ಈ ದಿನ ಫ್ಲ್ಯಾಶ್‌‌‌

ಕಿತ್ತೂರು ಕರ್ನಾಟಕ, ಮಲೆನಾಡಿನಲ್ಲಿ ಧಾರಾಕಾರ ಮಳೆ: ಉಕ್ಕಿ ಹರಿದ ನದಿಗಳು

ಕಿತ್ತೂರು ಕರ್ನಾಟಕದ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಕೃಷ್ಣ, ಘಟಪ್ರಭಾ, ಅಘನಾಶಿನಿ ನದಿಗಳು ಉಕ್ಕಿ ಹರಿದಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಯಲ್ಲಾಪುರ...

ಕಲಬುರಗಿ | ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ: ಸಾವು-ಬದುಕಿನ ಮಧ್ಯೆ ಹೋರಾಟ

ಭೀಮಾ ತೀರದ ದೇವಲ್ ಗಾಣಗಾಪುರದಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವಕ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ...

40 ನಿಮಿಷ, 1 ಪೊಲೀಸ್ ವ್ಯಾನ್: ಮುಂಬೈ ಸಿಜೆಪಿ ಪ್ರತಿಭಟನೆಯಲ್ಲಿ ಧೈರ್ಯದ ಪ್ರತೀಕವಾದ ಯುವತಿ

ಸುರಿಯುವ ಮಳೆಯ ನಡುವೆ ಬೂದು ಬಣ್ಣದ ಹೂಡಿ ಧರಿಸಿದ್ದ ಯುವತಿಯೊಬ್ಬಳು ತನ್ನ ಎರಡು ಕೈಗಳನ್ನು ಚಾಚಿ ಪೊಲೀಸ್ ವಾಹನವೊಂದರ ಎದುರು ನಿಂತು, ಅದನ್ನು ಮುಂದಕ್ಕೆ ಹೋಗಲು ಬಿಡದೆ ತಡೆದಿದ್ದಾಳೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ...

ಒಂದು ಜಿಲ್ಲೆ, ಒಂದು ಬೇಡಿಕೆ: ಇಂದು ಸಿಜೆಪಿ ದೇಶವ್ಯಾಪಿ ಪ್ರತಿಭಟನೆ, ಕೇಂದ್ರದೊಂದಿಗೆ 2ನೇ ಸುತ್ತಿನ ಮಾತುಕತೆ

'ಒಂದು ಜಿಲ್ಲೆ, ಒಂದು ಬೇಡಿಕೆ' ಎಂಬ ಘೋಷವಾಕ್ಯದಡಿ ನೀಟ್ (NEET) ಪರೀಕ್ಷಾ ಅಕ್ರಮವನ್ನು ಖಂಡಿಸಿ 'ಕಾಕ್‌ರೋಚ್ ಜನತಾ ಪಾರ್ಟಿ' (CJP) ಶುಕ್ರವಾರ ದೇಶವ್ಯಾಪಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಇದೇ ವೇಳೆ, ಬಿಕ್ಕಟ್ಟು...

ತಾಳಿಕೋಟೆ | ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ದಲಿತ ವಿದ್ಯಾರ್ಥಿ ಪರಿಷತ್

ದೆಹಲಿಯ ಜಂತರ್‌ ಮಂತರ್‌ನಲ್ಲಿ ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವುದು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ 20 ದಿನಗಳ ಉಪವಾಸ ಸತ್ಯಾಗ್ರಹದ ಬಳಿಕ ನಡೆದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಟ್ಟಿನ ನಡುವೆಯೇ ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ಎತ್ತಂಗಡಿ

ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ (ನೀಟ್-ಯುಜಿ) ಖಂಡಿಸಿ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರವು ಮಹತ್ವದ ಆಡಳಿತಾತ್ಮಕ ಕಾರ್ಯಾಚರಣೆ ನಡೆಸಿದೆ. ಕೇಂದ್ರ ಶಿಕ್ಷಣ ಇಲಾಖೆಯ ಕಾರ್ಯದರ್ಶಿ...

2020ರ ಕೋವಿಡ್ ಆತಂಕದ ನಡುವೆಯೂ ಕೋಚಿಂಗ್ ದಂಧೆಗೆ ಮಣೆ: ವಿದ್ಯಾರ್ಥಿಗಳ ಜೀವದೊಂದಿಗೆ ಚೆಲ್ಲಾಟವಾಡಿದ್ದರಾ ಲೋಕಸಭಾ ಸ್ಪೀಕರ್?

