ದೆಹಲಿಯಲ್ಲಿ ಸೋಮವಾರ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪೋಲೀಸರು ಗೂಂಡಾಗಿರಿ ಪ್ರದರ್ಶಿಸಿದ್ದು, ಭೀಕರ ಲಾಠಿಚಾರ್ಜ್ ನಡೆಸಿದ್ದಾರೆ. ಪೊಲೀಸರ ಕ್ರೌರ್ಯದ ದಾಳಿಯಲ್ಲಿ 134ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರೆಲ್ಲರೂ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಓರ್ವ...
ಉಕ್ರೇನ್‌ನ ಒಡೆಸಾ ಬಂದರಿನಿಂದ ನಿರ್ಗಮಿಸುತ್ತಿದ್ದ ಸರಕು ಹಡಗಿನ ಮೇಲೆ ರಷ್ಯಾ ದಾಳಿ ನಡೆಸಿದೆ. ದಾಳಿಯಲ್ಲಿ ನಾಲ್ವರು ಭಾರತೀಯರು ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಗಿನಿ-ಬಿಸ್ಸೌ ಧ್ವಜ ಹೊಂದಿದ್ದ 'ಎಮ್‌ವಿ ಗೋಲ್ಡನ್ ಲಿಯೋ'...
ನೀಟ್ ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ನಿರ್ವಹಣೆಯ ವೈಫಲ್ಯಗಳನ್ನು ಖಂಡಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರ ಸೋನಂ ವಾಂಗ್ಚೂಕ್ ಅವರನ್ನು ಬೆಂಬಲಿಸಿ...
ಆಧುನಿಕ ಜೀವನ ಶೈಲಿಯಲ್ಲಿ ಬದುಕುತ್ತಿರುವ ಜನರು ನಮ್ಮ ನಿಜ ಸಂಸ್ಕೃತಿಯನ್ನು ಮರೆಯುತ್ತಿರುವುದು ವಿಷಾದನೀಯ ಸಂಗತಿ. ಇಂದಿನ ಯುವ ಪೀಳಿಗೆಗೆ ನಮ್ಮ ತಲೆ ತಲಾಂತರದಿಂದ ಬಂದಿರುವ ಮೌಲ್ಯ ಶಿಕ್ಷಣ, ಸಂಸ್ಕೃತಿಯನ್ನು ಪರಿಚಯಿಸುವುದು ಬಹಳ ಮುಖ್ಯವಾಗಿದೆ...
ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ಹೋರಾಟ ನಡೆಸುತ್ತಿರುವ CJP ನಾಯಕರು ಸೋಮವಾರ ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ಅವರನ್ನು ಭೇಟಿ ಮಾಡಿ ತಮ್ಮ ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು. ಆದರೆ ಸರ್ಕಾರದಿಂದ...
NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿರುವ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್‌ಚುಕ್, ತಮ್ಮ ಅನಿರ್ದಿಷ್ಟಾವಧಿ ಉಪವಾಸವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಬರೆದ ಪತ್ರದಲ್ಲಿ, ಶಾಂತಿಯುತ...
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗ ಮತ್ತು ಲಾಠಿ ಚಾರ್ಜ್ ನಡೆಸಿರುವುದನ್ನು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. ಪ್ರಧಾನಿ...
ಅನ್ಯಧರ್ಮದ ಸ್ನೇಹಿತೆಯನ್ನು ಭೇಟಿ ಮಾಡಲು ಆಕೆಯ ಮನೆಗೆ ತೆರಳಿದ್ದ ಮುಸ್ಲಿಂ ಯುವಕನ ಮೇಲೆ 10ಕ್ಕೂ ಹೆಚ್ಚು ಮಂದಿಯ ಪುಂಡರ ಗುಂಪೊಂದು ಹಲ್ಲೆ ನಡೆಸಿ, ಕುತ್ತಿಗೆಗೆ ನಾಯಿಯ ಬೆಲ್ಟ್ ಕಟ್ಟಿ ಸಾರ್ವಜನಿಕವಾಗಿ ಅವಮಾನಿಸಿದ ಘಟನೆ...
ದೆಹಲಿಯ ಜಂತರ್ ಮಂತರ್‌ನಲ್ಲಿ ಹೋರಾಟಗಾರರ ಮೇಲೆ ನಡೆದ ಪೊಲೀಸರ ಲಾಠಿಚಾರ್ಜ್ ಖಂಡಿಸಿ, ಕೇಂದ್ರ ಸರ್ಕಾರದ ಅಪ್ರಜಾತಾಂತ್ರಿಕ ಮತ್ತು ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಿ ಕೊಪ್ಪಳದಲ್ಲಿ ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ...
ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 20...
ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹಗರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ಇದು ಅಪರಾಧಕ್ಕೆ ಸಂಬಂಧಿಸಿದ ಪ್ರಕರಣವಾಗಿದ್ದು, ನ್ಯಾಯಾಲಯದ ಉದ್ದೇಶ ನಿಷ್ಪಕ್ಷಪಾತ ಮತ್ತು ಸಮರ್ಪಕ ತನಿಖೆ...
ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ವಿಶೇಷಚೇತನರನ್ನು ನೇಮಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಮಾಡಿದ ಪ್ರಸ್ತಾವಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.
ಸೋಮವಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸುನೀಲಗೌಡ...