ಈ ದಿನ ಫ್ಲ್ಯಾಶ್‌‌‌

ಅಮೀರ್ ಖಾನ್, ಸೋನಂ ವಾಂಗ್ಚುಕ್ ಮತ್ತು ಟೂ ಈಡಿಯಟ್ಸ್!

ಸೋನಂ ವಾಂಗ್ಚುಕ್ ಅವರ ಬದುಕಿನ ವಿವರಗಳಿಗೂ ‘ತ್ರಿ ಈಡಿಯಟ್ಸ್’ ಸಿನಿಮಾದ ಚಿತ್ರಕಥೆಗೂ ಯಾವ ಸಂಬಂಧವೂ ಇಲ್ಲ ಅಂತ ಅಮೀರ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ನೀಟ್ ವಿದ್ಯಾರ್ಥಿಗಳ ಪರವಾಗಿ, ಅವರಿಗಾದ ಅನ್ಯಾಯವನ್ನು ಪ್ರತಿಭಟಿಸಿ ಸೋನಂ...

ಕೆನ್-ಬೆಟ್ವಾ ಯೋಜನೆಗೆ ವಿರೋಧ: 14 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಅಮಿತ್ ಭಟ್ನಾಗರ್ ಬಂಧನ; 150 ಮಂದಿ ವಶಕ್ಕೆ

ದೇಶದ ಮೊದಲ ನದಿ ಜೋಡಣೆ ಯೋಜನೆಯಾದ ‘ಕೆನ್-ಬೆಟ್ವಾ ಲಿಂಕ್ ಯೋಜನೆ’ಯನ್ನು ವಿರೋಧಿಸಿ ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಕುಪಿ ಗ್ರಾಮದಲ್ಲಿ ಕಳೆದ ಎರಡು ವಾರಗಳಿಂದ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದ ಸರ್ಕಾರ,...

ವಿಜಯಪುರ | ರಾಮಮಂದಿರ ದೇಣಿಗೆ ಹಣದ ಸಂಪೂರ್ಣ ಲೆಕ್ಕ ಬಹಿರಂಗಪಡಿಸಿ: ಕಾಂಗ್ರೆಸ್ ವಕ್ತಾರ ಎಸ್ ಎಂ ಪಾಟೀಲ

ಅಯೋಧ್ಯೆಯ ಶ್ರೀರಾಮ ಮಂದಿರದ ಹುಂಡಿ ಕಳ್ಳತನ ಪ್ರಕರಣವನ್ನು ಗಂಭೀರವಾಗಿ ತನಿಖೆ ನಡೆಸಬೇಕು. ಕಳ್ಳತನ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಆರೋಪಗಳ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್...

ಹೊಸ ಓದು | ಮಂಜುನಾಥ್ ಚಾಂದ್ ಅವರ ‘ಮಹಾತ್ಮನ ಮಗಳು’

ಮೀರಾ ಬೆಹನ್ ಎಂದು ಕರೆಯಲ್ಪಡುವ ಮೆಡಿಲಿನ್ ಸ್ಲೇಡ್ ಅವರ ಆತ್ಮ ಕಥೆಯ ಕನ್ನಡ ಅನುವಾದ 'ಮಹಾತ್ಮನ ಮಗಳು'. ಈ ಪುಸ್ತಕವನ್ನು ಲೇಖಕ, ಪತ್ರಕರ್ತ ಮುಂಜುನಾಥ್ ಚಾಂದ್ ಕನ್ನಡಕ್ಕೆ ಅನುವಾದಿಸಿದ್ದಾರೆ. ಈಗ ದೇಶದಾದ್ಯಂತ ಚರ್ಚೆಯಾಗುತ್ತಿರುವ...

ವಿಜಯಪುರ | ಎಸ್‌ಸಿ/ಎಸ್‌ಟಿ ಬಾಲಕಿಯರ ವಸತಿ ನಿಲಯದಲ್ಲಿ ದೈಹಿಕ, ಮಾನಸಿಕ ಕಿರುಕುಳ ಆರೋಪ

ಮೆಟ್ರಿಕ್ ನಂತರದ ಎಸ್‌ಸಿ/ಎಸ್‌ಟಿ ಬಾಲಕಿಯರ ವಸತಿ ನಿಲಯದಲ್ಲಿ ವಾರ್ಡನ್ ಮತ್ತು ಅಡುಗೆ ಸಿಬ್ಬಂದಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ವಿದ್ಯಾರ್ಥಿನಿಯರು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿ, ತುರ್ತು...

ಕುಸಿಯುತ್ತಿದ್ದ ಚಿನ್ನದ ಬೆಲೆ ಮತ್ತೆ ಏರಿಕೆ; ಇಂದಿನ ದರ ಎಷ್ಟು?

