ಈ ದಿನ ಫ್ಲ್ಯಾಶ್‌‌‌

ಬೀದರ್‌ | ಸ್ವಾತಂತ್ರ್ಯ ಹೋರಾಟಗಾರ ಹೀರಾಚಂದ ವಾಘಮಾರೆ ನಿಧನ

ಸಮಾಜವಾದಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಹೀರಾಚಂದ ವಾಘಮಾರೆ (99) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ಭಾಲ್ಕಿ ಪಟ್ಟಣದಲ್ಲಿ ನಿಧನರಾದರು. ಆರಂಭದಲ್ಲಿ ಶಾಲಾ ಶಿಕ್ಷಕರಾಗಿದ್ದ ಹೀರಾಚಂದ್ ವಾಘಮಾರೆ ಅವರು, ಮಹಾತ್ಮ ಗಾಂಧಿ ಹಾಗೂ ಜಯಪ್ರಕಾಶ ನಾರಾಯಣ...

ಬೀದರ್‌ | ನಾಳೆ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಎಲ್ಲರೂ ಪಾಲ್ಗೊಳ್ಳಿ : ರೇವಣಸಿದ್ಧ ಹಡಪದ

ಪ್ರತಿ ವರ್ಷದಂತೆ ಈ ವರ್ಷವು ಜುಲೈ 29 ರಂದು ಕರ್ನಾಟಕ ಸರಕಾರದಿಂದ ನಡೆಯಲಿರುವ ಶಿವಶರಣ ಹಡಪದ ಅಪ್ಪಣ್ಣರವರ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಭಾಂದವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಹಡಪದ ಸಮಾಜದ ಯುವ...

ಬೀದರ್‌ | ಭಾರತ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಅಧ್ಯಕ್ಷರಾಗಿ ಹುಡಗೆ

ಬೀದರ್‌ ನಗರದ ಡಯಟ್‍ನಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯ ಸಭೆಯಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಸರ್ವ ಸಮ್ಮತಿಯಿಂದ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಗುಂಡಪ್ಪ ಹುಡಗೆ ಆಯ್ಕೆಯಾಗಿದ್ದಾರೆ. ಮಹಮ್ಮದ್ ಗುಲ್ಶಿನ್ (ಗೌರವಾಧ್ಯಕ್ಷ),...

ಬೀದರ್‌ | ನಿಷ್ಪಕ್ಷಪಾತ ಪತ್ರಿಕೋದ್ಯಮಕ್ಕೆ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಎಂದು ಕರೆಸಿಕೊಳ್ಳುವ ಪತ್ರಿಕೋದ್ಯಮವು ಅತ್ಯಂತ ಜವಾಬ್ದಾರಿಯುತ ವೃತ್ತಿಯಾಗಿದ್ದು, ಪತ್ರಕರ್ತರು ನಿಷ್ಪಕ್ಷಪಾತ, ವಸ್ತುನಿಷ್ಠ ವರದಿಗಳನ್ನು ಜನರಿಗೆ ಮುಟ್ಟಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಹೇಳಿದರು. ಸೋಮವಾರ ನಗರದ ಎಸ್‌ಆರ್‌ಎಸ್ ಸಭಾಂಗಣದಲ್ಲಿ...

ಬಾಗಲಕೋಟೆ ಜಿಲ್ಲಾದ್ಯಂತ ಮೈ ಭಾರತ ಯುವ ನೋಂದಣಿ ಅಭಿಯಾನ: ಡಿಸಿ ಸಂಗಪ್ಪ

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮಹತ್ವಾಕಾಂಕ್ಷಿ ಯೋಜನೆಯಾದ ಮೈ ಭಾರತ ವತಿಯಿಂದ ದೇಶವ್ಯಾಪಿ ನಡೆಯುತ್ತಿರುವ 5 ಕೋಟಿ ಯುವಜನರ ನೋಂದಣಿ ಅಭಿಯಾನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಮೈ ಭಾರತ...

