ಈ ದಿನ ಫ್ಲ್ಯಾಶ್‌‌‌

‘ನಮ್ಮ ಹೋರಾಟ ಮುಂದುವರಿಯಲಿದೆ, ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕು’: ರಾಹುಲ್ ಗಾಂಧಿ

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆದ ತೀವ್ರ ಪ್ರತಿಭಟನೆಯ ಫಲವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್‌ಗಳು ಸರ್ಕಾರದ ಮುಂದಿಟ್ಟಿದ್ದ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ...

ವ್ಯವಸ್ಥೆಯ ವಿರುದ್ಧ ಸಿಡಿದೆದ್ದ ‘ಜೆನ್ ಜಿ’: 40 ನಿಮಿಷ ಪೊಲೀಸ್ ವ್ಯಾನ್ ತಡೆದ ಮುಂಬೈ ಯುವತಿ ಯಾರು?

ತನ್ನ ಈ ಸಾಹಸಮಯ ದಿಟ್ಟತನದ ಬಗ್ಗೆ ವಿವರಿಸುವ ಮುಂಬೈನ ರಿಯಾ ಅಹಿರ್, ಇದು ಕೇವಲ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ವಿರುದ್ಧದ ಸಿಟ್ಟಲ್ಲ, ಬದಲಾಗಿ ಇಡೀ ಆಡಳಿತ ವ್ಯವಸ್ಥೆಯ ವೈಫಲ್ಯದ ವಿರುದ್ಧದ ನೈಜ...

ಜಿರಳೆಗಳಿಗೆ ಸರ್ವಾಧಿಕಾರವನ್ನೂ ಕೆಳಗಿಳಿಸುವ ಶಕ್ತಿಯಿದೆ: ನಿರ್ದೇಶಕ ಬಿ ಸುರೇಶ್

"ಯಾವುದೋ ಒಬ್ಬ ವ್ಯಕ್ತಿ ಹೊಸ ತಲೆಮಾರಿನವರನ್ನು ಜಿರಳೆಗಳು ಎಂದು ಹೇಳಿ, ಅದರ ಮೂಲಕ ಜಿರಳೆಗಳ ಪಾರ್ಟಿಯೇ ಹುಟ್ಟುವಂತೆ ಮಾಡಿದರು. ಅದೇ ಜಿರಳೆಗಳ ಪಾರ್ಟಿ ಇಂದು ಧರ್ಮೇಂದ್ರ ಪ್ರಧಾನ್ ಅವರನ್ನು ಮಾತ್ರವಲ್ಲ ಎಲ್ಲ ರೀತಿಯ...

ಸಂಪೂರ್ಣವಾಗಿ ಗೆದ್ದ ಸಿಜೆಪಿ; ಕಾಕ್ರೋಚ್‌ಗಳ ಎಲ್ಲ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಒಪ್ಪಿಗೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರೂ, ಉಳಿದ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಘೋಷಿಸಿತ್ತು. ಇದೀಗ, ವಿದ್ಯಾರ್ಥಿ ಯುವಜನರ ಉಳಿದ ಬೇಡಿಕೆಗಳ ಈಡೇರಿಕೆಗೂ ಕೇಂದ್ರ...

ರಾಯಚೂರು | ಶಿಥಿಲ ಕಟ್ಟಡದಲ್ಲಿ ಶಿಕ್ಷಣ; ಮದರಕಲ್ ಸರ್ಕಾರಿ ಶಾಲೆಯ ದುಸ್ಥಿತಿಗಿಲ್ಲ ಮುಕ್ತಿ

ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಸರ್ಕಾರಗಳು ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿರುವ ನಡುವೆಯೇ, ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಜೀವಭಯದ ನಡುವೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಯ...

ಬೆಳಗಾವಿ | ಸಿಗದ SIR ಫಾರ್ಮ್‌: ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿಯಲ್ಲಿ ಅಲೆಮಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಲೆಮಾರಿ ಸಮುದಾಯದ ಹಲವಾರು ಕುಟುಂಬಗಳು ಕಡೆಗಣನೆಗೆ ಒಳಗಾಗಿರುವ ಆರೋಪ ಕೇಳಿಬಂದಿದೆ. ಫಾರ್ಮ್ ವಿತರಣೆಯಲ್ಲಿ ಆಗಿರುವ ಲೋಪದಿಂದ ಹಲವು...

