ಈ ದಿನ ಫ್ಲ್ಯಾಶ್‌‌‌

ಬಸವಕಲ್ಯಾಣ | ನೀಟ್‌ ಪರೀಕ್ಷಾ ಅಕ್ರಮ ಖಂಡಿಸಿ ಪ್ರತಿಭಟನೆ: ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಲಿ

ನೀಟ್‌ ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ...

ಭಾಲ್ಕಿ | ಕಾಯಕ ಶರಣ ಕುಂಬಾರ ಗುಂಡಯ್ಯ, ಕುರುಬ ಗೊಲ್ಲಾಳನವರ ಜಯಂತಿ ಆಚರಣೆ

ಭಾಲ್ಕಿಯ ಚನ್ನಬಸವಾಶ್ರಮ ಸಮೀಪದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಬುಧವಾರ ಕುಂಬಾರ ಗುಂಡಯ್ಯ ಹಾಗೂ ಕುರುಬ ಗೊಲ್ಲಾಳ ಶರಣರ ಜಯಂತಿ ಮತ್ತು324ನೇ ಶರಣ ಸಂಗಮ ಕಾರ್ಯಕ್ರಮ ನಡೆಯಿತು. ಸಾನಿಧ್ಯ ವಹಿಸಿದ...

ಬಿಡದಿ ʼಸ್ಮಾರ್ಟ್‌ಸಿಟಿʼ ಯೋಜನೆ, ಭೂಸ್ವಾಧೀನ ಅಧಿಸೂಚನೆ ಸುಪ್ರೀಂ ಕೋರ್ಟ್‌ನ ತೀರ್ಪುಗಳ ಉಲ್ಲಂಘನೆ- ನ್ಯಾ. ವಿ ಗೋಪಾಲಗೌಡ

ಬಿಡದಿ ‘ಸ್ಮಾರ್ಟ್ ಸಿಟಿ’ ಯೋಜನೆ ಮತ್ತು ಭೂಸ್ವಾಧೀನದ ಆರಂಭಿಕ ಅಧಿಸೂಚನೆ ಅಸಿಂಧು, ಕಾನೂನುಬಾಹಿರ, ಸಂವಿಧಾನಬಾಹಿರ ಹಾಗೂ ಸುಪ್ರೀಮ್ ಕೋರ್ಟಿನ ಅನೇಕ ತೀರ್ಪುಗಳ ಉಲ್ಲಂಘನೆ ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಹೇಳಿದ್ದಾರೆ. ಪಶ್ಚಿಮ...

ಆರ್ ಅಶೋಕ್ ಕಾರಿನಲ್ಲಿ ತಲವಾರು, ಬಾಂಬ್ ಇತ್ತು; ಪೊಲೀಸರು ತನಿಖೆ ನಡೆಸಲಿ: ಬಿ ಕೆ ಹರಿಪ್ರಸಾದ್ ಆಗ್ರಹ

"ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಕಾರಲ್ಲಿ ತಲವಾರು, ನಾಡಬಾಂಬ್ ಎಲ್ಲವೂ ಇತ್ತು. ಅವರು ನೀರಿನ ಬಾಟಲ್ ಎಸೆದರು ಅದರಲ್ಲಿ ಪೆಟ್ರೋಲ್ ಇತ್ತು. ಇದರ ಬಗ್ಗೆ ಪೊಲೀಸರು ತನಿಖೆ ನಡೆಸಬೇಕು" ಎಂದು...

ಕವಿ, ಪರಿಸರ ಕಾರ್ಯಕರ್ತ ಎಲ್ ಸಿ ನಾಗರಾಜ್ ನಿಧನ

ಕನ್ನಡದ ಪ್ರಸಿದ್ಧ ಕವಿ, ಅನುವಾದಕ, ಪರಿಸರ ಕಾರ್ಯಕರ್ತ ಹಾಗೂ ನೈಸರ್ಗಿಕ ಕೃಷಿಕರಾಗಿದ್ದ ಎಲ್ ಸಿ ನಾಗರಾಜ್ (63) ಅವರು ಜುಲೈ 23ರಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾವರೆಕೆರೆ ಸಮೀಪದ ಸೊಂಡೆಕೊಪ್ಪದಲ್ಲಿರುವ...

