ಈ ದಿನ ಫ್ಲ್ಯಾಶ್‌‌‌

15 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸಂಪುಟ ಅಸ್ತು; ಕೇಂದ್ರಕ್ಕೆ ಬರ ವರದಿ ಸಲ್ಲಿಸಲು ಸಿಎಂ ಸೂಚನೆ

ರಾಜ್ಯದಾದ್ಯಂತ 15 ಸಾವಿರ ಶಿಕ್ಷಕರ ನೇರ ನೇಮಕಾತಿಗೆ ಹಾದಿ ಸುಗಮಗೊಳಿಸುವ 'ಕರ್ನಾಟಕ ಶಿಕ್ಷಣ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ಕೆಲವು ಬೋಧಕ ಹುದ್ದೆಗಳಿಗೆ ನೇಮಕಾತಿ ವಿಶೇಷ ನಿಯಮಗಳು), 2026'ಕ್ಕೆ ರಾಜ್ಯ ಸಚಿವ ಸಂಪುಟ...

ಮನೆ ಮನೆಗೆ ಉಚಿತ ಜಾತಿ, ಶಾಶ್ವತ ನಿವಾಸ ಪ್ರಮಾಣಪತ್ರ ವಿತರಣೆ ಸೇವೆಗೆ ಸಿಎಂ ಡಿ ಕೆ ಶಿವಕುಮಾರ್ ಚಾಲನೆ

ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣಪತ್ರ ಹಾಗೂ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಿಸುವ ವಿಶೇಷ ಸೇವೆಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು....

ವಾಂಗ್‌ಚುಕ್ ಬಿಡುಗಡೆ, ವಿದ್ಯಾರ್ಥಿಗಳ ಕುಟುಂಬಕ್ಕೆ ₹1 ಕೋಟಿ ಪರಿಹಾರ: ಸಿಜೆಪಿ ಪ್ರತಿಭಟನಾಕಾರರ 3 ಮುಖ್ಯ ಬೇಡಿಕೆಗಳು

ನೀಟ್-ಯುಜಿ 2026ರ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ), ಸೋಮವಾರ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಮೂರು ಪ್ರಮುಖ ಬೇಡಿಕೆಗಳನ್ನೊಳಗೊಂಡ...

ವಿಜಯಪುರ | ಪ್ರತಿಭಟನಾನಿರತರ ಮೇಲೆ ಲಾಠಿಚಾರ್ಜ್: ಎಐಡಿವೈಒ ಆಕ್ರೋಶ

ಸಂಸತ್ ಮಾರ್ಗದತ್ತ ನಡೆಯಬೇಕಿದ್ದ ಶಾಂತಿಯುತ ಪ್ರತಿಭಟನಾ ಮೆರವಣಿಗೆಯಲ್ಲಿ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್ ಹಾಗೂ ಅಶ್ರುವಾಯು ಶೆಲ್ ದಾಳಿಯನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ವಿಜಯಪುರ ಜಿಲ್ಲಾ ಸಮಿತಿ ತೀವ್ರವಾಗಿ...

ಬಾಕಿ ಭರವಸೆಗಳ ಈಡೇರಿಕೆಗೆ ಆಗ್ರಹ: ಆ.5ರವರೆಗೆ ರಾಜ್ಯಾದ್ಯಂತ KRMO ಅಭಿಯಾನ

ಕಾಂಗ್ರೆಸ್ ಪಕ್ಷವು 2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆ, ಪ್ರಚಾರ ಭಾಷಣಗಳು ಹಾಗೂ ಅಧಿಕಾರಕ್ಕೆ ಬಂದ ಬಳಿಕ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಪ್ರಮುಖ ಹತ್ತು ಭರವಸೆಗಳನ್ನು ಈವರೆಗೂ ಸಂಪೂರ್ಣವಾಗಿ ಈಡೇರಿಸಿಲ್ಲ ಎಂದು ಆರೋಪಿಸಿರುವ ಕರ್ನಾಟಕ...

ಫಾರ್ಮಸಿ ಆಫೀಸರ್ ಪರೀಕ್ಷೆಯಲ್ಲಿ ಬೃಹತ್ ಕಾಪಿ ದಂಧೆ; 35 ಜನರ ಬಂಧನ

ಫಾರ್ಮಸಿ ಆಫೀಸರ್ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಬೃಹತ್ ಪ್ರಮಾಣದಲ್ಲಿ ನಡೆಯುತ್ತಿದ್ದ ಅಂತರರಾಜ್ಯ ಕಾಪಿ ದಂಧೆಯನ್ನು ಪಂಜಾಬ್ ಪೊಲೀಸರು ಬಯಲಿಗೆಳೆದಿದ್ದಾರೆ. ಈ ಕಾಪಿ ದಂಧೆಯಲ್ಲಿ ತೊಡಗಿದ್ದ ಸುಮಾರು 35 ಮಂದಿಯನ್ನು ಬಂಧಿಸಿದ್ದಾರೆ. ಪಂಜಾಬ್‌ನ ಫರೀದ್‌ಕೋಟ್‌ನಲ್ಲಿರುವ ಬಾಬಾ...