ಕಳೆದ ಕೆಲವು ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆ ಭಾನುವಾರ ಅಲ್ಪ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಜುಲೈ 19ರಂದು 22 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ 13,245 ರೂ.ಗೆ ತಲುಪಿದ್ದು, 24...

ಚರ್ಮದ ಬಣ್ಣ ಕುರಿತು ಸಹಪಾಠಿ ಅಪಹಾಸ್ಯ; 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

ಸಹಪಾಠಿ ವಿದ್ಯಾರ್ಥಿನಿಯೊಬ್ಬಳು ಮೈಬಣ್ಣದ ಕುರಿತು ಅಪಹಾಸ್ಯ ಮಾಡಿದ್ದರಿಂದ ಮನನೊಂದ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ರಾಜಸ್ಥಾನದ ಧೋಲ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು 16 ವರ್ಷದ ರಾಹುಲ್ ಎಂದು...

‘ಶಿವಸೇನೆ ಯುಟಿಬಿ’ಯ 6 ಸಂಸದರ ಪಕ್ಷಾಂತರಕ್ಕೆ‌ ಸ್ಪೀಕರ್ ಸಮ್ಮತಿ; ಟಿಎಂಸಿ 20 ಬಂಡಾಯಗಾರರಿಗೆ ಪ್ರತ್ಯೇಕ ಆಸನ!

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ದೇಶದ ರಾಜಕಾರಣದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿವೆ. ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ...

ಬೀದರ್‌ | ಸಾಧನೆಗೆ ಸ್ಪಷ್ಟ ಗುರಿ ಇರಲಿ

ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆಗೆ ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಹೇಳಿದರು. ಬೀದರ್ ನಗರದ ಮಂಗಲಪೇಟ್‍ನ ಹೋಲಿ ಶೆಫರ್ಡ್ ಪ್ರೌಢ‌ ಶಾಲೆಯಲ್ಲಿ ಈಚೆಗೆ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದಿಂದ...

ಚದುರಿದ ಚಿತ್ರ | ಸಾವಿನ ಮುಂದೆ ಬದುಕು ಮಂಡಿಯೂರುತ್ತಿದೆಯಾ?

ಆತ್ಮಹತ್ಯೆಯು ಜಾಗತಿಕ ಮಟ್ಟದ ಒಂದು ಪ್ರಮುಖ ಸಾರ್ವಜನಿಕ ಸಮಸ್ಯೆ ಮತ್ತು ಪ್ರಪಂಚದಾದ್ಯಂತ ಯುವಜನರ ಸಾವಿಗೆ ಕಾರಣವಾಗುವ ಪ್ರಮುಖ ಕಾರಣಗಳಲ್ಲಿ ಒಂದು. ವಿಶೇಷವಾಗಿ ಸಣ್ಣ ಮಕ್ಕಳು ಮತ್ತು ಯುವಜನರು 'ಸಾವಿಗೆ ಕಾರಣವಾಗಬಲ್ಲದು' ಎಂದು ನಾವು...

ಬೀದರ್‌ | ಅಲೆಮಾರಿ ಜನಾಂಗಕ್ಕೆ ವಸತಿ ಸೌಲಭ್ಯ ಕಲ್ಪಿಸಿ : ಸಂಸದ ಸಾಗರ ಖಂಡ್ರೆಗೆ ಮನವಿ

ಬೀದರ ನಗರದ ನೌಬಾದ್‌ನ ಚೌಳಿ ಕಮಾನ್ ಸಮೀಪ ಕಳೆದ ಎರಡು ದಶಕಗಳಿಂದ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದವರಿಗೆ ನಗರದ ಹೊರವಲಯದ ಬಾಗೆ ಕಾರಂಜಾ ಗ್ರಾಮದ ಸರ್ವೇ ನಂ.45ರ ಸರ್ಕಾರಿ ಜಮೀನಿನಲ್ಲಿ ತಾತ್ಕಾಲಿಕವಾಗಿ ಗುಡಿಸಲು...

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಮಮ್ಮುಟ್ಟಿ ಅತ್ಯುತ್ತಮ ನಟ, ಯಾಮಿ ಅತ್ಯುತ್ತಮ ನಟಿ.. ಪೂರ್ತಿ ವಿವರ ಇಲ್ಲಿದೆ

ಇಂದು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. 2024ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಸೆನ್ಸಾರ್ ಮಂಡಳಿಯಿಂದ ಪ್ರಮಾಣೀಕೃತಗೊಂಡ ಚಲನಚಿತ್ರಗಳನ್ನು ಪರಿಗಣಿಸಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಖ್ಯಾತ...

ಈ ಹೊತ್ತಿನ ಪ್ರಮುಖ ಸುದ್ದಿ