ಈ ದಿನ ಫ್ಲ್ಯಾಶ್‌‌‌

ಕಾಕ್ರೋಚ್ ಪ್ರತಿಭಟನೆ: ವಿದ್ಯಾರ್ಥಿಗಳ ವಿರುದ್ಧದ FIRಗಳನ್ನು ಹಿಂಪಡೆಯುತ್ತೇವೆ; ಬಿಹಾರ, ಅಸ್ಸಾಂ ಸರ್ಕಾರ ಭರವಸೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ನಡೆದ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿ-ಯುವಜನರ  ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುತ್ತೇವೆ ಎಂದು ಬಿಹಾರ ಮತ್ತು ಅಸ್ಸಾಂ ಸರ್ಕಾರಗಳು ಭರವಸೆ ನೀಡಿವೆ. ಅಲ್ಲದೆ,...

ಬಾಗಲಕೋಟೆ | ರೋಗಿಗಳ ಜೀವ ಉಳಿಸಲು ರಕ್ತದಾನ ಅತ್ಯವಶ್ಯ: ವಿಜಯಕುಮಾರ ಹೊಸೂರ

ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳ ಜೀವ ಉಳಿಸಲು ಆರೋಗ್ಯವಂತ ಪ್ರತಿಯೊಬ್ಬ ವಯಸ್ಕರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಬಾಗಲಕೋಟೆ ರೋಟರಿ ಕ್ಲಬ್ ಅಧ್ಯಕ್ಷ ವಿಜಯಕುಮಾರ ಹೊಸೂರ ಕರೆ ನೀಡಿದರು. ಬಾಗಲಕೋಟೆ ನಗರದ ವಿದ್ಯಾಗಿರಿಯ ಕೊಕೊ ಕಿಡ್ಸ್...

ಹಾವೇರಿ | ಸಿಗದ ಎನ್ಯುಮರೇಷನ್ ಫಾರ್ಮ್; ಮತ ಹಕ್ಕು ಕೈತಪ್ಪುವ ಆತಂಕದಲ್ಲಿ ಅಲೆಮಾರಿಗಳು

ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ತಿಂಗಳು ಸಮೀಪಿಸುತ್ತಿದೆ. ಸುಮಾರು ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳಿಗೆ ಇನ್ನೂ ಎಸ್‌ಐಆರ್ ಫಾರ್ಮ್ ವಿತರಣೆ ಆಗಿಲ್ಲ. ಇದರಿಂದ ಅಲೆಮಾರಿ ಸಮುದಾಯದ ಜನರು...

ಲೋಹದ ಪೆಲೆಟ್ ಗನ್ ನಿಷೇಧ, ಪರಿಹಾರಕ್ಕೆ ಆಗ್ರಹ: ಸುಪ್ರೀಂ ಮೆಟ್ಟಿಲೇರಿದ ಸಂತ್ರಸ್ತರು!

ಪ್ರತಿಭಟನೆ ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಲೋಹದ ಪೆಲೆಟ್ ಗನ್‌ಗಳನ್ನು (Metallic Pellet Guns) ಬಳಸುವುದನ್ನು ಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರಿ ಇಬ್ಬರು ಸಂತ್ರಸ್ತರು ಹಾಗೂ ಮಾಜಿ ಐಪಿಎಸ್ ಅಧಿಕಾರಿ...

ವಿದೇಶದಲ್ಲಿ ಭಾರತೀಯರ ಆತ್ಮಹತ್ಯೆ ಪ್ರಕರಣ ಏರಿಕೆ: ಯುಎಇ ಅಗ್ರಸ್ಥಾನ, ಸೌದಿ ಅರೇಬಿಯಾದಲ್ಲಿ ಅತಿ ಹೆಚ್ಚು ಅಪಘಾತ

ಕಳೆದ ಮೂರು ವರ್ಷಗಳಲ್ಲಿ ವಿದೇಶಗಳಲ್ಲಿ 1,900ಕ್ಕೂ ಹೆಚ್ಚು ಭಾರತೀಯರು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪೈಕಿ ಗಲ್ಫ್‌ ರಾಷ್ಟ್ರಗಳಲ್ಲೇ 1,340 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಸಂಯುಕ್ತ ಅರಬ್ ಸಂಸ್ಥಾನದಲ್ಲಿ (ಯುಎಇ) ಅತಿ ಹೆಚ್ಚು ಅಂದರೆ...

ಬಾಲಕಿ ಮೇಲೆ ಅತ್ಯಾಚಾರ: ಇಬ್ಬರು ಕಾಮುಕರಿಗೆ ಜೀವಾವಧಿ ಶಿಕ್ಷೆ

2016ರಲ್ಲಿ ತಲೆಗಾಂವ್ ರೈಲು ನಿಲ್ದಾಣದಿಂದ 18 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರಿಬ್ಬರಿಗೆ ಪುಣೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಎಂ. ತಪ್ಕಿರೆ ಸೋಮವಾರ...