ಬೆಂಗಳೂರು | ಪ್ರಸ್ತುತ ಸಾಹಿತಿಗಳು ಸಾಮಾಜಿಕ ವರ್ತಮಾನಗಳಿಗೆ ವಿಮುಖರಾಗುತ್ತಿದ್ದಾರೆ: ಕುಂವೀ

ಸಾಹಿತ್ಯ ಪ್ರಸ್ತುತ ಕಾಲದಲ್ಲಿ ಚಳವಳಿಗೆ ಕಾಣ್ಕೆಯನ್ನು ನೀಡುತ್ತಿಲ್ಲ. ಈ ನಿಟ್ಟಿನಲ್ಲಿ ಬರಹಗಾರರು ಕೆಲಸ ಮಾಡಬೇಕು ಎಂದು ಖ್ಯಾತ ಸಾಹಿತಿ ಕುಂ ವೀರಭದ್ರಪ್ಪ ಕರೆ ನೀಡಿದರು. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ ಆವರಣದಲ್ಲಿರುವ ಕುವೆಂಪು ಸಭಾಂಗಣದಲ್ಲಿ...

ಮೇಕೆದಾಟು ಯೋಜನೆಗೆ ತಮಿಳುನಾಡು ಸೇರಿ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ: ಕೇಂದ್ರ ಸ್ಪಷ್ಟನೆ

ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಗೆ ಕರ್ನಾಟಕವು ತಮಿಳುನಾಡು, ಕೇರಳ ಮತ್ತು ಪುದುಚೇರಿ ಸೇರಿದಂತೆ ಕೆಳಹರಿವಿನ ರಾಜ್ಯಗಳ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ ಸೋಮವಾರ...

ವಿಜಯನಗರ | ಕೆರೆ ತುಂಬಿಸದಿದ್ದರೆ ಏತ ನೀರಾವರಿ ಕಚೇರಿಗೆ ಮುತ್ತಿಗೆ: ರೈತ ಸಂಘ ಎಚ್ಚರಿಕೆ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಸಾಲವಾಡ ಗ್ರಾಮ ಪಂಚಾಯಿತಿಗೆ ಸೇರಿದ ಕಗ್ಗಲಕಟ್ಟಿ ತಾಂಡದ ಕೆರೆಗೆ ನೀರು ತುಂಬಿಸಿ, ಕಾಲುವೆಗಳಿಗೆ ನೀರು ಹರಿಸುವ ಮೂಲಕ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆ...

ಈ ವಾರದಲ್ಲೇ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ ಕೆ ಶಿವಕುಮಾರ್

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಈ ವಾರದೊಳಗೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಇಂದು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಂಪುಟ...

ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಅಕ್ರಮ ಆರೋಪ: ಸಿಬಿಐ ತನಿಖೆಗೆ ಆರ್‌ ಅಶೋಕ ಆಗ್ರಹ

ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹80 ಲಕ್ಷದವರೆಗೆ ಲಂಚ ಪಡೆದಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಲು ಮುಂದಾಗಿರುವ ಆಂತರಿಕ ತನಿಖೆಯನ್ನು ತಕ್ಷಣ ರದ್ದುಗೊಳಿಸಿ, ಪ್ರಕರಣವನ್ನು ಸಿಬಿಐ ಅಥವಾ...

ಧಾರವಾಡ | ಬಿಟೆಕ್, ಬಿಎಸ್‌ಸಿ ವಿದ್ಯಾರ್ಥಿಗಳಿಗೆ ಕೃಷಿ ಅಧಿಕಾರಿ ಹುದ್ದೆಗೆ ಖಂಡನೆ: ಮುಂದುವರೆದ ಪ್ರತಿಭಟನೆ

ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹುದ್ದೆಗೆ ಬಿಎಸ್‌ಸಿ ಹಾಗೂ ಬಿಟೆಕ್ ವಿದ್ಯಾರ್ಥಿಗಳಿಗೆ ಅವಕಾಶ ನೀಡಿರುವ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಧಾರವಾಡದ ಕೃಷಿ ವಿವಿ ಪ್ರವೇಶ ದ್ವಾರದ ಬಳಿ ಸರ್ಕಾರದ ವಿರುದ್ಧ...

ಕರೂರು ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ವಿಜಯ್ ಸರ್ಕಾರ ನೀಡಿದ್ದ ಉದ್ಯೋಗ ರದ್ದು: ಮದ್ರಾಸ್ ಹೈಕೋರ್ಟ್‌

ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ತಮಿಳುನಾಡು ಸರ್ಕಾರ ಹೊರಡಿಸಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ. 2025ರ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ನಡೆದ ತಮಿಳಗ ವೆಟ್ರಿ...

ಈ ಹೊತ್ತಿನ ಪ್ರಮುಖ ಸುದ್ದಿ