ಈ ದಿನ ಫ್ಲ್ಯಾಶ್‌‌‌

ಸಿಜೆಐಗೆ ವಿಪಕ್ಷಗಳು ಬರೆದ ಪತ್ರದಲ್ಲಿ ಏನಿದೆ?

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿಪಕ್ಷಗಳು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್‌ ಅವರಿಗೆ ಪತ್ರ ಬರೆದಿವೆ. ಪತ್ರದಲ್ಲಿ, ಮತದಾರರ ಪಟ್ಟಿಯ ವಿಶೇಷ...

ಬಾಗಲಕೋಟೆ | ಸಮಾಜದ ಪ್ರಗತಿಗೆ ಪತ್ರಕರ್ತರ ಮಾರ್ಗದರ್ಶನ ಅಗತ್ಯ: ಅಶೋಕ ನಾರಾಯಣಿ

ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಿ, ಜನರಲ್ಲಿ ಜಾಗೃತಿ ಮೂಡಿಸಿ ಅಭಿವೃದ್ಧಿಯ ಹಾದಿಗೆ ದಿಕ್ಸೂಚಿಯಾಗುವ ಒಬ್ಬ ಪ್ರಾಮಾಣಿಕ ಪತ್ರಕರ್ತ ಸಮಾಜದಲ್ಲಿದ್ದರೆ, ಆ ಸಮಾಜ ಮಾದರಿಯಾಗಿ ಬೆಳೆಯಲು ಸಾಧ್ಯ ಎಂದು ಚಲವಾದಿ ಸಮಾಜದ ಹಿರಿಯ ನಾಗರಿಕರ ಸಂಘದ...

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅಲ್ ಅಮೀನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮುಬಾಶಿರ್ ಸಿಂಧೆ ಹೇಳಿದರು. ಬೀದರ್ ನಗರದ ಅಲ್ ಅಮೀನ್ ಪದವಿ ಕಾಲೇಜಿನಲ್ಲಿ ಸೋಮವಾರ...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ ಅಧಿಕೃತ ಭೂಪಟದಲ್ಲಿ ಪ್ರಮಾಣಿತ ಹೆಸರುಗಳನ್ನು (Standardised Names) ಭಾರತ ಸರ್ಕಾರ ಗುರುತಿಸಿರುವುದಕ್ಕೆ ಚೀನಾ ಆಕ್ಷೇಪ ವ್ಯಕ್ತಪಡಿಸಿದೆ. ಇದಕ್ಕೆ ತಕ್ಕ ತಿರುಗೇಟು...

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಕಾಲ ರಾಜ್ಯದ 11 ಜಿಲ್ಲೆಗಳಲ್ಲಿ ಹಗುರದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...

ಕಲಬುರಗಿ | ಪ್ರತ್ಯೇಕ ರಸ್ತೆ ಅಪಘಾತ: ಇಬ್ಬರು ಸಾವು

ಕಲಬುರಗಿ ನಗರದ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಅಪರಿಚಿತ ವ್ಯಕ್ತಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಶಹಾಬಾದ ರಿಂಗ್ ರೋಡ್‌ನಿಂದ ನಂದೂರ ಕಡೆಗೆ ಹೋಗುವ ರಸ್ತೆಯಲ್ಲಿ ರಸ್ತೆ ಬದಿಯಲ್ಲಿ...

ಬೀದರ್‌ | ಐತಿಹಾಸಿಕ ಕರೇಜ್ ಅಭಿವೃದ್ಧಿಗೆ ಬುಡಾ ಕೈಜೋಡಿಸಲಿ

ಬೀದರ್‌ ನಗರದಲ್ಲಿರುವ ಐತಿಹಾಸಿಕ ಕರೇಜ್ ಜಲವ್ಯವಸ್ಥೆಯನ್ನು ಸಂರಕ್ಷಿಸಿ, ಅಂತರ್ಜಲ ಮರುಪೂರಣ ಹಾಗೂ ನಗರದಲ್ಲಿ ನೀರಿನ ಲಭ್ಯತೆ ಹೆಚ್ಚಿಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಮುಂದಾಗಬೇಕು ಎಂದು...

