ಬೀದರ್ ಜಿಲ್ಲೆಯಾದ್ಯಂತ ಮುಂಗಾರು ಮಳೆಯ ಕೊರತೆಯಿಂದ ತೊಗರಿ, ಸೋಯಾಬೀನ್, ಹೆಸರು, ಉದ್ದು ಸೇರಿದಂತೆ ಪ್ರಮುಖ ಖರೀಫ್ ಬೆಳೆಗಳ ಬೆಳವಣಿಗೆ ಕುಂಠಿತವಾಗಿದ್ದು, ರೈತರು ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರೈತರು ವೈಜ್ಞಾನಿಕ...
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಈ ಎರಡೂ ತಾಲ್ಲೂಕುಗಳನ್ನು ಕೂಡಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕೆಂದು ಔರಾದ್ ಕ್ಷೇತ್ರದ ಶಾಸಕ ಪ್ರಭು ಬಿ.ಚವ್ಹಾಣ ಅವರು...
ಗುಜರಾತ್‌ನ ಅಹಮದಾಬಾದ್‌ನ ರಾಮೋಲ್ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ಅವಘಡದಲ್ಲಿ ಕನಿಷ್ಠ6 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರ ಗಾಯಗೊಂಡಿದ್ದಾರೆ.
ಶನಿವಾರ ಮಧ್ಯಾಹ್ನ 3:30ರ ಸುಮಾರಿಗೆ ರಾಮೋಲ್-ಗತ್ರಾದ್...
20 ವರ್ಷದ ಹೆಣ್ಣುಮಗಳೊಬ್ಬಳು ದೂರದ ದೇಶದಲ್ಲಿ ಸಂತ್ರಸ್ತೆ ಜಾಗದಲ್ಲಿ ನಿಂತಿದ್ದಾಳೆ, ತನ್ನ ಮೇಲಿನ ದೌರ್ಜನ್ಯವನ್ನು ವಿಡಿಯೊ ಮಾಡಿ "ನನ್ನನ್ನು ರಕ್ಷಿಸಿ" ಎಂದು ಮೊರೆಯಿಡುತ್ತಿದ್ದಾಳೆ. ಇತ್ತ ಕರ್ನಾಟಕದಲ್ಲಿ ಆಕೆಯನ್ನು ಹಣಕ್ಕಾಗಿ ಹೆತ್ತವರೇ ಮಾರಾಟ ಮಾಡಿದ್ದಾರೆ...
ಎಸ್. ಜಾನಕಿಯವರು ತಮ್ಮ ಹಾಡಿನಷ್ಟೇ ಎತ್ತರದ ಬದುಕನ್ನು ಬಾಳಿ ಹೋಗಿದ್ದಾರೆ. ಕನ್ನಡಿಗರ ಹೆಮ್ಮೆಯ ಸಂಗತಿ ಯಾವುದೆಂದರೆ, ಆಕೆ ಕಡೆಗಾಲದಲ್ಲಿ ನಮ್ಮ ಮೈಸೂರಲ್ಲಿ ನೆಲೆಸಿದ್ದು. ಹಾಗೆ ನೋಡಿದರೆ ನಮ್ಮ ಸಾಂಸ್ಕೃತಿಕ ನಗರಿ ಮೈಸೂರು ಅರಮನೆಯಲ್ಲಿ...
ಅಸ್ಸಾಂನಲ್ಲಿ ಐವರು ಮಹಿಳೆಯರನ್ನು 'ಅಕ್ರಮ ವಲಸಿಗರು' ಎಂದು ಘೋಷಿಸಿರುವ ಆದೇಶಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡಲು ಸುಪ್ರೀಂ ಕೋರ್ಟ್, ಅಸ್ಸಾಂ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.
ಈ ಕುರಿತಂತೆ ನ್ಯಾಯಮೂರ್ತಿ...
ವಿದ್ಯಾರ್ಥಿಗಳ ಭವಿಷ್ಯ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅನ್ಯಾಯದ ವಿರುದ್ಧ ಕಳೆದ 21 ದಿನಗಳಿಂದ ಗಾಂಧಿವಾದಿ ಮಾರ್ಗದಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಶಿಕ್ಷಣ ತಜ್ಞ, ವಿಜ್ಞಾನಿ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು...
ಗದಗ ಪಟ್ಟಣದ 20ನೇ ವಾರ್ಡ್‌ನಲ್ಲಿ ಮಳೆಗಾಗಿ ಸಾಂಪ್ರದಾಯಿಕ ಗುರ್ಜಿ ಪೂಜೆ ನೆರವೇರಿಸಿದ ರೈತ ಮಹಿಳೆಯರು, ಜನಪದ ಗೀತೆಗಳನ್ನು ಹಾಡುತ್ತ ವಾರ್ಡ್‌ನೊಳಗೆಲ್ಲ ಸಂಚರಿಸಿ ಪ್ರದರ್ಶನ ಮಾಡಿದರು.
"ಮಳೆಯಾದರೆ ರೈತರಿಗೆ, ದನ ಕರುಗಳಿಗೆ, ಜಾನುವಾರುಗಳಿಗೆ ಅನುಕೂಲವಾಗಲಿದೆ....
ತಮ್ಮ ಜೀವನದಲ್ಲಿ ವಿಶೇಷ ಸಾಧನೆ ಮಾಡಬೇಕೆನ್ನುವವರು, ವಿದ್ಯಾರ್ಥಿ ಜೀವನದ ಪ್ರಾರಂಭದ ಹಂತದಲ್ಲೇ ಉತ್ತಮ ಭವಿಷ್ಯತ್ತಿನ ಕನಸು ಕಾಣಬೇಕು. ಆ ನಿಟ್ಟಿನಲ್ಲಿ ಪ್ರಯತ್ನವನ್ನು ಮಾಡಬೇಕು ಎಂದು ನಿವೃತ್ತ ಸೈನಿಕ ದತ್ತಾತ್ರೇಯ ವಿ ಜೋಶಿ ಅಭಿಪ್ರಾಯ...
ಹೈಡ್ರೋಜನ್ ಕಣ್ಣಿಗೆ ಕಾಣದ ಮತ್ತು ಅತ್ಯಂತ ಸುಲಭವಾಗಿ ಬೆಂಕಿ ಹೊತ್ತಿಕೊಳ್ಳುವ ಅನಿಲವಾಗಿರುವುದರಿಂದ ಇದರ ನಿರ್ವಹಣೆ ಅತ್ಯಂತ ಅಪಾಯಕಾರಿಯಾಗಿದೆ. ಇದನ್ನು 200 ರಿಂದ 500 ಬಾರ್‌ನಷ್ಟು ವಿಪರೀತ ಒತ್ತಡದಲ್ಲಿ ಸಿಲಿಂಡರ್‌ಗಳಲ್ಲಿ ಶೇಖರಿಸಿಡಬೇಕಾಗುತ್ತದೆ. ಅಲ್ಲದೆ, ಪ್ರಸ್ತುತ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸಾರ್ವಜನಿಕರ ಎದುರೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಗೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(AIMSS) ವಿಜಯಪುರ ಜಿಲ್ಲಾ ಸಮಿತಿಯು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪ್ರಕರಣದ ನಿಷ್ಪಕ್ಷಪಾತ...
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆಯನ್ನು ಕೇಂದ್ರ ಸರ್ಕಾರ ವಹಿಸಬೇಕು ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ,...