ಈ ದಿನ ಫ್ಲ್ಯಾಶ್‌‌‌

ಬಿಹಾರ | ಉಪಚುನಾವಣೆ ಮುನ್ನ ಹೈಡ್ರಾಮಾ: ಬಿಜೆಪಿ ವಿರುದ್ಧ ಪ್ರಶಾಂತ್ ಕಿಶೋರ್ ಗಂಭೀರ ಆರೋಪ

ಬಿಹಾರದ ಬಾಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನ ಆರಂಭಕ್ಕೆ ಕೆಲವೇ ಗಂಟೆಗಳಿರುವಾಗ ತೀವ್ರ ರಾಜಕೀಯ ಹೈಡ್ರಾಮಾ ಸೃಷ್ಟಿಯಾಗಿದೆ. ಜನ ಸುರಾಜ್ ಪಾರ್ಟಿಯ (ಜೆಎಸ್‌ಪಿ) ಸಂಸ್ಥಾಪಕ ಹಾಗೂ ಈ ಚುನಾವಣೆಯ ಬಾಂಕಿಪುರ ಅಭ್ಯರ್ಥಿಯೂ ಆಗಿರುವ...

ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ, ರಾಮಮಂದಿರ ಅಕ್ರಮ: ಸಂಸತ್ ಸಂಕೀರ್ಣದಲ್ಲಿ ವಿಪಕ್ಷಗಳ ಪ್ರತಿಭಟನೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಮತ್ತು ಅಯೋಧ್ಯೆಯ ರಾಮಮಂದಿರ ದೇವಾಲಯದ ದೇಣಿಗೆಯಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ, ವಿರೋಧ ಪಕ್ಷಗಳ ಸಂಸದರು ಗುರುವಾರ ಸಂಸತ್ತಿನ ಸಂಕೀರ್ಣದಲ್ಲಿ ಬೃಹತ್...

3,991 ಕಾನ್‌ಸ್ಟೆಬಲ್ ಹುದ್ದೆಗೆ 4.54 ಲಕ್ಷ ಅರ್ಜಿ; ಪಿಎಚ್‌.ಡಿ, ಎಂಜಿನಿಯರ್‌ ಪದವೀಧರರೂ ಸ್ಪರ್ಧೆ

ಕರ್ನಾಟಕ ಪೊಲೀಸ್ ಇಲಾಖೆಯ 3,991 ನಾಗರಿಕ (ಸಿವಿಲ್) ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಭಾರೀ ಪೈಪೋಟಿ ನಡೆಸಿದೆ. ಒಟ್ಟು 4,54,536 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್‌ 2ರಂದು ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಕರ್ನಾಟಕ...

ವಿಜಯಪುರ | ವಚನ ಸಾಹಿತ್ಯ ಸಮಾಜಕ್ಕೆ ದಾರಿದೀಪ: ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ

ವಚನಗಳಲ್ಲಿ ಜೀವನದ ಸಾರ ಅಡಗಿದ್ದು, ಸತ್ಯದ ಪಥ, ಸದುಚ್ಚರಣೆ ಹಾಗೂ ಸಮಾಜ ಸುಧಾರಣೆಯ ಮೌಲಿಕ ವಿಚಾರಗಳಿಗೆ ಬಸವಾದಿ ಶರಣರ ವಚನಗಳು ಬೆಳಕು ಚೆಲ್ಲುತ್ತವೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು. ವಿಜಯಪುರ ಜಿಲ್ಲಾಡಳಿತ,...

ವಿದ್ಯಾರ್ಥಿಗಳಿಗೆ ಗುಂಡಿಕ್ಕುವ ಹೇಳಿಕೆ ಖಂಡನೀಯ; ಮೋಹನ್‌ದಾಸ್ ವಿರುದ್ಧ ಎಫ್‌ಐಆರ್‌ಗೆ AIDWA ಆಗ್ರಹ

ಆರ್‌ಎಸ್‌ಎಸ್ ಮುಖಂಡ ಟಿ ಜಿ ಮೋಹನ್‌ದಾಸ್, ವಿದ್ಯಾರ್ಥಿಗಳ ವಿರುದ್ಧ ಹಿಂಸೆಗೆ ಕರೆ ನೀಡಿರುವ ಹಾಗೂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (AIDWA) ಕರ್ನಾಟಕ ರಾಜ್ಯ...

ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಗೆಲುವು ತಂದುಕೊಟ್ಟಿದ್ದ ನಾಯಕನ ಯುಗಾಂತ್ಯ: ಕ್ರಿಕೆಟ್‌ಗೆ ರಹಾನೆ ವಿದಾಯ

ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರ, ಟೆಸ್ಟ್ ಸ್ಪೆಷಲಿಸ್ಟ್ ಹಾಗೂ ಬಾರ್ಡರ್-ಗವಾಸ್ಕರ್ ಟ್ರೋಫಿ ವಿಜೇತ ನಾಯಕ ಅಜಿಂಕ್ಯ ರಹಾನೆ ಅವರು ಇಂದು (ಜುಲೈ 30) ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ....

