ಈ ದಿನ ಫ್ಲ್ಯಾಶ್‌‌‌

ವಿಜಯಪುರ | ಬಿ.ಎಲ್.ಡಿ.ಇ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿ

ತಾಂತ್ರಿಕ ಶಿಕ್ಷಣದೊಂದಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಂಗನಬಸವ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆ ಆಯೋಜಿಸಲಾಗಿತ್ತು. ಖ್ಯಾತ ವ್ಯಾಲ್ಯೂ ವೆಂಚರ್ಸ್...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ, ಎಐಎಂಐಎಂ ಅಧ್ಯಕ್ಷ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಬುಧವಾರ ಓವೈಸಿ ಪರ ವಕೀಲ ನಿಜಾಮುದ್ದೀನ್...

ಪ್ರಜಾತಾಂತ್ರಿಕ ಹಕ್ಕುಗಳ ಹರಣ: ಕೇಂದ್ರ ಬಿಜೆಪಿ ನಡೆಗೆ ಎಐಡಿಎಸ್‌ಒ ಆಕ್ಷೇಪ

ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದನ್ನು ನಿರ್ಬಂಧ ಹೇರಿದ್ದಕ್ಕೆ ವಿಜಯನಗರ ಜಿಲ್ಲಾ ಎಐಡಿಎಸ್‌ಓ ಸಂಘಟನೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಈ ಮೂಲಕ ದೆಹಲಿ ಪೊಲೀಸರನ್ನು ಬಳಸಿಕೊಂಡು ಮೋಶಾ ನೇತೃತ್ವದ ಬಿಜೆಪಿ ಸರ್ಕಾರವು...

ಸನಾದ ತೈಲ ಘಟಕದ ಮೇಲೆ ಸೌದಿ ನೇತೃತ್ವದ ಮೈತ್ರಿಕೂಟದ ದಾಳಿ: ಬೆನ್ನಲ್ಲೇ ಅರಾಮ್ಕೊ ತೈಲ ಕಂಪನಿಯ ಮೇಲೆ ಹೂತಿಗಳ ಪ್ರತಿದಾಳಿ

ರಿಯಾದ್‌ /ಸನಾ : ಸೌದಿ ಅರೇಬಿಯಾದ ನಗರ ಧಹ್ರಾನ್‌ನಲ್ಲಿರುವ ಸೌದಿ ಅರಾಮ್ಕೊಗೆ ಸೇರಿದ ಆಡಳಿತಾತ್ಮಕ ಕಟ್ಟಡವನ್ನು ಗುರಿಯಾಗಿಸಿಕೊಂಡು ಯೆಮನ್‌ನ ಹೂತಿಗಳು ದಾಳಿ ನಡೆಸಿದ್ದಾರೆ  ಎಂದು ಇಂಧನ ಸಚಿವಾಲಯದ ಅಧಿಕಾರಿಯೊಬ್ಬರು ಸೌದಿ SPA ಸುದ್ದಿ...

‘ಅಂದು ಯುವಕನ ಕಣ್ಣು ಹೋಯ್ತು, ಇಂದು ಯುವತಿಯ ಕಿವಿ ಹೋಯ್ತು’: ಪೊಲೀಸರ ವಿರುದ್ಧ ರಾಹುಲ್ ವಾಗ್ದಾಳಿ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ವಿರುದ್ಧ ಹಾಗೂ ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ಖಂಡಿಸಿ ನಡೆಸಲಾದ ಪ್ರತಿಭಟನೆಯ ವೇಳೆ, ವಶಕ್ಕೆ ಪಡೆಯಲಾದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೆಹಲಿ ಪೊಲೀಸರು ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು, ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಪತ್ರಕರ್ತರ ಮೇಲೆ ಪೊಲೀಸರು ಕನಿಕರವಿಲ್ಲದೆ ಮೃಗಗಳಂತೆ ಎರಗಿಬೀಳುತ್ತಿದ್ದಾರೆ. ಎಸ್‌ಐಆರ್‌ ವಿರುದ್ಧದ ಹೋರಾಟದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ ವಿಮಾನ ಅಪಹರಣದ (ಹೈಜಾಕ್) ಎಚ್ಚರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ, ವಿಮಾನವನ್ನು ಬುಧವಾರ ಜೈಪುರಕ್ಕೆ ಮಾರ್ಗ ಬದಲಾವಣೆ ಮಾಡಿ ಇಳಿಸಲಾಯಿತು. 'ಎಐ-2030'...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು ಚರ್ಚೆಗೆ ಗ್ರಾಸವಾಗಿದೆ. ಸಾಫ್ಟ್‌ವೇರ್ ಮೂಲಕ ನಡೆಸಲಾಗುವ ‘ತಾರ್ಕಿಕ ವ್ಯತ್ಯಾಸಗಳ’ (Logical Discrepancies) ತಪಾಸಣೆಯಲ್ಲಿ ಮುಸ್ಲಿಂ ಮತದಾರರನ್ನು ಅಸಮಾನ ಪ್ರಮಾಣದಲ್ಲಿ ಗುರುತಿಸಿ...

