ಈ ದಿನ ಫ್ಲ್ಯಾಶ್‌‌‌

ಕಾಕ್ರೋಚ್‌ಗಳ ಗೆಲುವು: ಸಿಜೆಐ ಸೂರ್ಯಕಾಂತ್‌ಗೆ ಧನ್ಯವಾದ ಎಂದ ದೀಪ್ಕೆ

ಯುವಜನರ ಒಂದು ತಿಂಗಳ ನಿರಂತರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್‌ಗಳ ಎಲ್ಲ ಬೇಡಿಕೆಗಳ ಈಡೇರಿಕೆಗೆ ಮೋದಿ ಸರ್ಕಾರ ಒಪ್ಪಿಕೊಂಡಿದೆ. ಈ ಬೆನ್ನಲ್ಲೇ, ಭಾರತದ ಮುಖ್ಯ ನ್ಯಾಯಮೂರ್ತಿ...

ಗಂಗಾ ನದಿಯ ಮೇಲೆ ಮಾಂಸ ತಿನ್ನುವುದನ್ನು ನಿಷೇಧಿಸುವ ಯಾವುದೇ ಕಾನೂನು ಇಲ್ಲ: ನ್ಯಾ. ಉಜ್ಜಲ್ ಭುಯಾನ್

ಭಾರತದಲ್ಲಿ ಪ್ರಜಾಸತ್ತಾತ್ಮಕ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಅವಕಾಶಗಳು ನಿರಂತರವಾಗಿ ಕುಗ್ಗುತ್ತಿವೆ. ತಮ್ಮ ಮೂಲಭೂತ ಹಕ್ಕುಗಳಾದ ಪ್ರತಿಭಟನೆ ಮತ್ತು ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ಚಲಾಯಿಸುತ್ತಿರುವ ವಿದ್ಯಾರ್ಥಿಗಳು, ಹೋರಾಟಗಾರರು ಮತ್ತು ಸಾಮಾನ್ಯ ನಾಗರಿಕರನ್ನು ಅಪರಾಧಿಗಳಂತೆ ಬಿಂಬಿಸಲಾಗುತ್ತಿದೆ ಎಂದು...

‘ಇದು ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ’: ದೀಪ್ಕೆ ವಿಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳ‌ವಿರುದ್ಧದ ಕಾಕ್ರೋಚ್‌ಗಳ ಪ್ರತಿಭಟನೆ ಗೆಲುವು ಕಂಡಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಸಿಜೆಪಿಯ ಎಲ್ಲ‌ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಇದೆಲ್ಲರದ ಬೆನ್ನಲ್ಲೇ, ಭಾನುವಾರ ಮುಂಜಾನೆ ಕಾಕ್ರೋಚ್ ಜನತಾ ಪಾರ್ಟಿ...

‘ಉಮರ್ ಖಾಲಿದ್ ಬಿಡುಗಡೆ ಮಾಡಿ’ ಫಲಕ ಪ್ರದರ್ಶಿಸಿದ್ದಕ್ಕೆ ಯುವಕನ ಬಂಧನ

ಕಾಕ್ರೋಚ್‌ಗಳ ಗೆಲುವನ್ನು ಸಂಭ್ರಮಿಸಲು ಗೋವಾದ ಆಜಾದ್ ಮೈದಾನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ 'ಫ್ರೀ ಉಮರ್ ಖಾಲಿದ್' (ಉಮರ್ ಖಾಲಿದ್ ಬಿಡುಗಡೆ ಮಾಡಿ) ಎಂಬ ಫಲಕವನ್ನು ಪ್ರದರ್ಶಿಸಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆಜಾದ್ ಮೈದಾನದಲ್ಲಿ ಜನರು...

ಬೀದರ್ |‌ ಸಮಾಜದ ಅಭಿವೃದ್ಧಿಗೆ ಕ್ರೈಸ್ತ ಮಿಷನರಿಗಳ ಬದುಕು ಮುಡುಪು

ಕ್ರೈಸ್ತ ಮಿಷನರಿಗಳು ಪ್ರಾತಃ ಸ್ಮರಣೀಯರು ಸಮಾಜದ ವಿವಿಧ ಕ್ಷೇತ್ರಗಳ ಅಭಿವೃದ್ಧಿಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದಾರೆ ಎಂದು ಸೇಂಟ್ ಪೌಲ್ ಮೆಥೋಡಿಸ್ಟ್ ಕೇಂದ್ರ ಸಭೆಯ (ಉತ್ತರ) ಜಿಲ್ಲಾ ಮೇಲ್ವಿಚಾರಕ ರೆವರೆಂಡ್ ಡಿಸೋಜ ಥಾಮಸ್ ಅಭಿಪ್ರಾಯಪಟ್ಟರು. ಬೀದರ್...

