ಈ ದಿನ ಫ್ಲ್ಯಾಶ್‌‌‌

‘ವಿಶ್ವಗುರು’ ಎಂಬ ಅಸಂಬದ್ಧ ಪ್ರಲಾಪ ನಿಲ್ಲಿಸಿ, ಕೇಳಿ ಸಾಕಾಗಿದೆ: ಗಾಯಕಿ ಅನುರಾಧಾ ಪೌದ್ವಾಲ್

ಭಾರತವನ್ನು 'ವಿಶ್ವಗುರು' ಎಂದು ಕರೆಯುವ ಅಸಂಬದ್ಧ ಪ್ರಲಾಪವನ್ನು ಮೊದಲು ನಿಲ್ಲಿಸಿ, ಇದನ್ನು ಕೇಳಿ ಕೇಳಿ ಭ್ರಮನಿರಸನವಾಗಿದೆ ಎಂದು ಖ್ಯಾತ ಹಿನ್ನೆಲೆ ಗಾಯಕಿ, ಪದ್ಮಶ್ರೀ ಪುರಸ್ಕೃತ ಅನುರಾಧಾ ಪೌದ್ವಾಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ...

ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ; ಎಚ್‌.ಡಿ ರೇವಣ್ಣಗೆ ಸುಪ್ರೀಂ ನೋಟಿಸ್

ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ ವಿರುದ್ಧದ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ...

ಅಲಿಯಾಬಾದ್ | ಮೀಸಲಾತಿ ಮರುಪರಿಶೀಲನೆಗೆ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ ಆಗ್ರಹ

ನಾಗಠಾಣಾ ವಿಧಾನಸಭಾ ಕ್ಷೇತ್ರದ ಅಲಿಯಾಬಾದ್ ಗ್ರಾಮ ಪಂಚಾಯತ್‌ನ ವಾರ್ಡ್ ಸಂಖ್ಯೆ-2ರ ಮೀಸಲಾತಿಯನ್ನು ನಿಯಮಾನುಸಾರ ಮರುಪರಿಶೀಲಿಸಿ, ಪರಿಶಿಷ್ಟ ಜಾತಿ (ಎಸ್‌ಸಿ) ಮಹಿಳೆಗೆ ಮೀಸಲಾತಿ ಕಲ್ಪಿಸಲು ಆಗ್ರಹಿಸಿ ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ (ರಿ.)...

ವಾಂಗ್ಚುಕ್ ಉಪವಾಸ ಬೆಂಬಲಿಸಿ ಜುಲೈ 20ಕ್ಕೆ ಸಂಸತ್ ಚಲೋ: CJP ಕರೆ

ಸೋನಂ ವಾಂಗ್ಚುಕ್ ಅವರನ್ನು ಬೆಂಬಲಿಸಲು ಮತ್ತು ಅವರ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು, CJP (ಕಾಕ್ರೋಚ್ ಜನತಾ ಪಾರ್ಟಿ)ಯು ಜುಲೈ 20ರಂದು ಸಂಸತ್ ಭವನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. "ವಾಂಗ್ಚುಕ್ ಅವರನ್ನು...

ಬದ್ರಿನಾಥದಲ್ಲೂ ದೇಣಿಗೆ ಲೂಟಿ: ದೇವಸ್ಥಾನದ ಉದ್ಯೋಗಿ ಬಂಧನ

ಪ್ರಸಿದ್ಧ ಬದರಿನಾಥ ಧಾಮದಲ್ಲಿ ಭಕ್ತರು ಸಮರ್ಪಿಸಿದ ಕಾಣಿಕೆ ಮತ್ತು ದೇಣಿಗೆ ಹಣದಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿದೆ. ಇದೇ ಆರೋಪದ ಮೇಲೆ ಅಮಾನತುಗೊಂಡಿರುವ ಬದ್ರಿನಾಥ-ಕೇದಾರನಾಥ ದೇವಸ್ಥಾನ ಸಮಿತಿಯ (BKTC) ಉದ್ಯೋಗಿ ಪ್ರಮೋದ್...

ಚಿಕ್ಕಬಳ್ಳಾಪುರ | 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಪೊಕ್ಸೋ ಪ್ರಕರಣ ದಾಖಲು

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ 5 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಬೆಳಕಿಗೆ ಬಂದಿದ್ದು, ಪೋಷಕರ ದೂರಿನ ಮೇರೆಗೆ ಬಾಗೇಪಲ್ಲಿ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೆ ಅಂಗಳದಲ್ಲಿ...

