ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್ ಜಿಲ್ಲೆಯ ಗ್ರಾಮೀಣ ರಾಜಕೀಯ ವಲಯದಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿದ್ದು, ಟಿಕೆಟ್ ಆಕಾಂಕ್ಷಿಗಳ ದಂಡು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಅಭ್ಯರ್ಥಿಗಳನ್ನಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ.
ಬಿಜೆಪಿ,...
ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರನ್ನು ಬಂಧಿಸಿರುವುದನ್ನು ದೇಶದ ವಿವಿಧ ವಿಪಕ್ಷ...
ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು ನೀಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಸಿಮೆಂಟ್ ಹಾಕಿ ಮುಚ್ಚಿಟ್ಟಿದ್ದ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾಗೆ...
ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ ಸ್ಥಳ ಪಟ್ಟಿಯಿಂದ ತೆಗೆದುಹಾಕಿರುವುದನ್ನು ಖಂಡಿಸಿ, ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (ಎಸ್ಎಫ್‌ಐ) ಹಾಗೂ ಡೆಮಾಕ್ರಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ...
ಭಾರತದ ಡಿಜಿಟಲ್ ಆಕಾಶದಲ್ಲಿ ಈಗ ಜಾಗತಿಕ ದೈತ್ಯ ಎಲಾನ್ ಮಸ್ಕ್ ಮತ್ತು ದೇಶೀಯ ಕುಬೇರ ಮುಖೇಶ್ ಅಂಬಾನಿ ನಡುವೆ ಮಹಾಸಮರ ಶುರುವಾಗಿದೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಇಂಟರ್‌ನೆಟ್ ನೀಡಲು ಸಜ್ಜಾಗಿರುವ ಮಸ್ಕ್ ಅವರ...
ಗ್ರಾಮೀಣ ಉದ್ಯೋಗ ಖಾತ್ರಿ VB-G RAM G ಯೋಜನೆಯಡಿ ಜುಲೈ 1 ರಿಂದ ಅ.12ರವರೆಗೆ ರಾಜ್ಯದಲ್ಲಿ ದಾಖಲೆಯ 2.04 ಕೋಟಿ ಮಾನವ ದಿನಗಳ ಉದ್ಯೋಗ ಸೃಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
ಬೇಟಿ ಪಢಾವೋ, ಬೇಟಿ ಬಚಾವೋ’ ಕೇವಲ ಕಾಗದದ ಮೇಲಿನ ಘೋಷಣೆಯಾಗಿಯೇ ಉಳಿದಿರುವ ಹೊತ್ತಿನಲ್ಲಿ ದೈನಿಕ ಭಾಸ್ಕರ್‌ನಂತಹ ಮಾಧ್ಯಮಗಳ ತನಿಖಾ ವರದಿಗಳು ನಮ್ಮ ವ್ಯವಸ್ಥೆಯ ಕಣ್ಣು ತೆರೆಸಬೇಕಿದೆ. ಹಳ್ಳಿಗಾಡು, ಆದಿವಾಸಿ ಬುಡಕಟ್ಟು ಜನಾಂಗಗಳು ಮೌಢ್ಯದ ಕತ್ತಲಲ್ಲಿಯೇ ಮುಳುಗಿ ಕಡುಬಡತನದಲ್ಲಿ ಬದುಕುತ್ತಿವೆ. ಭಾರತದಲ್ಲಿ 'ಅನೈತಿಕ...
ತಾಂತ್ರಿಕ ಶಿಕ್ಷಣದೊಂದಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಂಗನಬಸವ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ಆಯೋಜಿಸಲಾಗಿತ್ತು.
ಖ್ಯಾತ ವ್ಯಾಲ್ಯೂ ವೆಂಚರ್ಸ್...
ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ, ಎಐಎಂಐಎಂ ಅಧ್ಯಕ್ಷ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಬುಧವಾರ ಓವೈಸಿ ಪರ ವಕೀಲ ನಿಜಾಮುದ್ದೀನ್...
ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದನ್ನು ನಿರ್ಬಂಧ ಹೇರಿದ್ದಕ್ಕೆ ವಿಜಯನಗರ ಜಿಲ್ಲಾ ಎಐಡಿಎಸ್‌ಓ ಸಂಘಟನೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಈ ಮೂಲಕ ದೆಹಲಿ ಪೊಲೀಸರನ್ನು ಬಳಸಿಕೊಂಡು ಮೋಶಾ ನೇತೃತ್ವದ ಬಿಜೆಪಿ ಸರ್ಕಾರವು...
ರಿಯಾದ್ /ಸನಾ : ಸೌದಿ ಅರೇಬಿಯಾದ ನಗರ ಧಹ್ರಾನ್‌ನಲ್ಲಿರುವ ಸೌದಿ ಅರಾಮ್ಕೊಗೆ ಸೇರಿದ ಆಡಳಿತಾತ್ಮಕ ಕಟ್ಟಡವನ್ನು ಗುರಿಯಾಗಿಸಿಕೊಂಡು ಯೆಮನ್‌ನ ಹೂತಿಗಳು ದಾಳಿ ನಡೆಸಿದ್ದಾರೆ ಎಂದು ಇಂಧನ ಸಚಿವಾಲಯದ ಅಧಿಕಾರಿಯೊಬ್ಬರು ಸೌದಿ SPA ಸುದ್ದಿ...
ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ವಿರುದ್ಧ ಹಾಗೂ ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ಖಂಡಿಸಿ ನಡೆಸಲಾದ ಪ್ರತಿಭಟನೆಯ ವೇಳೆ, ವಶಕ್ಕೆ ಪಡೆಯಲಾದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರು ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ...