ಈ ದಿನ ಫ್ಲ್ಯಾಶ್‌‌‌

ನೈಜ ಸಮಸ್ಯೆಗಳ ಬದಿಗಿಟ್ಟು ಜಿಡಿಪಿ ಜಪ; ಅಧಿವೇಶನದ ಆರಂಭದಲ್ಲೇ ಮೋದಿ ವಿರುದ್ಧ ವಿಪಕ್ಷಗಳ ಆಕ್ರೋಶ

ಸಂಸತ್ತಿನ ಮಳೆಗಾಲದ ಅಧಿವೇಶನ ಇಂದು ಆರಂಭಗೊಂಡಿದ್ದು, ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೂ ಭಾರತವು ಶೇ. 7.7ರ ಆರ್ಥಿಕ ವೃದ್ಧಿ ದರ ಕಾಯ್ದುಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಆದರೆ, ದೇಶದಲ್ಲಿ ನೀಟ್...

ತ್ರಿಪುರಾ ಡಿಜಿಪಿ ಅನುರಾಗ್ ಧಂಕರ್ ಅನುಮಾನಾಸ್ಪದ ಸಾವು: ಕಚೇರಿಯಲ್ಲೇ ಶವ ಪತ್ತೆ

ತ್ರಿಪುರಾ ರಾಜ್ಯದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅನುರಾಗ್ ಧಂಕರ್ ಅವರು ಸೋಮವಾರ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಇಲ್ಲಿನ ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ತಮ್ಮ ಕೊಠಡಿಯಲ್ಲೇ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಧ್ಯಾಹ್ನ 12...

ವಿಜಯನಗರ | ವಾಂಗ್‌ಚುಕ್‌ ಸ್ಥಳಾಂತರಕ್ಕೆ ಖಂಡನೆ: ಪ್ರಧಾನ್, ಪ್ರಧಾನಿ ರಾಜೀನಾಮೆಗೆ ಆಗ್ರಹ

ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಅಕ್ರಮ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರ ಬಲವಂತದ ಸ್ಥಳಾಂತರ ಖಂಡಿಸಿ ಹೊಸಪೇಟೆಯಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ, ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ...

ಸಂಸತ್ ಚಲೋ | ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬಂಧನ; ಸೌರವ್ ದಾಸ್ ಮಾಹಿತಿ

ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸೌರವ್, “ದೀಪ್ಕೆ ಅವರನ್ನು ಪೊಲೀಸರು...

‘ಸಂಸತ್ ಚಲೋ’ ತೀವ್ರ: ಸಿಜೆಪಿಯ ಅಭಿಜೀತ್ ದೀಪ್ಕೆ ಬಂಧನ, ಧರ್ಮೇಂದ್ರ ಪ್ರಧಾನ್ ಜೊತೆ ಅಮಿತ್ ಶಾ ತುರ್ತು ಸಭೆ

ನೀಟ್ (NEET-UG 2026) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಮತ್ತು ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಹಮ್ಮಿಕೊಂಡಿದ್ದ 'ಸಂಸತ್ ಚಲೋ' ಮೆರವಣಿಗೆಯ ವೇಳೆ ದೆಹಲಿಯಲ್ಲಿ ತೀವ್ರ ಉದ್ವಿಗ್ನತೆ ಸೃಷ್ಟಿಯಾಗಿದೆ....

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ; ಉದ್ಯೋಗ ದೊರೆಯದೆ ಸಮುದಾಯ ವಂಚಿತ

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಜನರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು 2019ರಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ’ಯನ್ನು ಜಾರಿಗೆ ತಂದಿತ್ತು. ಈ ಕಾಯ್ದೆ ಜಾರಿಯಾಗಿ ಈಗ 7 ವರ್ಷಗಳು ಪೂರ್ಣಗೊಂಡಿವೆ....

ಬಸವನ ಬಾಗೇವಾಡಿ | ವಿದ್ಯಾರ್ಥಿನಿ ಮೇಲೆ ಹಲ್ಲೆ: ಅಡುಗೆ ಸಹಾಯಕಿ ಅಮಾನತು, ವಾರ್ಡನ್ ವರ್ಗಾವಣೆ

ಬಸವನ ಬಾಗೇವಾಡಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಮೇಲೆ ಮುಖ್ಯ ಅಡುಗೆ ಸಹಾಯಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಖಂಡಿಸಿ ವಿದ್ಯಾರ್ಥಿನಿಯರು ಭಾನುವಾರ...

