತ್ಯ ಮುಂಜಾಗ್ರತೆ ವಹಿಸಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು. ಔರಾದ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ...

ಬಾಗಲಕೋಟೆ | ಸತ್ಯದ ಅನ್ವೇಷಣೆಯ ಮೂಲಕ ಜ್ಞಾನ ಸಂಪಾದಿಸಿ: ಡಾ. ಎಂ.ಪಿ ಚಂದ್ರಿಕಾ

ಗುರು ಪೂರ್ಣಿಮೆ ಜ್ಞಾನ ನೀಡಿದ ಗುರುಗಳಿಗೆ ಕೃತಜ್ಞತೆ ಅರ್ಪಿಸುವ ದಿನವಾಗಿದೆ. ಸತ್ಯದ ಅನ್ವೇಷಣೆಯ ಮೂಲಕ ಜ್ಞಾನವನ್ನು ಸಂಪಾದಿಸಿ, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವವರೇ ನಿಜವಾದ ವಿದ್ಯಾರ್ಥಿಗಳು ಎಂದು ಬಾಗಲಕೋಟೆಯ ಬಿ.ವಿ.ವಿ. ಸಂಘದ ಎಸ್.ಸಿ....

ಬೀದರ್‌ | ಸಿವಿಲ್ ಪೊಲೀಸ್ ಕಾನಸ್ಟೇಬಲ್ ಲಿಖಿತ ಪರೀಕ್ಷೆ: ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಪೊಲೀಸ್ ಇಲಾಖೆಯಲ್ಲಿನ ಖಾಲಿ ಇರುವ ಸಿವಿಲ್ ಪೊಲೀಸ್ ಕಾನಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2ರಂದು ಬೀದರ್ ನಗರದಲ್ಲಿ ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಯಶಸ್ವಿಯಾಗಿ ನಡೆಸಲು ಅಗತ್ಯ ಪೂರ್ವಸಿದ್ಧತೆ...

BREAKING NEWS | ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್‌ ನೀರು ಹರಿಸಲು ರಾಜ್ಯಕ್ಕೆ CWMA ಆದೇಶ

ಕಾವೇರಿ ನೀರು ನಿಯಂತ್ರಣ ಸಮಿತಿಯ (CWRC) ಶಿಫಾರಸಿನಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ...

ಬೀದರ್‌ | ಮಾನವ ಕಳ್ಳಸಾಗಣೆ ತಡೆಗೆ ಜಾಗೃತಿ ಅಗತ್ಯ: ನ್ಯಾ.ರಾಘವೇಂದ್ರ ಉಪಾಧ್ಯ

ಮಾನವ ಕಳ್ಳಸಾಗಣೆ ಹಾಗೂ ಸೈಬರ್ ಅಪರಾಧಗಳಂತಹ ಸಾಮಾಜಿಕ ಪಿಡುಗುಗಳನ್ನು ತಡೆಯಲು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ...

ಗುಜರಾತ್ | ವಡೋದರಾದಲ್ಲಿ ಉಪಚುನಾವಣೆ ಕಾವು: ಮಾಂಜಲ್‌ಪುರದಲ್ಲಿ ಬಿರುಸಿನ ಮತದಾನ

ಗುಜರಾತ್‌ನ ವಡೋದರಾ ನಗರದ ದಕ್ಷಿಣ ಭಾಗದಲ್ಲಿರುವ ಮಾಂಜಲ್‌ಪುರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯ ಮತದಾನ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಒಟ್ಟು 2.19 ಲಕ್ಷ ಅರ್ಹ ಮತದಾರರಿದ್ದಾರೆ. ಬೆಳಿಗ್ಗೆ 7 ಗಂಟೆಗೆ...

ʼವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಲು ಅಮಿತ್ ಶಾ ಆದೇಶಿಸಿದ್ದರು’; ರಾಹುಲ್ ಆರೋಪಕ್ಕೆ ಸಿಜೆಪಿ ಬೆಂಬಲ

ಜುಲೈ 20ರಂದು ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾತ್ರದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ...

ಬಿಜೆಪಿ ಸರ್ಕಾರಗಳಿಂದ ಸಂವಿಧಾನದ ಬಹುತ್ವಕ್ಕೆ ‘ಕೇಸರೀಕರಣ’ದ ಲೇಪನ!