ಕೊರೊನಾ ಮಹಾಮಾರಿ ಇಡೀ ದೇಶವನ್ನು ತಲ್ಲಣಗೊಳಿಸಿ, ಪ್ರತಿದಿನ ಸಾವಿರಾರು ಸಾವುಗಳು ಸಂಭವಿಸುತ್ತಿದ್ದ 2020ರ ಆ ಭೀಕರ ದಿನಗಳನ್ನು ದೇಶ ಇನ್ನೂ ಮರೆತಿಲ್ಲ. ಜೀವ ಉಳಿಸಿಕೊಂಡರೆ ಸಾಕು ಎಂದು ಜನ ಮನೆಯೊಳಗೆ ಬಂಧಿಯಾಗಿದ್ದ ಆ...

ಕೆಸರಟ್ಟಿ–ಕಲಿಕೇರಿ ರಸ್ತೆ ದುರಸ್ತಿಗೆ ಆಗ್ರಹ: ರೈತ ಸಂಘದ ಧರಣಿಗೆ ಅಂಬೇಡ್ಕರ್ ಸೇನೆ ಸಾಥ್‌

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೆಸರಟ್ಟಿ–ಬಿಂಜಲಭಾವಿ ಮಾರ್ಗವಾಗಿ ಕಲಿಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ತಕ್ಷಣ ದುರಸ್ತಿ ಕೈಗೊಳ್ಳುವಂತೆ ಆಗ್ರಹಿಸಿ ರಾಷ್ಟ್ರೀಯ ರೈತ ಸಂಘ ಹಮ್ಮಿಕೊಂಡಿರುವ ನಿರಂತರ ಧರಣಿಗೆ ಅಂಬೇಡ್ಕರ್...

ಜಂತರ್ ಮಂತರ್ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಕಾನೂನು ಕ್ರಮ: ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ದೆಹಲಿ ವಿವಿ ಎಚ್ಚರಿಕೆ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಿಂದ ದೂರವಿರುವಂತೆ ದೆಹಲಿ ವಿಶ್ವವಿದ್ಯಾಲಯವು (ಡಿಯು) ತನ್ನ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ ಎಚ್ಚರಿಕೆ ನೀಡಿದೆ. ಅಲ್ಲಿ ನಡೆಯುವ ಕಾನೂನುಬಾಹಿರ ಧರಣಿ ಅಥವಾ ಪ್ರತಿಭಟನೆಗಳಲ್ಲಿ ಭಾಗವಹಿಸುವುದರಿಂದ ಕಾನೂನು...

ಕೇಂದ್ರದಿಂದ ಲಿಖಿತ ಭರವಸೆ: 26 ದಿನಗಳ ಬಳಿಕ ಸೋನಮ್ ವಾಂಗ್‌ಚುಕ್ ಉಪವಾಸ ಅಂತ್ಯ

ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ 'ಕಾಕ್‌ರೋಚ್ ಜನತಾ ಪಾರ್ಟಿ' (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಆಂದೋಲನಕ್ಕೆ ಬೆಂಬಲ ಸೂಚಿಸಿ, ಕಳೆದ 26 ದಿನಗಳಿಂದ ಆಮರಣಾಂತ ಉಪವಾಸ ನಡೆಸುತ್ತಿದ್ದ...

ಇಂದು ಸರ್ಕಾರ–ಸಿಜೆಪಿ ಮಾತುಕತೆ; ಕಾಕ್ರೋಚ್‌ಗಳ ಬೇಡಿಕೆಗೆ ಇಂದಾದರೂ ಒಪ್ಪುವುದೇ ಕೇಂದ್ರ?

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳ ವಿರುದ್ಧ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ಗಳ ಪ್ರತಿಭಟನೆ ಮುಂದುವರೆದಿದೆ. ಈ ನಡುವೆ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳ ನಡುವೆ...

ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ; ಹೊಸ ಮಸೂದೆ ಮಂಡನೆ: ಪ್ರಧಾನಿ ಮೋದಿ ಘೋಷಣೆ

ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಕೇಂದ್ರ ಸರ್ಕಾರ ಇನ್ನಷ್ಟು ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ಬಿಡುಗಡೆ ಮಾಡಿದ ವಿಡಿಯೋ ಹೇಳಿಕೊಂಡಿದ್ದಾರೆ. "ಶುಕ್ರವಾರ (ಇಂದು) ನಡೆಯುವ...

ಈ ಹೊತ್ತಿನ ಪ್ರಮುಖ ಸುದ್ದಿ