ನ್ಯಾಯಯುತ ಷರತ್ತುಗಳಡಿ ಚೀನಾದೊಂದಿಗೆ ಆರ್ಥಿಕ ಸಹಭಾಗಿತ್ವಕ್ಕೆ ಸಿದ್ಧ: ಪಿಯೂಷ್ ಗೋಯಲ್

ವ್ಯಾಪಾರ ಒಪ್ಪಂದಗಳು ನ್ಯಾಯಯುತವಾಗಿದ್ದರೆ ಹಾಗೂ ಜಾಗತಿಕ ರಾಜಕೀಯ ಪರಿಸ್ಥಿತಿ ಸ್ಥಿರವಾಗಿದ್ದರೆ ಚೀನಾದೊಂದಿಗೆ ಹೆಚ್ಚಿನ ಆರ್ಥಿಕ ಸಹಭಾಗಿತ್ವ ಹೊಂದಲು ಭಾರತ ಮುಕ್ತವಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಬುಧವಾರ...

ಮಧ್ಯಪ್ರದೇಶ ಬಿಜೆಪಿಯಲ್ಲಿ ಒಡಕಿನ ಕಿಡಿ ಹೊತ್ತಿಸಿದ ಶಿವರಾಜ್ ಸಿಂಗ್ ಚೌಹಾಣ್ ಗುಡುಗು

ಮಧ್ಯಪ್ರದೇಶದಲ್ಲಿ ಬಿಜೆಪಿಯ ‘ಡಬಲ್ ಎಂಜಿನ್’ ಸರ್ಕಾರದ ಮುಖವಾಡ ಕಳಚಿಬಿದ್ದಿದ್ದು, ಪಕ್ಷದೊಳಗಿನ ಅಧಿಕಾರದ ದಾಹ ಮತ್ತು ಆಂತರಿಕ ಕಚ್ಚಾಟವು ಬಡ ಜನರ ಬದುಕನ್ನೇ ಬಲಿಪಡೆಯುತ್ತಿದೆ. ಸಿಹೋರ್ ಜಿಲ್ಲೆಯ ಬುಧ್ನಿ ಕ್ಷೇತ್ರದ ಕೋಸ್ಮಿ ಗ್ರಾಮದಲ್ಲಿ ಬರೇಲಾ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ ದಕ್ಷಿಣ ಕೋಲ್ಕತ್ತಾದ ಕಾಳಿಘಾಟ್‌ನಲ್ಲಿರುವ ‘ಮಿಲನ್ ಸಂಘ’ ದುರ್ಗಾ ಪೂಜೆ ಪಂಡಾಲ್ ಉದ್ಘಾಟನೆಗೆ ತೆರಳಿದ್ದ ಟಿಎಂಸಿ ಅಧಿನಾಯಕಿ, ಮಾಜಿ ಮುಖ್ಯಮಂತ್ರಿ ಮಮತಾ...

ಧಮ್ಮಚಕ್ರ ಪರಿವರ್ತನೆ; ಧರ್ಮದ ಬದಲಾವಣೆಯಲ್ಲ, ನಾಗರೀಕತೆಯ ಪುನರ್ಜನ್ಮ

14 ಅಕ್ಟೋಬರ್ 1956ರಲ್ಲಿ ನಾಗ್ಪುರದ ದೀಕ್ಷಾಭೂಮಿಯಲ್ಲಿ 5 ಲಕ್ಷ ಜನರು ಮುಕ್ತಿಯೆಡೆಗೆ ನಡೆದ ದಿನ. ಭಾರತದ ಇತಿಹಾಸದಲ್ಲಿ ಅಕ್ಟೋಬರ್ 14 ಎಂದರೆ, ಕೇವಲ ಕ್ಯಾಲೆಂಡರಿನ ದಿನಾಂಕ ಮಾತ್ರವಲ್ಲ, ಕೋಟ್ಯಂತರ ಜನರ ಹಣೆಯಲ್ಲಿ ಬರೆದಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