ಈ ದಿನ ಫ್ಲ್ಯಾಶ್‌‌‌

ವಿಶ್ವ ಫುಟ್‌ಬಾಲ್ ಕಿರೀಟಕ್ಕಾಗಿ ಮಹಾಸಮರ: ಇತಿಹಾಸ ನಿರ್ಮಿಸುವ ಮೆಸ್ಸಿ ಪಡೆಯೆದುರು ಸ್ಪೇನ್ ಸವಾಲು

ಅಮೆರಿಕ, ಕೆನಡಾ ಹಾಗೂ ಮೆಕ್ಸಿಕೋ ಜಂಟಿಯಾಗಿ ಆಯೋಜಿಸಿರುವ, 48 ತಂಡಗಳು ಭಾಗವಹಿಸಿದ್ದ ಇತಿಹಾಸದ ಅತಿದೊಡ್ಡ 'ಫಿಫಾ ವಿಶ್ವಕಪ್ 2026'ರ ಮಹಾಸಮರ ಅಂತಿಮ ಘಟ್ಟ ತಲುಪಿದೆ. ಭಾನುವಾರ ನ್ಯೂಜೆರ್ಸಿಯ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ನಡೆಯಲಿರುವ ಬ್ಲಾಕ್‌ಬಸ್ಟರ್...

ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ: ನಾಲ್ವರ ಸಾವು, ಮೃತಪಟ್ಟವರ ಸಂಖ್ಯೆ ಹೆಚ್ಚಳದ ಶಂಕೆ

ಭಾರಿ ಮಳೆಯಿಂದಾಗಿ ನಾಗಾಲ್ಯಾಂಡ್‌ನ ಮಾನ್ ಜಿಲ್ಲೆಯಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಕನಿಷ್ಠ ಎಂಟು ಜನರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಈವರೆಗೆ ನಾಲ್ಕು...

ಸರ್ಕಾರಿ ಹಣ ಮುಟ್ಟಲ್ಲ ಎನ್ನುವ ಆರ್‌ಎಸ್‌ಎಸ್ ಅಂಗಸಂಸ್ಥೆಗಳಿಗೆ ಒಎನ್‌ಜಿಸಿಯಿಂದಲೇ ₹668 ಕೋಟಿ ದೇಣಿಗೆ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತಾನು ನೇರವಾಗಿ ಯಾವುದೇ ಸರ್ಕಾರಿ ಹಣವನ್ನು ಪಡೆಯುವುದಿಲ್ಲ ಎಂದು ಹೇಳಿಕೊಳ್ಳುತ್ತದೆ. ಆದರೆ, ಸರ್ಕಾರಿ ಸ್ವಾಮ್ಯದ ಕಂಪನಿಗಳಿಂದ ಆರ್‌ಎಸ್‌ಎಸ್ ನೋಂದಾಯಿತ ಅಂಗಸಂಸ್ಥೆಗಳಿಗೆ ಭಾರೀ ಪ್ರಮಾಣದ ನಿಧಿ ಹರಿದುಬಂದಿರುವುದು ಇದೀಗ...

ಬೆಂಗಳೂರು | ಜು.26ರಂದು ‘ಕಾಲಳತೆಯ ದುಃಖ’ ಕೃತಿ ಬಿಡುಗಡೆ

ಲೇಖಕ ಚಿನ್ನೇನಹಳ್ಳಿ ಸ್ವಾಮಿಯವರ 'ಕಾಲಳತೆಯ ದುಃಖ' ಕೃತಿ ಬಿಡುಗಡೆ ಕಾರ್ಯಕ್ರಮವು ಜುಲೈ 26ರ ಭಾನುವಾರ ಬೆಳಿಗ್ಗೆ 10-30ಕ್ಕೆ ಬೆಂಗಳೂರು ನಗರದ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಜರುಗಲಿದೆ. ...

ಸಲ್ಮಾನ್ ಖಾನ್‌ಗೆ ಏನಾಗಿದೆ?: ಬಾಲಿವುಡ್ ನಟನ ಇತ್ತೀಚಿನ ವಿಡಿಯೊ ಕಂಡು ಕಳವಳ ವ್ಯಕ್ತಪಡಿಸಿದ ಅಭಿಮಾನಿಗಳು

ಬಾಲಿವುಡ್ ನಟ ಸಲ್ಮಾನ್ ಖಾನ್ ಇತ್ತೀಚೆಗೆ ಮುಂಬೈನಲ್ಲಿ ನಡೆದ ಅಧಿಕೃತ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದು, ಅವರ ದೈಹಿಕ ಬದಲಾವಣೆ ಅಭಿಮಾನಿಗಳ ತೀವ್ರ ಆತಂಕಕ್ಕೆ ಕಾರಣವಾಗಿದೆ. ಕಾರ್ಯಕ್ರಮದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು,...

ವಿಜಯಪುರ | ಬಾಡುತ್ತಿದ್ದ ಬೆಳೆಗಳಿಗೆ ಜೀವಕಳೆ, ಬಿತ್ತನೆಗೆ ಮತ್ತೆ ಚೈತನ್ಯ: ನಿರಂತರ ಮಳೆಯ ನಿರೀಕ್ಷೆಯಲ್ಲಿ ರೈತ

ಬೆಳೆಗಳ ಉತ್ತಮ ಇಳುವರಿಗಾಗಿ ಮುಂದಿನ ದಿನಗಳಲ್ಲೂ ನಿರಂತರ ಹಾಗೂ ಸಮರ್ಪಕ ಮಳೆಯ ಅಗತ್ಯವಿದೆ. ಆದರೂ ಪುನರ್ವಸು ಮಳೆ ವಿಜಯಪುರ ಜಿಲ್ಲೆಯ ಕೃಷಿ ವಲಯದಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು, ಈ ಬಾರಿಯ ಮುಂಗಾರು ಹಂಗಾಮಿನ...

