ಈ ದಿನ ಫ್ಲ್ಯಾಶ್‌‌‌

ಕಲಬುರಗಿ | ನೀರಿನ ಸಮಸ್ಯೆ : ಒಡೆದ ಪೈಪ್‌ಲೈನ್ ದುರಸ್ತಿಗೆ ಆಗ್ರಹ

ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಬೋಸಗಾ ಗ್ರಾಮದ ಶ್ರೀ ಶರಣಯ್ಯ ಸ್ವಾಮಿ ಬಡಾವಣೆಯಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಒಡೆದುಹೋಗಿರುವುದರಿಂದ ನಿವಾಸಿಗಳು ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಸಮಸ್ಯೆ...

ಬಸವಕಲ್ಯಾಣ | ಆವಿಷ್ಕಾರ, ಸಂಶೋಧನೆಗಳಿಂದಲೇ ಮಾನವ ಪ್ರಗತಿ ಸಾಧ್ಯ: ಡಾ.ರಾಮನಗೌಡ

ಆವಿಷ್ಕಾರ ಮತ್ತು ವೈಜ್ಞಾನಿಕ ಸಂಶೋಧನೆಗಳಿಲ್ಲದಿದ್ದರೆ ಮಾನವ ಜನಾಂಗದ ಪ್ರಗತಿ ಕುಂಠಿತವಾಗಿ, ಜೀವನ ಕ್ರಮವೇ ವಿನಾಶದತ್ತ ಸಾಗುವ ಅಪಾಯವಿದೆ. ಯುವಕರು ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಬೆಂಗಳೂರಿನ...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್ vs ಮಾಜಿ ಸಚಿವ ಸುಧಾಕರ್ ವಾಕ್ಸಮರ!

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಕಾಶಿ ವಿಶ್ವನಾಥ ದೇವಾಲಯದಲ್ಲಿ ಚಿನ್ನ ಕಣ್ಮರೆ ಆರೋಪ: ಪಿಎಂಒಗೆ ವಕೀಲರ ಪತ್ರ

ಅಯೋಧ್ಯೆಯ ರಾಮ ಮಂದಿರದ ಕಾಣಿಕೆಯಲ್ಲಿ ದುರ್ನಡೆಯಾಗಿದೆ ಎಂಬ ಆರೋಪದ ಮೇಲೆ ನ್ಯಾಯಾಲಯ ಚಾರ್ಜ್'ಶೀಟ್ ಸಲ್ಲಿಸಿದ ಕೆಲವೇ ದಿನಗಳಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದಲ್ಲಿ...

ಬಸವಕಲ್ಯಾಣ | ಬೌದ್ಧ ಧರ್ಮ ಚಾರಿಕಾ ಕಾರ್ಯಕ್ರಮ

ಮಾತಾ ರಮಾಬಾಯಿ ಅಂಬೇಡ್ಕರ್ ಮಹಿಳಾ ಟ್ರಸ್ಟ್ ಹಾಗೂ ಸರ್ವೋದಯ ಸಿದ್ಧಾರ್ಥ ಕ್ಲಬ್ ವತಿಯಿಂದ ಬಸವಕಲ್ಯಾಣ ನಗರದ ಸರ್ವೋದಯ ಕಾಲೋನಿಯಲ್ಲಿ ಬೌದ್ಧ ಧರ್ಮದ ಚಾರಿಕಾ ಕಾರ್ಯಕ್ರಮ ನಡೆಯಿತು. ಸರ್ವೋದಯ ಕಾಲೋನಿಯ ಬೌದ್ಧ ಉಪಾಸಕರು ಸುಮಾರು 16...

ವಿಜಯಪುರ | SIR ರದ್ದತಿ ಆಗ್ರಹಿಸಿ ಸಿಪಿಐ(ಎಂ)ನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ದೆಹಲಿಯಲ್ಲಿ ಹೋರಾಟದ ಸಂದರ್ಭದಲ್ಲಿ ಲಾಠಿಚಾರ್ಜ್ ನಡೆಸಿ ಬಂಧಿಸಲಾದ ಸಿಪಿಐ(ಎಂ) ಮುಖಂಡರನ್ನು ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿ, ವಿಜಯಪುರ ಜಿಲ್ಲಾ ಸಿಪಿಐ(ಎಂ)...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್ ನಿಯಮಗಳು ಗಾರ್ಮೆಂಟ್ ಕಾರ್ಮಿಕರಿಗೆ ಯಾಕೆ ಮಾರಕ?

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೂ ಈ ಸ್ಟಿಂಗ್ ಕಾರ್ಯಾಚರಣೆಗೂ ಸಂಬಂಧವಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ...

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ ಸಂಪುಟವು ಬುಧವಾರ (ಅಕ್ಟೋಬರ್ 14, 2026) ಅನುಮೋದನೆ ನೀಡಿದೆ. ಇದರೊಂದಿಗೆ ಫೇರ್‌ಫ್ಯಾಕ್ಸ್ (Fairfax) ಸಂಸ್ಥೆಯು ₹52,878 ಕೋಟಿ ಮೊತ್ತಕ್ಕೆ ಐಡಿಬಿಐ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌ ಜಿಲ್ಲೆಯ ಗ್ರಾಮೀಣ ರಾಜಕೀಯ ವಲಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್‌ ಆಕಾಂಕ್ಷಿಗಳ ದಂಡು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಅಭ್ಯರ್ಥಿಗಳನ್ನಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ. ಬಿಜೆಪಿ,...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರನ್ನು ಬಂಧಿಸಿರುವುದನ್ನು ದೇಶದ ವಿವಿಧ ವಿಪಕ್ಷ...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು ನೀಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಸಿಮೆಂಟ್ ಹಾಕಿ ಮುಚ್ಚಿಟ್ಟಿದ್ದ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾಗೆ...

ಈ ಹೊತ್ತಿನ ಪ್ರಮುಖ ಸುದ್ದಿ