ವಸತಿ ನಿಲಯ ಹೊರಗುತ್ತಿಗೆ ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಪರಿಷ್ಕೃತ ವೇತನವನ್ನು ತಕ್ಷಣದಿಂದಲೇ ಜಾರಿಗೆ ತಂದು ಪಾವತಿಸಬೇಕು. ಪ್ರತಿ ತಿಂಗಳ ವೇತನವನ್ನು ನಿಗದಿತ ಅವಧಿಯೊಳಗೆ ಪಾವತಿಸುವ ವ್ಯವಸ್ಥೆ ಮಾಡಬೇಕು ಎಂದು ಸಂಘದ ರಾಜ್ಯ ಖಜಾಂಚಿ...
ದೆಹಲಿಯಲ್ಲಿ ಜುಲೈ 20ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಅತಿಯಾದ ಬಲಪ್ರಯೋಗ ಮಾಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್‌ಗಳನ್ನು ಬಳಸಿ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದೆ. ಈ...
ರಾಜಕೀಯದಲ್ಲಿ "ಸ್ಲಿಪ್ಪರಿ ಸ್ಲೋಪ್" ಎಂಬ ಲೆಕ್ಕಾಚಾರವೂ ಇದೆ. ಇಂದು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದರೆ, ನಾಳೆ ಇತರ ಸಚಿವರ ವಿರುದ್ಧವೂ ಇದೇ ಮಾದರಿಯ ಒತ್ತಡಗಳು ಹೆಚ್ಚಾಗಬಹುದು. ಒಮ್ಮೆ ಸರ್ಕಾರ ಪ್ರತಿಭಟನೆಯ ಒತ್ತಡಕ್ಕೆ...
ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್ ಅವರ ಬಲವಂತ ಬಂಧನ ಖಂಡಿಸಿ, ನೀಟ್ ಯುಜಿ (NEET UG) ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯ ಸರಿಯಾದ ತನಿಖೆ ಮಾಡುವಂತೆ, ನೀಟ್ ರದ್ದು ಮಾಡುವಂತೆ ಹಾಗೂ ಕೇಂದ್ರ...
ನೀಟ್ ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಎನ್‌ಎಸ್‌ಯುಐ (ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ) ಭಾಲ್ಕಿ ತಾಲೂಕು ಘಟಕದ ನೇತೃತ್ವದಲ್ಲಿ ಶುಕ್ರವಾರ ಭಾಲ್ಕಿ ನಗರದಲ್ಲಿ ಶುಕ್ರವಾರ...
ನೀಟ್ ಪ್ರಶ್ನೆಪತ್ರಿಕೆ ಲೀಕ್ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಡಿಎಸ್‌ಎಸ್ ಕಾರ್ಯಕರ್ತರು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಿದರು. ನೀಟ್ ಅವ್ಯವಸ್ಥೆಯಿಂದ ಜೀವ ಕಳೆದುಕೊಂಡ...
ಸೌಜನ್ಯ ಪ್ರಕರಣದ ಸಿಬಿಐ ತೀರ್ಪು ಬಂದು ಸರಿಯಾಗಿ ಮೂರು ವರ್ಷವಾಯ್ತು. ಈ ಮಧ್ಯೆ ಸಂತೋಷ್ ತಂದೆ ಸುಧಾಕರ ರಾವ್ ಮತ್ತು ಸೌಜನ್ಯಳ ತಂದೆ ಚಂದಪ್ಪ ಗೌಡ ಮೃತಪಟ್ಟಿದ್ದಾರೆ. ಸಂತೋಷ್ ತಂದೆಗೆ ಮಗ ದೋಷಮುಕ್ತನಾದ...
ಪರೀಕ್ಷಾ ಅಕ್ರಮಗಳು ಮತ್ತು ಸರಣಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಯುವಜನರು ಮತ್ತು ವಿದ್ಯಾರ್ಥಿಗಳು ಒಂದು ತಿಂಗಳಿನಿಂದ ಹೋರಾಟ ನಡೆಸುತ್ತಿದ್ದಾರೆ. ಈ...
ಹಿಮಾಚಲ ಪ್ರದೇಶದ ಲಾಹಾಲ್-ಸ್ಪಿಟಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಟ್ಯಾಕ್ಸಿ ವಾಹನವೊಂದು ಸಿಲುಕಿ ಕನಿಷ್ಠ 13 ಜನರು ದಾರುಣವಾಗಿ ಮೃತಪಟ್ಟಿದ್ದಾರೆ. ಕುಲ್ಲು ಪ್ರದೇಶದಿಂದ ಪಾಂಗಿಗೆ ತೆರಳುತ್ತಿದ್ದ ಟಾಟಾ ಸುಮೊ ವಾಹನದ ಮೇಲೆ ಬೃಹತ್...
ನ್ಯಾಯಾಲಯದ ಕಲಾಪಗಳ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅನಿಯಂತ್ರಿತವಾಗಿ ಹಂಚಿಕೊಳ್ಳುವುದನ್ನು 'ಸೀಸೆಯಿಂದ ಹೊರಬಂದ ಭೂತ' ಎಂದು ಬಣ್ಣಿಸಿರುವ ಸುಪ್ರೀಂ ಕೋರ್ಟ್, ಪೂರ್ವಾನುಮತಿ ಇಲ್ಲದೆ ಇಂತಹ ವಿಡಿಯೊ ಹಾಗೂ ಆಡಿಯೊಗಳನ್ನು ಪೋಸ್ಟ್ ಮಾಡುವುದಕ್ಕೆ ತಡೆ ನೀಡಿದೆ....
ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ನ್ಯಾಯಯುತ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ನಡೆಯುತ್ತಿರುವ ಪೊಲೀಸ್ ದಬ್ಬಾಳಿಕೆ, ಲಾಠಿಚಾರ್ಜ್ ಮತ್ತು ಹಲ್ಲೆಯನ್ನು ‘ನೀಟ್ ವಿರೋಧಿ ಒಕ್ಕೂಟ’ ತೀವ್ರವಾಗಿ ಖಂಡಿಸಿದೆ.
ವಿಜಯಪುರ...
ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು 2026-27ನೇ ಶೈಕ್ಷಣಿಕ ಸಾಲಿನ ಎಂ.ಎ. ಪತ್ರಿಕೋದ್ಯಮ, ಸಮೂಹ ಸಂವಹನ ಹಾಗೂ ಡಿಪ್ಲೋಮಾ ಕೋರ್ಸ್‌ಗಳ ಪ್ರಥಮ ವರ್ಷದ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿನಿಯರಿಂದ ಯುಯುಸಿಎಂಎಸ್ (UUCMS) ತಂತ್ರಾಂಶದ ಮೂಲಕ...