ಬೀದರ್‌ | ವಿದ್ಯಾರ್ಥಿಗಳು ಸಂಸ್ಕಾರ ಶಿಕ್ಷಣ ನೀಡುವ ಕಾಲೇಜಿನಲ್ಲಿ ಪ್ರವೇಶ ಪಡೆಯಿರಿ : ಎಚ್.ಪ್ರಸನ್ನಕುಮಾರ್

ಉತ್ತಮ ಸಂಸ್ಕಾರ, ಶಿಸ್ತು, ಮೌಲ್ಯಯುತ ಶಿಕ್ಷಣ ನೀಡುವ ಕಾಲೇಜುಗಳಲ್ಲಿ ಪ್ರವೇಶ ಪಡೆದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ಜಲಗೊಳ್ಳುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನಕುಮಾರ್ ಹೇಳಿದರು. ಭಾಲ್ಕಿ ತಾಲ್ಲೂಕಿನ ಕರಡ್ಯಾಳದ...

ಪುರಿ ಜಗನ್ನಾಥನ ಬಹುದಾ ಯಾತ್ರೆಯಲ್ಲಿ ಭಾರಿ ಜನಸಂದಣಿ: ಉಸಿರುಗಟ್ಟಿ ಭಕ್ತನೊಬ್ಬ ಸಾವು

ಒಡಿಶಾದ ಪುರಿಯಲ್ಲಿ ಶುಕ್ರವಾರ ನಡೆದ ಭಗವಾನ್ ಜಗನ್ನಾಥನ 'ಬಹುದಾ ಯಾತ್ರೆ'ಯಲ್ಲಿ (ರಥ ಹಿಂದಿರುಗುವ ಮೆರವಣಿಗೆ) ಉಂಟಾದ ಭಾರಿ ಜನಸಂದಣಿಯ ನಡುವೆ ಉಸಿರುಗಟ್ಟಿ ಭಕ್ತರೊಬ್ಬರು ಸಾವನ್ನಪ್ಪಿ, ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಶುಕ್ರವಾರ...

ರಾಜೀನಾಮೆಯಲ್ಲೂ ಕುಹಕ; ‘ರೆಸಿಗ್ನೇಷನ್’ ಪತ್ರದಲ್ಲಿ ಧರ್ಮೇಂದ್ರ ಪ್ರಧಾನ್ ಬರೆದಿರುವುದೇನು? ಪೂರ್ಣ ಪಠ್ಯ

ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿ-ಯುವಜನರ ಹೋರಾಟ ಗೆಲುವು ಕಂಡಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಮೋದಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರದ...

‘ಮೋದಿ ಅಹಂಕಾರದ ಸೋಲು’: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿಪಕ್ಷಗಳ ಪ್ರತಿಕ್ರಿಯೆ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮದ ವಿರುದ್ಧದ ಕಾಕ್ರೋಚ್‌ಗಳ ಹೋರಾಟಕ್ಕೆ ಮೋದಿ ಸರ್ಕಾರ ಮಣಿದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನ್ ರಾಜೀನಾಮೆ...

ಬಾಗಲಕೋಟೆ | 18 ಸರ್ಕಾರಿ ಕಚೇರಿಗಳ ಪರಿಶೀಲನೆ; 17 ಸ್ವಯಂಪ್ರೇರಿತ ಪ್ರಕರಣ ದಾಖಲು

ಬಾಗಲಕೋಟೆ ನಗರದಲ್ಲಿನ 18 ಸರ್ಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದ್ದು, ಅಕ್ರಮ ವ್ಯವಹಾರ ಮತ್ತು ಸಾರ್ವಜನಿಕ ಸೇವೆಯಲ್ಲಿ ಲೋಪದೋಷ ಕಂಡುಬಂದ ಹಿನ್ನೆಲೆ 17 ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಉಪಲೋಕಾಯುಕ್ತ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಸಂಜೆ 6 ಗಂಟೆಗೆ ‘ಕ್ಯಾಂಡಲ್‌ ಲೈಟ್ ಮೆರವಣಿಗೆ’ಗೆ ಕಾಕ್ರೋಚ್‌ಗಳ ಕರೆ

ಪರೀಕ್ಷಾ ಅಕ್ರಮಗಳ ವಿರುದ್ಧದ ಕಾಕ್ರೋಚ್‌ಗಳ ಪ್ರತಿಭಟನೆಗೆ ಮೊದಲ ಗೆಲುವು ಸಂದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಶನಿವಾರ ಸಂಜೆ 6...

ಈ ಹೊತ್ತಿನ ಪ್ರಮುಖ ಸುದ್ದಿ