ಬೀದರ್‌ | ಜುಲೈ 27ರಂದು ಉದ್ಯೋಗ ಮೇಳ

ಜುಲೈ 27 ರಂದು ಬೀದರ ಉದ್ಯೋಗ ವಿನಿಮಯ ಕಚೇರಿಯಿಂದ ಉದ್ಯೋಗ ಮೇಳವನ್ನು ಯೋಜಿಸಲಾಗಿದೆ ಎಂದು ಬೀದರ ಜಿಲ್ಲಾ ಉದ್ಯೋಗ ವಿನಿಮಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ. ಬೀದರ-ಮನಳ್ಳಿ ರಸ್ತೆಯಲ್ಲಿ ಕುಂಬಾರವಾಡಾ ಕ್ರಾಸ್ ಎದುರುಗಡೆಯ ಸರಕಾರಿ ಕೈಗಾರಿಕಾ...

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ!

ಕಾಕ್ರೋಚ್‌ಗಳ ಬೃಹತ್ ಪ್ರತಿಭಟನೆಯಿಂದಾಗಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯ ಕೆಲವೇ ಗಂಟೆಗಳಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಈಗಿರುವ ಹಾಲಿ ಖಾತೆಯ ಜೊತೆಗೆ ಶಿಕ್ಷಣ ಸಚಿವಾಲಯದ...

ಜಿಂಬಾಬ್ವೆ ವಿರುದ್ಧ ಭಾರತಕ್ಕೆ 90 ರನ್‌ಗಳ ಭರ್ಜರಿ ಜಯ!

ಶನಿವಾರ ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡವು 90 ರನ್‌ಗಳ ಬೃಹತ್ ಗೆಲುವು ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಪಡೆಯುವ ಮೂಲಕ...

ಕೊಪ್ಪಳ | ಪ್ರಧಾನ್ ರಾಜೀನಾಮೆ ದೇಶದ ಯುವಶಕ್ತಿಗೆ ಸಂದ ಗೆಲುವು: AIDSO ಶ್ಲಾಘನೆ

ಕೇಂದ್ರ ಸರ್ಕಾರದ ವಿರುದ್ಧ ಹೋರಾಡಿ, ಶಿಕ್ಷಣ ಸಚಿವ ರಾಜೀನಾಮೆಗೆ ಪಟ್ಟು ಹಿಡಿದು ಜಯಿಸಿದ ಯುವಜನತೆಗೆ ಕೊಪ್ಪಳ AIDSO (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ. ಯುವಕರ...

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಬೀದರ್‌ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ

ವಿದ್ಯಾರ್ಥಿ-ಯುವ ಜನರ ಹೋರಾಟಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಹಿನ್ನೆಲೆ ಶನಿವಾರ ಬೀದರ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಜಾತ್ಯತೀತ...

ಎನ್‌ಆರ್‌ಸಿ, ಕೃಷಿ ಕಾಯ್ದೆ, ಪ್ರಧಾನ್ ರಾಜೀನಾಮೆ; ಮೋದಿ ಸರ್ಕಾರ ಮಂಡಿಯೂರಿದ ಮೂರು ಆಂದೋಲನಗಳು

ವಿದ್ಯಾರ್ಥಿಗಳು ಮತ್ತು ಯುವಜನರ ತೀವ್ರ ಒತ್ತಡಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯು ಕೇವಲ ಒಬ್ಬ ಸಚಿವರ ನಿರ್ಗಮನವನ್ನು ಮಾತ್ರ ಸೂಚಿಸುವುದಿಲ್ಲ. ಸರ್ವಾಧಿಕಾರಿ ಧೋರಣೆಯೊಂದಿಗೆ ತಾವೇ...

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಹಿನ್ನೆಲೆ ವಿಜಯಪುರದಲ್ಲಿ ವಿಜಯೋತ್ಸವ

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಹಿನ್ನೆಲೆ, ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ ಸಿಕ್ಕಿರುವ ಯಶಸ್ಸಿನ ಸಂಕೇತವಾಗಿ ವಿಜಯಪುರ ನಗರದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ವತಿಯಿಂದ ವಿಜಯಪುರದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಶಿಕ್ಷಣ ಸಚಿವರ...

ಈ ಹೊತ್ತಿನ ಪ್ರಮುಖ ಸುದ್ದಿ