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಈ ಎಲ್ಲ ನಡೆಗಳ ವಿರುದ್ಧ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಆಡಳಿತ ಯಂತ್ರ, ಮಾಧ್ಯಮ, ಸಾರಿಗೆ ಮತ್ತು ಇದೀಗ ಕ್ರೀಡೆ—ಹೀಗೆ ಪ್ರತಿಯೊಂದು ವಲಯವನ್ನೂ ತಮಗೆ ಬೇಕಾದ ಬಣ್ಣಕ್ಕೆ...

ಈ ದಿನ ಸಂಪಾದಕೀಯ | ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಪಾತ್ರಧಾರಿ, ಆರ್‌ಎಸ್‌ಎಸ್‌ ಸೂತ್ರಧಾರಿ!

ಧರ್ಮೇಂದ್ರ ಪ್ರಧಾನ್‌ಗಿಂತ ಪ್ರಲ್ಹಾದ್ ಜೋಶಿ ಯಾವುದೇ ರೀತಿಯಲ್ಲೂ ಭಿನ್ನರಲ್ಲ. ಇಬ್ಬರೂ ಸೈದ್ಧಾಂತಿಕವಾಗಿ ಅವಳಿ-ಜವಳಿಗಳು. ಇಬ್ಬರೂ ಸಂಘ ಪರಿವಾರದ ಎಬಿವಿಪಿಯಿಂದ ಪಕ್ಷಕ್ಕೆ ಬಂದವರು. ಇಬ್ಬರೂ ಪಾತ್ರಧಾರಿಗಳಷ್ಟೆ, ಸೂತ್ರಧಾರಿಗಳು ಆರ್‌ಎಸ್‌ಎಸ್‌. ಅವರು ಹೇಳಿದಂತೆಯೇ ಎಲ್ಲವೂ- ಶಿಕ್ಷಣ...

ಲೈಂಗಿಕ ನಿಂದನೆ: ನಟಿ ಲಕ್ಷ್ಮಿ ಪ್ರಿಯಾ ವಿರುದ್ಧ ಎಫ್‌ಐಆರ್ ಕೋರಿದ ಅನ್ಸಿಬಾ; ಕೇರಳ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಲೈಂಗಿಕ ನಿಂದನೆ ಹಾಗೂ ತೇಜೋವಧೆ ಮಾಡುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಸಹ-ನಟಿ ಲಕ್ಷ್ಮಿ ಪ್ರಿಯಾ ಹಾಗೂ ಯೂಟ್ಯೂಬ್ ಚಾನೆಲ್ ಪ್ರತಿನಿಧಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು...

ಕಾವೇರಿ ನಿಯಮ ಉಲ್ಲಂಘನೆ ಆರೋಪ; ಕರ್ನಾಟಕದ ಮೇಕೆದಾಟು DPR ವಾಪಸ್‌ ಕಳಿಸಿದ CWC

ಮಹತ್ವಾಕಾಂಕ್ಷೆಯ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಮತ್ತೊಂದು ಹಿನ್ನಡೆಯಾಗಿದ್ದು, ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪರಿಷ್ಕೃತ ವಿಸ್ತೃತ ಯೋಜನಾ ವರದಿ (DPR)ಯನ್ನು ಕೇಂದ್ರ ಜಲ ಆಯೋಗ (CWC) ವಾಪಸ್ ಕಳುಹಿಸಿದೆ. ಯೋಜನೆಯು ಕಾವೇರಿ ಜಲ...

ರಾಜಾನುಕುಂಟೆ | ಹಣಕ್ಕಾಗಿ ಮಗಳ ಕುತ್ತಿಗೆ ಇರಿದ ಪಾಪಿ ತಂದೆ ಪೊಲೀಸ್‌ ವಶಕ್ಕೆ

ಬೆಂಗಳೂರಿನ ರಾಜಾನುಕುಂಟೆಯಲ್ಲಿ ಹಣಕ್ಕಾಗಿ ತಂದೆಯೇ ಮಗಳನ್ನು ಚಾಕುವಿನಿಂದ ಇರಿದ ಘಟನೆ ನಡೆದಿದೆ. ಖಾಸಗಿ ಎಂಜಿನಿಯರ್‌ ಕಾಲೇಜೊಂದರಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ಮಗಳ ಬಳಿ 40 ಲಕ್ಷ ಹಣ ಕೊಡುವಂತೆ ದುಂಬಾಲು ಬಿದ್ದಿದ್ದ ತಂದೆ, ಆಕೆಯ...

ಈ ಹೊತ್ತಿನ ಪ್ರಮುಖ ಸುದ್ದಿ