ದೆಹಲಿ ಗಲಭೆ ಪ್ರಕರಣ: ದೇವಾಂಗನಾ ಕಲಿತಾಗೆ ಹಿನ್ನಡೆ, ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ದೆಹಲಿ ಗಲಭೆಗಳ ಪ್ರಕರಣದ ಆರೋಪಿ ದೇವಾಂಗನಾ ಕಲಿತಾ ಅವರಿಗೆ ದೆಹಲಿ ಹೈಕೋರ್ಟ್ ನೀಡಿದ್ದ ರಿಲೀಫ್‌ಗೆ ಸುಪ್ರೀಂ ಕೋರ್ಟ್ ಶನಿವಾರ (ಜುಲೈ 20) ತಡೆ ನೀಡಿದೆ. ತನಿಖೆ ವೇಳೆ ದೆಹಲಿ ಪೊಲೀಸರು ಸಂಗ್ರಹಿಸಿದ್ದ, ಆದರೆ...

ಅಜ್ಜಿ ಚೆನ್ನಮ್ಮ ಅಂತ್ಯಕ್ರಿಯೆಗೆ ಪೆರೋಲ್ ಬೇಡದ ಪ್ರಜ್ವಲ್‌ ರೇವಣ್ಣ: ವರ್ಚುವಲ್ ಮೂಲಕ ಭಾಗಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ಅಜ್ಜಿ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆಗೆ ಪೆರೋಲ್ ಪಡೆಯಲು ನಿರಾಕರಿಸಿದ್ದು, ಬಳಿಕ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್(ವರ್ಚುವಲ್) ಮೂಲಕ...

ವಾಂಗ್‌ಚುಕ್ ಚಿಕಿತ್ಸೆ ವಿವಾದ: ಒಪ್ಪಿಗೆಯ ಹಕ್ಕು ಉಲ್ಲಂಘನೆ ಆರೋಪಿಸಿ ಹೈಕೋರ್ಟ್‌ಗೆ ಪತ್ನಿ ಮೇಲ್ಮನವಿ

ಪರಿಸರವಾದಿ ಸೋನಂ ವಾಂಗ್‌ಚುಕ್ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮುಂದುವರಿಸುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಅವರು ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ವಾಂಗ್‌ಚುಕ್ ಅವರನ್ನು ಸರ್ಕಾರಿ...

ಸಂಸತ್ ಚಲೋ | ಮೆರವಣಿಗೆ ವೇಳೆ ಭಾರಿ ಗದ್ದಲ: ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ

CJP ಪ್ರತಿಭಟನಾಕಾರರು ಸಂಸತ್ ಭವನದತ್ತ ಮೆರವಣಿಗೆ ನಡೆಸಿದ ಸಂದರ್ಭದಲ್ಲಿ ಭಾರೀ ಗದ್ದಲ ಉಂಟಾಗಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬ್ಯಾರಿಕೇಡ್‌ಗಳನ್ನು ಮುರಿಯಲು ಯತ್ನಿಸಿದ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಶಾಸ್ತ್ರಿ ಭವನದ ಬಳಿ ಅಶ್ರುವಾಯು (Tear...

ಘೋಷಣೆಗಳು, ಗದ್ದಲ, ಕಲಾಪ ಮುಂದೂಡಿಕೆಯೊಂದಿಗೆ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನ!

ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಪ್ರತಿಭಟನೆಯನ್ನು ಸರ್ಕಾರ ಆಲಿಸಬೇಕು, ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಮತ್ತು ರಾಮಮಂದಿರ ದೇಣಿಗೆ ಲೂಟಿ ಕುರಿತು ಚರ್ಚೆ ನಡೆಸಬೇಕು ಎಂದು ವಿಪಕ್ಷಗಳು ಸಂಸತ್ತಿನಲ್ಲಿ ಒತ್ತಾಯಿಸಿವೆ. ಸರ್ಕಾರದ ವಿರುದ್ಧ ಘೋಷಣೆ...

ಈ ಹೊತ್ತಿನ ಪ್ರಮುಖ ಸುದ್ದಿ