ಈ ದಿನ ಫ್ಲ್ಯಾಶ್‌‌‌

ಬುಧವಾರವೇ ಸಂಪುಟ ವಿಸ್ತರಣೆ: ಹೈಕಮಾಂಡ್ ಅಸ್ತುಗಾಗಿ ನಾಳೆ ದೆಹಲಿಗೆ ಸಿಎಂ, ಮಾಜಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ದೌಡು

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾದಂತಿದೆ. ಇದೇ ಬುಧವಾರ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದ್ದು, ಆಕಾಂಕ್ಷಿಗಳ ಅಂತಿಮ ಪಟ್ಟಿಗೆ ಹೈಕಮಾಂಡ್ ಮುದ್ರೆ...

ಭಾರತಕ್ಕೆ ಬಂಗಾರದ ಸಂಭ್ರಮ: ಮೀರಾಬಾಯಿ ಚಾನುಗೆ ಚಿನ್ನ, ರಿಷಿಕಾಂತ ಸಿಂಗ್‌ಗೆ ಬೆಳ್ಳಿ

ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತೀಯ ಕ್ರೀಡಾಪಟುಗಳು ಮತ್ತೊಮ್ಮೆ ತಮ್ಮ ಪಾರುಪತ್ಯ ಮೆರೆದಿದ್ದಾರೆ. ಸ್ಪರ್ಧೆಯ ಆರಂಭಿಕ ದಿನವೇ ಭಾರತವು ಒಂದು ಚಿನ್ನ ಹಾಗೂ ಒಂದು ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಳ್ಳುವ ಮೂಲಕ...

ಕಾರ್ಗಿಲ್ ವೀರ ಉದಯಮಾನ್ ಸಿಂಗ್ ನೆನಪು: ಮಗನ ಕೊಠಡಿಯನ್ನೇ ದೇವಾಲಯ ಮಾಡಿದ ತಾಯಿ!

ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ತ್ಯಾಗವನ್ನು ಸ್ಮರಿಸುವ 'ಕಾರ್ಗಿಲ್ ವಿಜಯ ದಿವಸ'ದಂದು ದೇಶಪ್ರೇಮದ ಅಲೆ ಮನೆಮಾಡಿರುತ್ತದೆ. 1999ರಲ್ಲಿ ಟೈಗರ್ ಹಿಲ್‌ನಲ್ಲಿ ನಡೆದ ಭೀಕರ ಕದನದಲ್ಲಿ ವೀರಮರಣ ಅಪ್ಪಿದ 18...

ಬೀದರ್‌ | ಯುವ ಬರಹಗಾರರಿಂದ ಗಟ್ಟಿ ಸಾಹಿತ್ಯ ಹೊರಬರಲಿ : ಸುರೇಶ ಚನ್ನಶೆಟ್ಟಿ

ಕನ್ನಡ ಸಾಹಿತ್ಯ, ಸಂಸ್ಕೃತಿ, ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೊಸ ತಲೆಮಾರಿನ ಯುವ ಬರಹಗಾರರು ಗಟ್ಟಿ ಸಾಹಿತ್ಯ ರಚಿಸಲು ಮುಂದಾಗಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ...

ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಅಸ್ಸಾಂ ಸಚಿವರ ಮಗಳ ಪ್ರತಿಭಟನೆ: ನನ್ನ ಮಗನೂ ವಿರುದ್ಧ ಮಾತನಾಡಬಹುದೆಂದ ಸಿಎಂ ಶರ್ಮಾ

ಅಸ್ಸಾಂ ಸಚಿವ ಕೇಶಬ್ ಮಹಂತ ಅವರ ಮಗಳು ಗುವಾಹಟಿಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ನಡೆದಿದ್ದ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿರುವುದು ಅಸ್ಸಾಂ...