ಆಧುನಿಕತೆ ಹೆಸರಲ್ಲಿ ನಿರಂತರ ಅರಣ್ಯ ನಾಶ: ಬಾಗಲಕೋಟೆಯಲ್ಲಿ 100 ಸಸಿ ನೆಟ್ಟ ರೋಟರಿ ಕ್ಲಬ್

ನಮ್ಮ ಭೌಗೋಳಿಕ ಪ್ರದೇಶದಲ್ಲಿ ಶೇ.35ರಷ್ಟು ಅರಣ್ಯ ಪ್ರದೇಶ ಇರಬೇಕು. ಹಾಗಿದ್ದಾಗ ಮಾತ್ರ ಇಡೀ ವಾತಾವರಣ ಚೆನ್ನಾಗಿರುತ್ತದೆ. ಆದರೆ, ಆಧುನಿಕತೆ ಹೆಸರಿನಲ್ಲಿ ನಿರಂತರವಾಗಿ ಅರಣ್ಯ ನಾಶ ಮುಂದುವರೆದಿದೆ. ಇದು ದೊಡ್ಡ ಸಮಸ್ಯೆ ತಂದೊಡ್ಡುವ ಮುನ್ನೆಚ್ಚರಿಕೆ...

ಬಿಜೆಪಿಗೆ ಬಿಸಿತುಪ್ಪವಾದ ಪರೀಕ್ಷಾ ಹಗರಣ, ವಾಂಗ್ಚುಕ್, ರಾಮಮಂದಿರ, ಎಥೆನಾಲ್!

ಇತ್ತೀಚಿನ ಸಮೀಕ್ಷೆಗಳಲ್ಲಿ ಎನ್‌ಡಿಎ ಮತದಾರರೇ ಆಡಳಿತರೂಢ ಸರ್ಕಾರದ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸರ್ಕಾರ ಜನರ ವಿಶ್ವಾಸವನ್ನು ಕಳೆದುಕೊಳ್ಳುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ. ನೀಟ್ ಪರೀಕ್ಷೆಯ ಹಗರಣದಿಂದಾಗಿ ಆಡಳಿತರೂಢ ಎನ್‌ಡಿಎ ಸರ್ಕಾರದ ಅಸಮರ್ಥತೆ ಬಯಲಾಯಿತು. 22 ಲಕ್ಷ...

50 ಬಾರಿ ಯತ್ನಿಸಿದರೂ ಸಿಗದ ಸರ್ಕಾರಿ ಹುದ್ದೆ: “ಅಪ್ಪಾ ನನ್ನನ್ನು ಕ್ಷಮಿಸಿ” ಎಂದು ಬಿ.ಟೆಕ್ ಟಾಪರ್ ಆತ್ಮಹತ್ಯೆ

ಸುಮಾರು 50 ಬಾರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸರ್ಕಾರಿ ಉದ್ಯೋಗ ದೊರೆಯಲಿಲ್ಲ ಎಂಬ ಹತಾಶೆಯಿಂದ 23 ವರ್ಷದ ಬಿ.ಟೆಕ್ ಚಿನ್ನದ ಪದಕ ವಿಜೇತ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ...

ಸರ್ಕಾರದ ನಿರ್ಧಾರ ಸರಿ: ವಾಂಗ್‌ಚುಕ್’ರನ್ನು ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲು ಹೈಕೋರ್ಟ್ ನಕಾರ

ಉಪವಾಸ ಸತ್ಯಾಗ್ರಹ ನಿರತ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಆಸ್ಪತ್ರೆಗೆ ಸ್ಥಳಾಂತರಿಸಿದ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ವಾಂಗ್‌ಚುಕ್ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ಕೋರಿ...

ಸೋಮವಾರದಿಂದ ಸಂಸತ್ ಅಧಿವೇಶನ; ಪ್ರಶ್ನೆ ಪತ್ರಿಕೆ ಸೋರಿಕೆ, ರಾಮ ಮಂದಿರ ವಿವಾದ ವಿಪಕ್ಷಗಳ ಅಸ್ತ್ರ

ನಾಳೆಯಿಂದ (ಸೋಮವಾರ) ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನವು ಭಾರೀ ಚರ್ಚೆಗಳಿಗೆ ವೇದಿಕೆಯಾಗುವ ಸಾಧ್ಯತೆಯಿದೆ. ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ, ಹೋರಾಟಗಾರ ಸೋನಮ್ ವಾಂಗ್ಚುಕ್ ಪ್ರತಿಭಟನೆ ಹಾಗೂ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಲೂಟಿ...

ಬೀಳಗಿ | ಜಾತಿ ಗಣತಿ ಜಾರಿ, 2ಬಿ ಮೀಸಲಾತಿ ಮರುಸ್ಥಾಪನೆ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ

ಜಾತಿ ಗಣತಿ ಜಾರಿ, 2ಬಿ ಮೀಸಲಾತಿ ಮರುಸ್ಥಾಪನೆ ಸೇರಿದಂತೆ ಹಲವು ಬೇಡಿಕೆ ಈಡೇರಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬೀಳಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರ ನೇತೃತ್ವದೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