ಪೊಲೀಸ್ ದೌರ್ಜನ್ಯ ಖಂಡಿಸಿದ ಮುರಳಿ ಮನೋಹರ್ ಜೋಶಿ: ‘ನಿಮ್ಮ ನಾಯಕರು ಕೇಳುತ್ತಾರೆಯೇ?’ ಎಂದ ನೆಟ್ಟಿಗರು

ದೆಹಲಿಯಲ್ಲಿ ಪರೀಕ್ಷಾ ಅಕ್ರಮಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ಯುವ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಬಲಪ್ರಯೋಗ ಮಾಡಿರುವುದನ್ನು ಖಂಡಿಸಿ ಹಿರಿಯ ಬಿಜೆಪಿ ನಾಯಕ ಮುರಳಿ ಮನೋಹರ್ ಜೋಶಿ ಅವರು ಹೇಳಿಕೆ ನೀಡಿದ್ದು, ಸದ್ಯ...

ಹಾವೇರಿ | ಬೆಳೆ ವೈಫಲ್ಯ, ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ

ಬೆಳೆ ವೈಫಲ್ಯ ಮತ್ತು ಸಾಲಬಾಧೆ ತಾಳದೆ ಮನನೊಂದು ರೈತರೊಬ್ಬರು ತಮ್ಮ ಹೊಲದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ರೈತ ಸೋಮನಗೌಡ ನಿಂಗನಗೌಡ ಮುದಿಗೌಡ್ರ(42)...

ಬೀದರ್‌ | ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರಕ್ಕೆ ಖಂಡನೆ; ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ದೇಶದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿ ವಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂಬ ಆಗ್ರಹದೊಂದಿಗೆ...

ಕೊಪ್ಪಳ | ಪತ್ನಿಗೆ ಗೃಹಲಕ್ಷ್ಮಿ ಯೋಜನೆ ದೊರೆಯದ್ದಿದ್ದಕ್ಕೆ ಏಕಾಂಗಿ ಹೋರಾಟ

ತನ್ನ ಪತ್ನಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಾರದಿದ್ದಕ್ಕೆ ವ್ಯಕ್ತಿಯೊಬ್ಬರು ಏಕಾಂಗಿ ಕೊಪ್ಪಳ ಜಿಲ್ಲಾಡಳಿತ ಭವನದ ಎದುರು ಏಕಾಂಗಿ ಹೋರಾಟ ನಡೆಸುತ್ತಿದ್ದು, ನ್ಯಾಯ ಸಿಗುವವರೆಗೂ ಹೋರಾಟ ಕೈಬಿಡುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಹಾಬಲಕಟ್ಟಿ...

ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರ: ಸಿಎಂ ಡಿ ಕೆ ಶಿವಕುಮಾರ್

"ಕರ್ನಾಟಕ ಪ್ರತಿಭಾನ್ವಿತ ಮಾನವ ಸಂಪನ್ಮೂಲ ತಯಾರಿಕಾ ಕೇಂದ್ರವಾಗಿದ್ದು, ಇಲ್ಲಿರುವ ಮಾನವ ಸಂಪನ್ಮೂಲ, ಹವಾಮಾನ ಹಾಗೂ ಸಂಸ್ಕೃತಿಗೆ ದೇಶದ ಬೇರೆ ಯಾವುದೇ ನಗರಗಳೂ ಸಾಟಿಯಿಲ್ಲ" ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ...

ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳು ದತ್ತು ಪಡೆಯದಿದ್ದರೆ ಆ ಶಾಲೆಗಳ ಶುಲ್ಕಕ್ಕೆ ಮಿತಿ: ಸಿಎಂ ಡಿ ಕೆ ಶಿವಕುಮಾರ್

"ನಗರ ಪ್ರದೇಶಗಳಲ್ಲಿ 50 ಸಾವಿರಕ್ಕಿಂತ ಹೆಚ್ಚು ಶುಲ್ಕ ಪಡೆಯುತ್ತಿರುವ ಶಾಲೆಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ಪಡೆಯಬೇಕು. ಒಂದು ವೇಳೆ ಈ ಶಾಲೆಗಳು ದತ್ತು ಪಡೆಯದೇ ಇದ್ದರೆ ಈ ಶಾಲೆಗಳ...

ರಾಷ್ಟ್ರಗೀತೆ ಹಾಡಿ ಪೊಲೀಸರನ್ನ ತಡೆದ Gen Z; ಯುವ ಚೈತನ್ಯಗಳ ಹೋರಾಟ ಎಷ್ಟೊಂದು ವಿಶಿಷ್ಟ!

ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ದಿನದಿಂದ ದಿನಕ್ಕೆ ಹೊಸ ಆಯಾಮ ಪಡೆಯುತ್ತಿದೆ. ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ ಮತ್ತು ಬಂಧನಗಳ ನಡುವೆಯೂ Gen Z ಯುವಕರು ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವ ಲಕ್ಷಣಗಳೇ ಕಾಣುತ್ತಿಲ್ಲ....

ಈ ಹೊತ್ತಿನ ಪ್ರಮುಖ ಸುದ್ದಿ