ಶಿವಮೊಗ್ಗ | ಲಂಚ ಕೇಳಿದ ವಸತಿ ಶಾಲೆ ಪ್ರಿನ್ಸಿಪಾಲ್‌ ಲೋಕಾಯುಕ್ತ ಬಲೆಗೆ

ಶಿವಮೊಗ್ಗ ಜಿಲ್ಲೆಯ ಹುಣಸೇಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ತರಗತಿಗೆ ವಿದ್ಯಾರ್ಥಿನಿಯನ್ನು ದಾಖಲಿಸಿಕೊಳ್ಳಲು 20,000 ರೂಪಾಯಿ ಲಂಚ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಶಾಲೆಗೆ ಡ್ರಮ್ ಸೆಟ್ ಬೇಕೆಂಬ...

ಸಿಜೆಪಿ ‘ಸಂಸತ್ ಚಲೋ’ಗೆ ಮೋದಿ ಸರ್ಕಾರ ತಲ್ಲಣ: ಊಹೆಗೂ ಮೀರಿದ ಜನಸ್ತೋಮ, ಸಂಸತ್ ಭವನದ ಗೇಟ್‌ಗಳು ಬಂದ್

ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೋಮವಾರ ಬೃಹತ್ 'ಸಂಸತ್...

ಉತ್ತರ ಕನ್ನಡದಲ್ಲಿ 2,552 ಹಾವು ಕಡಿತ ಪ್ರಕರಣ ದಾಖಲು: ಜಾಗೃತಿ ಮತ್ತು ಸುರಕ್ಷತಾ ಕ್ರಮಗಳೇನು?

ಮಳೆಗಾಲದಲ್ಲಿ ಹಾವುಗಳ ಸಂಚಾರ ಹೆಚ್ಚಾಗುವುದು ಸಾಮಾನ್ಯ ವಿದ್ಯಮಾನವಾಗಿದ್ದರೂ, ಸೂಕ್ತ ಎಚ್ಚರಿಕೆ ಮತ್ತು ಜಾಗೃತಿಯಿಂದ ಹಾವು ಕಡಿತ ಪ್ರಕರಣಗಳನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ಹಾಗಾಗಿ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶಗಳು ಮತ್ತು ಕೃಷಿ...

ಎಸ್‌ಬಿಐ ವರದಿ | 126 ವರ್ಷಗಳಲ್ಲೇ 5ನೇ ಅತಿ ಒಣ ಮುಂಗಾರು; ಕರ್ನಾಟಕಕ್ಕೂ ಮಳೆ ಕೊರತೆ

2026ರ ನೈಋತ್ಯ ಮುಂಗಾರು (ಜೂನ್-ಜುಲೈ) ಈ ಬಾರಿ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಕರ್ನಾಟಕವೂ ಮಳೆ ಕೊರತೆಯನ್ನು ಎದುರಿಸುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭಾರತ ಹವಾಮಾನ ಇಲಾಖೆ (IMD)...

ಮತ್ತೆ ಮುಂಗಾರು ಅಬ್ಬರ; ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಜುಲೈ ತಿಂಗಳಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮುಂಗಾರು ಮತ್ತೆ ಚುರುಕುಗೊಳ್ಳುತ್ತಿದೆ. ಕರ್ನಾಟಕವೂ ಸೇರಿದಂತೆ ದೇಶದ ಉತ್ತರ, ಪೂರ್ವ ಹಾಗೂ ಮಧ್ಯ ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ ಕರಾವಳಿ ಮತ್ತು...

‘ಎದೆಯ ಮಟ್ಟಕ್ಕೆ ಬಂದ ನೀರು’: ಅಸ್ಸಾಂ ಜಲಪ್ರಳಯಕ್ಕೆ 12 ಜಿಲ್ಲೆಗಳ 1.7 ಲಕ್ಷ ಜನ ಹೈರಾಣ

ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದ್ದು, 1.7 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಶೇಷವಾಗಿ ಪೂರ್ವ ಅಸ್ಸಾಂ ಭಾಗದಲ್ಲಿ ಜಲಾವೃತ ಭೀತಿ ಎದುರಾಗಿದ್ದು, ಸೋಮವಾರ...

ಈ ಹೊತ್ತಿನ ಪ್ರಮುಖ ಸುದ್ದಿ