ಪ್ಯಾಂಟ್‌ನಲ್ಲೇ ಮೂತ್ರ ಮಾಡಿದ 5 ವರ್ಷದ ಕಂದಮ್ಮನ ಗುಪ್ತಾಂಗಕ್ಕೆ ಶಿಕ್ಷಕಿಯಿಂದ ಕಾದ ಚಾಕುವಿನಿಂದ ಬರೆ

ಶೌಚಾಲಯಕ್ಕೆ ಹೋಗಲು ಅವಕಾಶ ನೀಡದ ಕಾರಣ ಪ್ಯಾಂಟ್‌ನಲ್ಲೇ ಮೂತ್ರ ವಿಸರ್ಜನೆ ಮಾಡಿದ ಐದು ವರ್ಷದ ನರ್ಸರಿ ವಿದ್ಯಾರ್ಥಿಯ ಮರ್ಮಾಂಗಕ್ಕೆ ಶಿಕ್ಷಕಿಯೊಬ್ಬಳು ಬಿಸಿಯಾದ ಚಾಕುವಿನಿಂದ ಬರೆ ಎಳೆದಿರುವ ಅತ್ಯಂತ ಅಮಾನವೀಯ ಘಟನೆ ಉತ್ತರ ಪ್ರದೇಶದ...

ವಿಜಯಪುರ | ಶೇ.100ರಷ್ಟು ಪೂರ್ಣಗೊಂಡ ಮತದಾರರ ಪಟ್ಟಿ ಪರಿಷ್ಕರಣೆ: ಜಿಲ್ಲಾಧಿಕಾರಿ ಶ್ಲಾಘನೆ

33-ಸಿಂದಗಿ ವಿಧಾನಸಭಾ ಮತಕ್ಷೇತ್ರದ ಸಿಂದಗಿ ತಾಲೂಕಿನ ಕನ್ನೊಳಿ ಮತ್ತು ಕೊಕಟನೂರ ಗ್ರಾಮಗಳ ಭಾಗ ಸಂಖ್ಯೆ 213 ರಿಂದ 222ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಸೇಶನ್...

ಪ್ರಧಾನ್ ಖಾತೆ ಬದಲಾವಣೆಗೆ ಮುಂದಾಗಿದ್ದ ಕೇಂದ್ರ: ‘ರಾಜೀನಾಮೆಯೇ ಅಂತಿಮ’ ಎಂದು ಪಟ್ಟುಬಿಡದ ಸಿಜೆಪಿ

ಶನಿವಾರ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಿಯೋಗದ ಮುಂದೆ, ಧರ್ಮೇಂದ್ರ ಪ್ರಧಾನ್ ಅವರನ್ನು ಸಂಪುಟದಿಂದ ಕೈಬಿಡುವ ಬದಲು ಅವರ ಖಾತೆ...

‘ಮಾತು ತಪ್ಪಿದರೆ ಮತ್ತೆ ಬೀದಿಗಿಳಿಯುತ್ತೇವೆ’: ಸಿಜೆಪಿ ಎಚ್ಚರಿಕೆ ಬೆನ್ನಲ್ಲೇ ಪ್ರತಿಭಟನಾಕಾರರ ಮೇಲಿನ ಎಫ್‌ಐಆರ್ ರದ್ದತಿಗೆ ಕೇಂದ್ರ ಸಮ್ಮತಿ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಅಂತ್ಯಗೊಳ್ಳುವ ಸುಳಿವು ಸಿಕ್ಕಿದೆ. ನೀಟ್ ವಿರೋಧಿ ಪ್ರತಿಭಟನಾಕಾರರ ಮೇಲಿನ ಎಫ್‌ಐಆರ್‌ಗಳನ್ನು ಹಿಂಪಡೆಯಲು, ಬಂಧಿತರನ್ನು ಬಿಡುಗಡೆ ಮಾಡಲು ಮತ್ತು ಅವರ ವಿರುದ್ಧ...

ಬೀದರ್‌ | ದುಡಿಯುವ ಕೈಗಳಿಗೆ ವಿಬಿ-ಜಿ ರಾಮ್ ಜಿ ಕೆಲಸ ಕೊಡಿ : ಈಶ್ವರ ಖಂಡ್ರೆ

ಬೀದರ್‌ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಗ್ರಾಮೀಣ ಜನರು ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಗೆ ಗುಳೆ ಹೋಗುತ್ತಿರುವ ಬಗ್ಗೆ ವರದಿ ಬರುತ್ತಿದ್ದು, ವಲಸೆ ತಡೆಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ನೀಡಲು ಗ್ರಾಮೀಣಾಭಿವೃದ್ಧಿ...

ಕಾಮನ್‌ವೆಲ್ತ್‌ ಗೇಮ್ಸ್: ಭಾರತದ ಪದಕಗಳ ಸಂಖ್ಯೆ 10ಕ್ಕೆ ಏರಿಕೆ; ಹೈಜಂಪ್‌ನಲ್ಲಿ ಸರ್ವೇಶ್, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಶರ್ಮಿಳಾಗೆ ಐತಿಹಾಸಿಕ ಪದಕ

ಗ್ಲಾಸ್ಗೊದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನ ಐದನೇ ದಿನದಾಟದಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದು, ಒಟ್ಟು ಪದಕಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಪುರುಷರ ಹೈಜಂಪ್‌ನಲ್ಲಿ ಸರ್ವೇಶ್ ಕುಶಾರೆ ಐತಿಹಾಸಿಕ ಬೆಳ್ಳಿ ಪದಕ ಗೆದ್ದರೆ,...

ಈ ಹೊತ್ತಿನ ಪ್ರಮುಖ ಸುದ್ದಿ