ಈ ದಿನ ಫ್ಲ್ಯಾಶ್‌‌‌

ಭಾರತ–ವೆಸ್ಟ್ ಇಂಡೀಸ್ ಸರಣಿ: ತಾರೆಯರ ಜಿದ್ದಾಜಿದ್ದಿನಲ್ಲಿ ರಂಗೇರಿದ ಕ್ರಿಕೆಟ್ ಹಬ್ಬ, ಬೆಂಗಳೂರಿನ ನಿರ್ಣಾಯಕ ಪಂದ್ಯದತ್ತ ಚಿತ್ತ!

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪ್ರಸ್ತುತ ಕ್ರಿಕೆಟ್ ಸರಣಿಯು ಉಭಯ ತಂಡಗಳ ಆಟಗಾರರ ಅಭೂತಪೂರ್ವ ವೈಯಕ್ತಿಕ ಪ್ರದರ್ಶನದಿಂದಾಗಿ ಕ್ರೀಡಾಭಿಮಾನಿಗಳ ಗಮನ ಸೆಳೆಯುತ್ತಿದೆ. ಏಕದಿನ ಸರಣಿಯ ರೋಚಕತೆಯ ಬಳಿಕ ನಡೆಯುತ್ತಿರುವ ಐದು ಪಂದ್ಯಗಳ...

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಸಿಜೆಪಿ ನಾಯಕರ ಬಂಧನಕ್ಕೆ ಆಕ್ರೋಶ; ನಾಳೆ ದೆಹಲಿಯಲ್ಲಿ ತ್ರಿವರ್ಣ ಧ್ವಜ ಪ್ರತಿಭಟನೆಗೆ ದೀಪ್ಕೆ ಕರೆ

ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರ ಬಂಧನದ ಬೆನ್ನಲ್ಲೇ, ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಲಾಗಿದೆ ಎಂದು...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ, ಭಾರತ ಸೇರಿದಂತೆ ಇತರ ದೇಶಗಳಿಗೆ ರಷ್ಯಾದಿಂದ ತೈಲ ಖರೀದಿಸದಂತೆ ನಿರಂತರ ಒತ್ತಡ ಹೇರುತ್ತಿದ್ದ ಅಮೆರಿಕವೇ ಈಗ ರಷ್ಯಾದಿಂದ ಡೀಸೆಲ್ ಆಮದು...

ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕೆ ನಟ ಇಮ್ರಾನ್‌ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್‌; ಎರಡು ಕಾಯ್ದೆಗಳ ಹೇರಿಕೆ

ಬಾಲಿವುಡ್ ನಟ ಇಮ್ರಾನ್ ಖಾನ್ ಅವರಿಗೆ ಮುಂಬೈ ಪೊಲೀಸ್ ಇಲಾಖೆಯು ದೇಶ ತೊರೆಯುವಂತೆ ಅಧಿಕೃತ ನೋಟಿಸ್ ಜಾರಿ ಮಾಡಿದೆ. ಅಮೆರಿಕದ ಪೌರತ್ವವನ್ನು ಹೊಂದಿದ್ದು, ಭಾರತದ ವೀಸಾ ಮತ್ತು ಸಾಗರೋತ್ತರ ಭಾರತೀಯ ನಾಗರಿಕ (OCI)...

ಇಸ್ಲಾಂಗೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮೀಸಲಾತಿ ಇಲ್ಲ: ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮುಸ್ಲಿಂ ಸ್ಥಾನಮಾನ ನೀಡಿ ತಮಿಳುನಾಡು ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿದ್ದ ಮದ್ರಾಸ್ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು...

ಅಂಕಿತಾ ಭಂಡಾರಿ ಪೋಷಕರ ಬಂಧನ ‘ಹೇಡಿತನದ ಪರಾಕಾಷ್ಠೆ’; ಮೋದಿ ಸರ್ಕಾರದ ವಿರುದ್ಧ ಖರ್ಗೆ ಆಕ್ರೋಶ

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ ಎಂದು ಶಂಕಿಸಲಾಗಿರುವ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಈ ನೇಮಕಾತಿಯನ್ನು ವಿರೋಧಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯ ಇಂಡಿಯಾ ಗೇಟ್...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ ಕಾಲುವೆಗೆ ಎಸೆದು, ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ಹೃದಯವಿದ್ರಾವಕ, ಆಘಾತಕಾರಿ ಘಟನೆ ವರದಿಯಾಗಿದೆ. ಬಳ್ಳಾರಿ ನಗರದ ಅಲ್ಲಿಪುರ ಬಳಿ ಈ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ ರೆಕಾರ್ಡಿಂಗ್ ನಾಪತ್ತೆಯಾಗಿದೆ. ವಿಡಿಯೋ ಸಿಗುತ್ತಿಲ್ಲ ಎಂದು ಹೇಳಿರುವ ಭಾರತೀಯ ಚುನಾವಣಾ ಆಯೋಗವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. "ಚುನಾವಣಾ...

ಬೀದರ್‌ | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ದಲಿತ ಸಂಘಟನೆಗಳ ಒತ್ತಾಯ: ವಾರದ ಗಡುವು

ಬೀದರ್ ನಗರದ ಮಹಾಪುರುಷರ ವೃತ್ತಗಳ ಸಮೀಪದಲ್ಲಿರುವ ವೈನ್‌ಶಾಪ್‌ಗಳು ಹಾಗೂ ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳನ್ನು ಸ್ಥಳಾಂತರಿಸಬೇಕು ಮತ್ತು ಜಿಲ್ಲಾದ್ಯಂತ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳ...

ಕಲಬುರಗಿ | ನೀರಿನ ಸಮಸ್ಯೆ : ಒಡೆದ ಪೈಪ್‌ಲೈನ್ ದುರಸ್ತಿಗೆ ಆಗ್ರಹ

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಬೋಸಗಾ ಗ್ರಾಮದ ಶ್ರೀ ಶರಣಯ್ಯ ಸ್ವಾಮಿ ಬಡಾವಣೆಯಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಒಡೆದುಹೋಗಿರುವುದರಿಂದ ನಿವಾಸಿಗಳು ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಸಮಸ್ಯೆ...

ಬಸವಕಲ್ಯಾಣ | ಆವಿಷ್ಕಾರ, ಸಂಶೋಧನೆಗಳಿಂದಲೇ ಮಾನವ ಪ್ರಗತಿ ಸಾಧ್ಯ: ಡಾ.ರಾಮನಗೌಡ

ಆವಿಷ್ಕಾರ ಮತ್ತು ವೈಜ್ಞಾನಿಕ ಸಂಶೋಧನೆಗಳಿಲ್ಲದಿದ್ದರೆ ಮಾನವ ಜನಾಂಗದ ಪ್ರಗತಿ ಕುಂಠಿತವಾಗಿ, ಜೀವನ ಕ್ರಮವೇ ವಿನಾಶದತ್ತ ಸಾಗುವ ಅಪಾಯವಿದೆ. ಯುವಕರು ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಬೆಂಗಳೂರಿನ...

ಈ ಹೊತ್ತಿನ ಪ್ರಮುಖ ಸುದ್ದಿ