ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆ, ಪೋಷಕರಿಂದ ನಿಯಮಬಾಹಿರವಾಗಿ ಹೆಚ್ಚುವರಿ ಶುಲ್ಕ ವಸೂಲಿ ಹಾಗೂ ಮೂಲಸೌಕರ್ಯಗಳ ಕೊರತೆ ಕುರಿತು ಪರಿಶೀಲನೆ ನಡೆಸಿ ತಪ್ಪಿತಸ್ಥ ಸಂಸ್ಥೆಗಳ...
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರ್ ಅರಣ್ಯ ವಲಯದಲ್ಲಿ ಮೂರು ವರ್ಷಗಳಿಂದ ವಾಹನಗಳ ಬೆನ್ನಟ್ಟಿ, ಬೆಳೆ ಹಾನಿ ಮಾಡುತ್ತಾ ಸ್ಥಳೀಯ ಜನರಲ್ಲಿ ಭೀತಿ ಮೂಡಿಸಿದ್ದ ಒಂಟಿ ಆನೆಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ...
ಜ್ಞಾನವಾಪಿ ಮತ್ತು ಮಥುರಾ ವಿವಾದಗಳ ಬೆನ್ನಲ್ಲೇ ಇದೀಗ ದೇಶದ ಪ್ರಸಿದ್ಧ ಇಸ್ಲಾಮಿಕ್ ಶಿಕ್ಷಣ ಸಂಸ್ಥೆಯಾದ ಉತ್ತರ ಪ್ರದೇಶದ 'ದಾರುಲ್ ಉಲೂಮ್ ದಯೋಬಂದ್' ಅನ್ನು ಗುರಿಯಾಗಿಸಿಕೊಂಡು ಹೊಸ ವಿವಾದವೊಂದನ್ನು ಹುಟ್ಟುಹಾಕಲಾಗಿದೆ. ಸಂಸ್ಥೆಯ ಆವರಣದೊಳಗೆ ಪ್ರಾಚೀನ...
ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಕೌಟುಂಬಿಕ ಕಲಹ ಇಬ್ಬರು ಸಹೋದರರ ಬರ್ಬರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಲಗಮಪ್ಪ ರಾಮಣ್ಣವರ (32) ಹಾಗೂ ಬಸಪ್ಪ ರಾಮಣ್ಣವರ (38)...
ಭಾರತದಲ್ಲಿ ಇಂಧನ ಪೂರೈಕೆಯಲ್ಲಿ ಎಥೆನಾಲ್ ಮಿಶ್ರಣ (E20) ಕಡ್ಡಾಯವಾಗುತ್ತಿರುವ ಹೊತ್ತಲ್ಲೇ, ಛತ್ತೀಸ್‌ಗಢ ರಾಜ್ಯದ ರಾಯ್‌ಪುರ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಕಾರು ತಯಾರಿಕಾ ಕಂಪನಿಯೊಂದಕ್ಕೆ ಶಾಕ್ ನೀಡಿದೆ. E20 ಇಂಧನಕ್ಕೆ ಹೊಂದಿಕೆಯಾಗದ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ವೈಫಲ್ಯ ವಿರೋಧಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ...
ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಊಹಾಪೋಹಗಳನ್ನು ಭಾರತದ ಬ್ಯಾಟಿಂಗ್ ಕೋಚ್ ಸಿತಾಂಶು ಕೋಟಕ್ ತಳ್ಳಿಹಾಕಿದ್ದಾರೆ. ಇವರಿಬ್ಬರು...
ನೀಟ್ ಸೇರಿದಂತೆ ಇತ್ತೀಚೆಗೆ ನಡೆದ ಪರೀಕ್ಷಾ ಅಕ್ರಮಗಳ ವಿರೋದ್ಧ ಹೋರಾಟಗಳು ತೀವ್ರಗೊಳ್ಳುತ್ತಿವೆ. ಸೋನಮ್ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹ 20ನೇ ದಿನಕ್ಕೆ ಕಾಲಿಟ್ಟಿದೆ. ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಸೋನಮ್...
ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವನ್ನು ಕಟ್ಟಿಹಾಕಲು ಕಾಂಗ್ರೆಸ್ ಭರ್ಜರಿ ರಣತಂತ್ರ ರೂಪಿಸಿದೆ. ಅಯೋಧ್ಯೆಯ ರಾಮಮಂದಿರ ದೇಣಿಗೆಯಲ್ಲಿ ನಡೆದಿರುವ ಅಕ್ರಮ (ಚಂದಾ ಚೋರಿ), ಪರೀಕ್ಷಾ ಪತ್ರಿಕೆಗಳ ಸೋರಿಕೆ ಮತ್ತು...
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯ ಚರ್ಚೆಗಳು ದೆಹಲಿಯಲ್ಲಿ ಮತ್ತೆ ಗರಿಗೆದರಿವೆ. ಆಕಾಂಕ್ಷಿಗಳ ತೀವ್ರ ಪೈಪೋಟಿಯ ನಡುವೆಯೂ ಲಭ್ಯವಿರುವ 20 ಖಾಲಿ ಸ್ಥಾನಗಳ ಪೈಕಿ ಕೇವಲ 15 ಮಂದಿಗೆ ಮಾತ್ರ...
ರಾಜ್ಯದಲ್ಲಿ ಮಳೆ ಅಭಾವದಿಂದ ಸೃಷ್ಟಿಯಾಗಿರುವ ಬರ ಪರಿಸ್ಥಿತಿಯನ್ನು ʻರಾಷ್ಟ್ರೀಯ ವಿಪತ್ತುʼ ಎಂದು ಘೋಷಿಸಿ ಆರ್ಥಿಕ ನೆರವು ನೀಡುವಂತೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕರ್ನಾಟಕದಲ್ಲಿ ಈ ಬಾರಿ...
ರಾಜ್ಯದಲ್ಲಿ ಮತದಾರರು, ಸಾರ್ವಜನಿಕರು ತಳಮಟ್ಟದಲ್ಲಿ ಎದುರಿಸುತ್ತಿರುವ ಎಸ್‌ಐಆರ್ ತಾಂತ್ರಿಕ, ಆಡಳಿತಾತ್ಮಕ ಸಮಸ್ಯೆಗಳಿಗೆ ಲಿಖಿತ ರೂಪದ ಪರಿಹಾರ ಮತ್ತು ಮಾರ್ಗಸೂಚಿಗಳನ್ನು ನೀಡುವಂತೆ ಒತ್ತಾಯಿಸಿ ‘ಜಾಗೃತ ಕರ್ನಾಟಕ’ ಸಂಘಟನೆಯು ಜುಲೈ 18ರ ಶನಿವಾರದಂದು ಚುನಾವಣಾ ಆಯೋಗದ...