14 ಅಕ್ಟೋಬರ್ 1956ರಲ್ಲಿ ನಾಗ್ಪುರದ ದೀಕ್ಷಾಭೂಮಿಯಲ್ಲಿ 5 ಲಕ್ಷ ಜನರು ಮುಕ್ತಿಯೆಡೆಗೆ ನಡೆದ ದಿನ. ಭಾರತದ ಇತಿಹಾಸದಲ್ಲಿ ಅಕ್ಟೋಬರ್ 14 ಎಂದರೆ, ಕೇವಲ ಕ್ಯಾಲೆಂಡರಿನ ದಿನಾಂಕ ಮಾತ್ರವಲ್ಲ, ಕೋಟ್ಯಂತರ ಜನರ ಹಣೆಯಲ್ಲಿ ಬರೆದಿದ್ದ...
ಸೆಪ್ಟೆಂಬರ್ 30ರಿಂದ ಅಕ್ಟೋಬರ್ 12ರವರೆಗಿನ ಸುಮಾರು 12 ದಿನಗಳ ಅವಧಿಯಲ್ಲಿ ದೆಹಲಿಯ ಚುನಾವಣಾ ಅಧಿಕಾರಿಗಳು ಪ್ರತಿದಿನ 1.33 ಲಕ್ಷ ನೋಟಿಸ್‌ಗಳನ್ನು ವಿಲೇವಾರಿ ಮಾಡಿದ್ದಾರೆ ಎಂದು ದೆಹಲಿಯ ಮುಖ್ಯ ಚುನಾವಣಾಧಿಕಾರಿ (CEO) ಸೋಮವಾರ ತಿಳಿಸಿದ್ದಾರೆ.
ಇದರಿಂದಾಗಿ...
ಸಮಾಜದಲ್ಲಿ ಪ್ರತಿಯೊಬ್ಬರೂ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹಕಾರದ ಮನೋಭಾವದಿಂದ ಬದುಕಿದಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಐಎಎಸ್ ಅಧಿಕಾರಿ ಡಾ.ಬಾಬುರಾವ್...
ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯ ಬೆನ್ನಲ್ಲೇ, ಅಗತ್ಯ ವಸ್ತುಗಳ ಧಾರಣೆಯೂ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ಕಳೆದ ಎರಡು ತಿಂಗಳಿಂದ ಅಕ್ಕಿ, ಬೇಳೆ, ತರಕಾರಿ, ಹಣ್ಣು...
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಬ್ರಿಮ್ಸ್) ಮಾನಸಿಕ ವಿಭಾಗದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಲಬುರಗಿಯ ಎಂ.ಆರ್.ಎಂ.ಸಿ. ಕಾಲೇಜಿನ ಡಾ.ಅಲೋಕ್ ಕುಮಾರ್ ಅವರು ಎಂಬಿಬಿಎಸ್ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳು...
ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ರಾಜಕಾರಣ ಮತ್ತು ಪೊಲೀಸ್ ವಲಯದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆಯೊಂದು ನಡೆದಿದೆ. ಕರ್ನಾಟಕ ಹೈಕೋರ್ಟ್ ರಚಿಸಿದ್ದ...
ಜಾತ್ಯತೀತ ಹಾಗೂ ಬಹುತ್ವದ ಕರ್ನಾಟಕದ ಸಂಕಲ್ಪದೊಂದಿಗೆ ಸರ್ವಜಾತಿ-ಸರ್ವಧರ್ಮ ಸಹೋದರತ್ವ ಸಾರುವ ‘ಬಸವ-ಭೀಮ ಸಂಗಮ’ ಸಮಾವೇಶವನ್ನು ಅ.18ರಂದು ಸಂಜೆ 5 ಗಂಟೆಗೆ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದೆ ಎಂದು ಸತ್ಯಶೋಧಕ ಸಂಘ ಕರ್ನಾಟಕದ...
ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ಅತ್ಯಂತ ಅಪರೂಪದ ವೈದ್ಯಕೀಯ ವಿಸ್ಮಯ ನಡೆದಿದೆ. ಮಹಿಳೆಯೊಬ್ಬರು ಎರಡು ತಲೆಗಳನ್ನು ಹೊಂದಿರುವ ವಿಶಿಷ್ಟ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಅಕ್ಟೋಬರ್ 10, ಕಂಧಮಾಲ್ ಮೂಲದ ಮಹಿಳೆಯೊಬ್ಬರಿಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆ ನಡೆಸಿ,...
ಹುಮನಾಬಾದ್ ತಾಲ್ಲೂಕಿನ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಸರ್ಕಾರದಿಂದ ಒದಗಿಸಿರುವ ಸರ್ಕಾರಿ ವಾಹನದ ಇಂಧನ ಹಾಗೂ ನಿರ್ವಹಣೆ ವೆಚ್ಚದಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಮೂರು ಸಲ ದೂರು...
ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ಸಂಭ್ರಮದಲ್ಲಿದ್ದ ರಮೇಶ್ ಯಾದವ್ ಅವರಿಗೆ ಅದೇ ದಿನ ರಾತ್ರಿ ಕೆಟ್ಟ ಅನುಭವವಾಗಿದೆ. ಸೋಮವಾರ ಲಖನೌನಲ್ಲಿ ಅಧಿಕಾರ ವಹಿಸಿಕೊಂಡು ಕಾನ್ಪುರಕ್ಕೆ ಮರಳಿದ್ದ ಅವರು, ತಮ್ಮ...
ವಿಪಕ್ಷಗಳ ಇಂಡಿಯಾ ಒಕ್ಕೂಟ ನಡೆಸಿದ ಬೃಹತ್ ರ‍್ಯಾಲಿಯ ಮಾರನೇ ದಿನವೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಮರ್ಥನೆಗೆ ಇಳಿದುಕೊಂಡಿದ್ದಾರೆ. "ಈ...
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಎರಡೂ ಪಕ್ಷಗಳು ಪರಸ್ಪರ ಶಾಮೀಲಾಗಿ ಭ್ರಷ್ಟಾಚಾರದಲ್ಲಿ ಮುಳುಗಿವೆ ಎಂದು ದೆಹಲಿಯ ಆಮ್ ಆದ್ಮಿ ಪಕ್ಷದ (ಆಪ್) ಶಾಸಕ ಅನಿಲ್ ಝಾ...