ಇಂಗ್ಲೆಂಡ್ vs ಅರ್ಜೆಂಟೀನಾ: ‘ಮೆಸ್ಸಿ ತಮ್ಮದೇ ತಂಡದ ದೌರ್ಬಲ್ಯವಾಗಬಹುದು’!

ಫಿಫಾ ವಿಶ್ವಕಪ್ 2026ರ (FIFA World Cup 2026) ಎರಡನೇ ಸೆಮಿಫೈನಲ್ ಪಂದ್ಯವು ಬುಧವಾರ ರಾತ್ರಿ ಇಂಗ್ಲೆಂಡ್ ಮತ್ತು ಅರ್ಜೆಂಟೀನಾ ತಂಡಗಳ ನಡುವೆ ನಡೆಯಲಿದೆ. ಬರೋಬ್ಬರಿ 24 ವರ್ಷಗಳ ನಂತರ ವಿಶ್ವಕಪ್ ಇತಿಹಾಸದಲ್ಲಿ...

‘ಹಾಗೇನಾದರೂ ನಡೆದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ’ ಎಂದಿದ್ದರಂತೆ ಮನಮೋಹನ್ ಸಿಂಗ್!

ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ವ್ಯಕ್ತಿತ್ವ ಮತ್ತು ಅಧಿಕಾರದ ಕುರಿತಾದ ಗೌರವದ ಬಗ್ಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ (CEC) ಎಸ್ ವೈ ಖುರೇಷಿ ಅವರು ತಮ್ಮ ಹೊಸ...

ತಮಿಳುನಾಡು | ಗೋಹತ್ಯೆ ನಿಷೇಧಿಸಲು ಮದ್ರಾಸ್ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ತಡೆ

ತಮಿಳುನಾಡಿನಲ್ಲಿ ಬಕ್ರೀದ್ ಅಥವಾ ಇನ್ನಾವುದೇ ದಿನದಂದು ಗೋಹತ್ಯೆ ಮಾಡುವುದನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ರಾಜ್ಯ ಸರ್ಕಾರವು ಸಲ್ಲಿಸಿದ್ದ ಅರ್ಜಿಯ...

ಪಬ್‌ನಲ್ಲಿ ಭೀಕರ ಅಗ್ನಿ ದುರಂತ; 27 ಮಂದಿ ಸಜೀವ ದಹನ

ಥಾಯ್ಲೆಂಡ್‌ನ ರಾಜಧಾನಿ ಬ್ಯಾಂಕಾಕ್‌ನಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ದುರ್ಘಟನೆಯಲ್ಲಿ ಕನಿಷ್ಠ 27 ಜನ ಸಜೀವ ದಹನವಾಗಿದ್ದಾರೆ. 63ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ...

‘ಸಟ್ಲುಜ್‌’ ಸಿನಿಮಾ: ಹೇಳಬೇಕಾಗಿದ್ದೇನು, ಹೇಳಿದ್ದೇನು?

ತಮ್ಮದೇ ಕಾರ್ಯಸೂಚಿಯನ್ನು ಬಿಂಬಿಸುವ 'ಗಿಲ್ ತತ್ವ'ಕ್ಕೆ ಖಳತನದ ಸ್ವರೂಪವಿರುವುದು, ಭಿನ್ನಮತವನ್ನು ಹತ್ತಿಕ್ಕುವ, ಮಾನವ ಹಕ್ಕುಗಳ ಉಲ್ಲಂಘನೆಯ ತಮ್ಮ ನೀತಿಯನ್ನೇ ಈ ಚಿತ್ರ ಟೀಕಿಸುತ್ತದೆ ಎನ್ನುವ ತಾತ್ವಿಕತೆ, ಬಿಜೆಪಿ ಈ ಸಿನಿಮಾವನ್ನು ನಿಷೇಧಿಸುವುದಕ್ಕೆ ಮುಖ್ಯ ಕಾರಣ....

ಹವಾಮಾನ | ಮುಂದಿನ 5 ದಿನ ರಾಜ್ಯದ ಹಲವೆಡೆ ಗಾಳಿ ಸಹಿತ ಬಿರುಸು ಮಳೆ ಸಾಧ್ಯತೆ

ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