NICE ಯೋಜನೆ ರಾಜ್ಯದ ಅತಿದೊಡ್ಡ ಹಗರಣ: ಹೈಕೋರ್ಟ್ ಕಿಡಿ

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (BMICP) ಅಥವಾ ನೈಸ್ (NICE) ಯೋಜನೆ ಕರ್ನಾಟಕದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಾಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್...

3 ತಿಂಗಳಲ್ಲಿ ವಿಜಯಪುರ ವಿಮಾನ ನಿಲ್ದಾಣ ಲೋಕಾರ್ಪಣೆ: ಸಚಿವ ಎಂ.ಬಿ ಪಾಟೀಲ್

ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಇದ್ದ ಪರಿಸರ ಸಂಬಂಧಿ ಅನುಮತಿಯ ಅಡೆತಡೆಯನ್ನು ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠವು ಬುಧವಾರ ನೀಡಿರುವ ಅಂತಿಮ ತೀರ್ಪಿನಲ್ಲಿ ನಿವಾರಿಸಿದೆ. ಹೀಗಾಗಿ ಮುಂದಿನ ಪ್ರಕ್ರಿಯೆಗಳು ನಿರೀಕ್ಷೆಯಂತೆ ನಡೆದರೆ ಮೂರು...

ತಮಿಳುನಾಡು: ಶಾಲಾ ಬಿಸಿಯೂಟದ ಮೆನುವಿನಲ್ಲಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ?

ತಮಿಳುನಾಡಿನ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ 'ಮಧ್ಯಾಹ್ನದ ಬಿಸಿಯೂಟ ಯೋಜನೆ'ಯಡಿ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ಬಡಿಸುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಪರಿಶೀಲಿಸುತ್ತಿದೆ. ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತ ಪ್ರಸ್ತಾವನೆಯನ್ನು ಮುಖ್ಯಮಂತ್ರಿ...

ವಿಜಯಪುರ | ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು: ಸಭಾಪತಿ ಹೊರಟ್ಟಿ

ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಣದ ಜೊತೆಗೆ ವಿವಿಧ ಕೌಶಲ್ಯಗಳನ್ನು ಕರಗತ ಮಾಡಿಕೊಂಡು ಆತ್ಮವಿಶ್ವಾಸದಿಂದ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಹೇಳಿದರು. ವಿಜಯಪುರ...

ಇ20 ಪೆಟ್ರೋಲ್ ಬಳಕೆ: ಹಳೆಯ ವಾಹನಗಳ ರಬ್ಬರ್ ಬಿಡಿಭಾಗಗಳಿಗೆ ಹಾನಿ ಸಾಧ್ಯತೆ ಎಂದ ಗಡ್ಕರಿ

2005 ರಿಂದ 2016ರ ನಡುವೆ ತಯಾರಾದ ಬಿಎಸ್‌-3 (BS-III) ವಾಹನಗಳಲ್ಲಿ ಇ20 (ಎಥೆನಾಲ್‌ 20) ಪೆಟ್ರೋಲ್ ಬಳಸಿದಾಗ, ಆ ವಾಹನಗಳ ಕೆಲವು ರಬ್ಬರ್ ಬಿಡಿಭಾಗಗಳು ಹಾಗೂ ಗ್ಯಾಸ್ಕೆಟ್‌ಗಳನ್ನು ಬದಲಾಯಿಸುವ ಅಗತ್ಯ ಉಂಟಾಗಬಹುದು. ಆದರೆ,...

‘ಇದು ಮುಜುಗರದ ಸಂಗತಿ’: ಹಾಕಿ ತಂಡದ ಜೆರ್ಸಿ ಬಣ್ಣ ‘ಕೇಸರಿ’ ಬದಲಾವಣೆಗೆ ಮಾಜಿ ನಾಯಕ ಅಸಮಾಧಾನ

ಭಾರತೀಯ ಹಾಕಿ ತಂಡದ ಜೆರ್ಸಿಯ ಬಣ್ಣವನ್ನು ಬದಲಾಯಿಸಿರುವ 'ಹಾಕಿ ಇಂಡಿಯಾ' ನಿರ್ಧಾರವನ್ನು ಭಾರತ ಹಾಕಿ ತಂಡದ ಮಾಜಿ ನಾಯಕ ಹಾಗೂ ಒಲಿಂಪಿಯನ್ ವೀರೇನ್ ರಸ್ಕಿನ್ಹಾ ಕಟುವಾಗಿ ಟೀಕಿಸಿದ್ದಾರೆ. .'ಎಕ್ಸ್' (ಟ್ವಿಟರ್) ಜಾಲತಾಣದಲ್ಲಿ ತಮ್ಮ ತೀವ್ರ...

ಈ ಹೊತ್ತಿನ ಪ್ರಮುಖ ಸುದ್ದಿ