ಅಮೆರಿಕದಲ್ಲಿ ಮೊಹಮ್ಮದ್ ಯೂನಸ್‌ಗೆ ‘ಉಗ್ರ’ ಎಂದ ಪ್ರತಿಭಟನಾಕಾರರು: ಕಠಿಣ ಕ್ರಮಕ್ಕೆ ಮುಂದಾದ ಬಾಂಗ್ಲಾ

ಬಾಂಗ್ಲಾದೇಶದ ಮಾಜಿ ಮುಖ್ಯ ಸಲಹೆಗಾರರಾದ ಮೊಹಮ್ಮದ್ ಯೂನಸ್ ಅವರಿಗೆ ಅಮೆರಿಕದ ನ್ಯೂಯಾರ್ಕ್‌ನ ಜಾನ್ ಎಫ್. ಕೆನಡಿ (ಜೆಎಫ್‌ಕೆ) ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾಕಾರರ ಗುಂಪೊಂದು ಮುತ್ತಿಗೆ ಹಾಕಿ, ತೀವ್ರವಾಗಿ ತರಾಟೆಗೆ ತೆಗೆದುಕೊಂಡ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ಯಾನೇಶ್‌ ಕುಮಾರ್ ಗಂಡಾಂತರ – ಪಾರಾಗುವರೇ ಮೋದಿ?

1975ರಲ್ಲಿ ಇಸ್ರೇಲ್‌ ಪ್ರವಾಸದಲ್ಲಿದ್ದ ಅಂದಿನ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್, "ನಾನು ಇಂದು ಪ್ರಧಾನಿ ಯಿತ್ಜಾಕ್ ರೇಬಿನ್ ಅವರನ್ನು ರಕ್ಷಣಾ ಸಚಿವ ಶಿಮೋನ್ ಪೆರೆಸ್ ಅವರಿಂದ ಪಾರುಮಾಡಲು ಬಂದಿದ್ದೇನೆ" ಎಂದು ತಮಾಷೆಯಾಗಿ...

ಶಿವಮೊಗ್ಗ | ವಿ. ಸೋಮಣ್ಣ ಕಾರು ಅಡ್ಡಗಟ್ಟಿ ಕಪ್ಪು ಬಟ್ಟೆ ಪ್ರದರ್ಶನ; ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ FIR!

SIR ವಿರೋಧಿಸಿ ಶಿವಮೊಗ್ಗ ನಗರದ ಬಿ.ಎಚ್. ರಸ್ತೆಯಲ್ಲಿ ಸೋಮವಾರ, ಅಕ್ಟೋಬರ್ 12, 2026 ರಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಕಾರನ್ನು ತಡೆದು ಕಪ್ಪು ಬಟ್ಟೆ ಪ್ರದರ್ಶಿಸಿದ ಯುವ ಕಾಂಗ್ರೆಸ್...

ದೇಶದಲ್ಲಿ ನಿಲ್ಲದ ಜಾತಿ ದೌರ್ಜನ್ಯ: ದಲಿತ ಮಹಿಳೆಗೆ ಬಾವಿ ನೀರು ನಿರಾಕರಿಸಿ ಹಲ್ಲೆ ನಡೆಸಿದ ದುಷ್ಕರ್ಮಿಗಳು

ದಲಿತ ಮಹಿಳೆಯೊಬ್ಬರಿಗೆ ಕುಡಿಯುವ ನೀರು ತರದಂತೆ ತಡೆದು, ಆಕೆಯ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಘಟನೆ ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ನಡೆದಿದೆ. ಈ ಸಂಬಂಧ ಜಗನ್ನಾಥಪುರ ಪೊಲೀಸ್ ಠಾಣೆಯಲ್ಲಿ ಐವರು...

ಈ ಹೊತ್ತಿನ ಪ್ರಮುಖ ಸುದ್ದಿ