ಪರೀಕ್ಷಾ ಸುಧಾರಣೆಗೆ ನಂದನ್ ನಿಲೇಕಣಿ ನೇತೃತ್ವದ ಉನ್ನತ ಮಟ್ಟದ ಕಾರ್ಯಪಡೆ: ಪ್ರಧಾನಿ ಮೋದಿ

ದೇಶದಲ್ಲಿ ಸ್ಪರ್ಧಾತ್ಮಕ ಹಾಗೂ ಪ್ರವೇಶ ಪರೀಕ್ಷೆಗಳ ಭದ್ರತೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇನ್ಫೋಸಿಸ್ ಸಹ-ಸಂಸ್ಥಾಪಕ ಹಾಗೂ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು (High-Powered Task...

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ: ಆಂತರಿಕ ತನಿಖಾ ಉಪಸಮಿತಿ ರಚನೆ

ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಸೇವಾ...

ಸೋದರ ತೇಜ್, ಇತರರ ಬಿಡುಗಡೆ ಮಾಡದಿದ್ದರೆ ತೀವ್ರ ಹೋರಾಟ: ಸಿಎಂ ಸಾಮ್ರಾಟ್‌ಗೆ ತೇಜಸ್ವಿ ಯಾದವ್ ಗಡುವು

ಬಿಹಾರ ಬಂದ್ ಪ್ರತಿಭಟನೆ ವೇಳೆ ಬಂಧಿತರಾಗಿರುವ ತಮ್ಮ ಸಹೋದರ, ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಹಾಗೂ ಇತರ ವಿದ್ಯಾರ್ಥಿ ನಾಯಕರನ್ನು ಮುಂದಿನ 24 ಗಂಟೆಗಳ ಒಳಗಾಗಿ ಬೇಷರತ್ತಾಗಿ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ...

ನೋಟಿಸ್ ನೀಡಲು ಬಂದ ಪೊಲೀಸರ ಮುಂದೆ ಸಿಟಿ ರವಿ ಹೈಡ್ರಾಮಾ: ನೋಟಿಸ್ ಕಿತ್ತೆಸದ ಬೆಂಬಲಿಗರು!

ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರ ವಿರುದ್ಧ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು...

ರಾಜ್ಯದ 18 ಜಿಲ್ಲೆಗಳಲ್ಲಿ ಜುಲೈ 30ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ಜೂನ್ ಮತ್ತು ಜುಲೈ ಆರಂಭದಲ್ಲಿ ಕಾಣೆಯಾಗಿದ್ದ ಮುಂಗಾರು ಮಳೆ, ಇತ್ತೀಚೆಗೆ ಬಿರುಸು ಪಡೆದುಕೊಂಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಜುಲೈ 30ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...

ಬಿಹಾರ | ನೀಟ್ ಪ್ರತಿಭಟನೆಯಲ್ಲಿ ಘರ್ಷಣೆ; ಮಾಜಿ ಸಚಿವ ತೇಜ್ ಪ್ರತಾಪ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಬಿಹಾರದಲ್ಲಿ ಆಯೋಜಿಸಲಾಗಿದ್ದ 'ಬಿಹಾರ ಬಂದ್' ಸಮಯದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಚಿವ, ಜನಶಕ್ತಿ ಜನತಾ ದಳದ ಅಧ್ಯಕ್ಷ ತೇಜ್ ಪ್ರತಾಪ್ ಯಾದವ್...

ಉತ್ತರ ಕನ್ನಡ | ಮುಂಗಾರು ಬಿರುಸು: ಮೈದುಂಬಿದ ನದಿಗಳು, ಕೃಷಿ ಚಟುವಟಿಕೆ ಚುರುಕು

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಬಿರುಸಿನಲ್ಲಿದ್ದು, ಕರಾವಳಿಯಿಂದ ಪಶ್ಚಿಮ ಘಟ್ಟದವರೆಗೆ ಮಳೆ ಬೊಬ್ಬಿರಿದು ಸುರಿಯುತ್ತಿದೆ. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಉತ್ತಮ ಮಳೆಯಾದ ಕಾರಣ ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಜಲಪಾತಗಳು ಸಂಪೂರ್ಣ ಕಳೆಗಟ್ಟಿದ್ದು, ಪ್ರಕೃತಿ...

ಈ ಹೊತ್ತಿನ ಪ್ರಮುಖ ಸುದ್ದಿ