ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ನಾಡಿನ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು...
ಭಾರತದ ಆರ್ಥಿಕ ಬೆಳವಣಿಗೆಯು ಬಲವಾದ ಆಧಾರಸ್ತಂಭಗಳು ಮತ್ತು ನಿರಂತರ ಸುಧಾರಣೆಗಳ ಮೇಲೆ ನಿಂತಿದೆ. ಜಗತ್ತಿನೊಂದಿಗೆ ಕೈಜೋಡಿಸಿ, ಜಗತ್ತಿನ ಹಿತಕ್ಕಾಗಿ ಬೆಳೆಯಲು ಭಾರತ ಬಯಸುತ್ತದೆ. ಇತರೆ ರಾಷ್ಟ್ರಗಳ ವೆಚ್ಚದಲ್ಲಾಗಲೀ ಅಥವಾ ಅವರ ಹಿತಾಸಕ್ತಿಗೆ ಧಕ್ಕೆ...
2027ರಲ್ಲಿ ಜರುಗಲಿರುವ ಕುಂಭಮೇಳಕ್ಕೆ ಸಜ್ಜಾಗುತ್ತಿರುವ ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಆತಂಕಕಾರಿ ಬೆಳವಣಿಗೆಯೊಂದು ವರದಿಯಾಗಿದೆ. ಇಲ್ಲಿನ ಕೈಗಾರಿಕಾ ಪ್ರದೇಶದ ಬಳಿ ನದಿ ನೀರಿನಲ್ಲಿ ಕುಡಿಯುವ ನೀರಿನ ಮಿತಿಗಿಂತ ಬರೋಬ್ಬರಿ ಸಾವಿರ ಪಟ್ಟು ಹೆಚ್ಚು ಕ್ಯಾನ್ಸರ್‌ಕಾರಕ...
ವಿಜಯದಶಮಿ/ದಸರಾ ಹಬ್ಬದ ಸಮಯದಲ್ಲಿ ಪ್ರತಿವರ್ಷ ರಾವಣನ ಪೋಸ್ಟರ್ ಅಥವಾ ಗೊಂಬೆಯನ್ನು ದಹಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಪ್ರತಿಪಾದಿಸಿ ಛತ್ತೀಸ್‌ಗಢ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅರ್ಜಿಯೊಂದು ಸಲ್ಲಿಕೆಯಾಗಿದೆ. ಅಷ್ಟಕ್ಕೂ ಇಂತಹ ಅರ್ಜಿ...
ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ನಡೆದ ಸಭೆಯಲ್ಲಿಯೂ ಯಾವುದೇ ಸ್ಪಷ್ಟ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಕರ್ನಾಟಕ...
ಕೇಂದ್ರ ಸರ್ಕಾರದ ನೂತನ 'ವಿಬಿ-ಜಿ ರಾಮ್ ಜಿ' (VB-G RAM G) ಯೋಜನೆಯಲ್ಲಿ ನಕಲಿ ಹಾಜರಾತಿ ಅಕ್ರಮ ನಡೆದಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ....
ಗುಜರಾತ್‌ನ ಪ್ರತಿಷ್ಠಿತ ಗಾಂಧಿನಗರ ಮಹಾನಗರ ಪಾಲಿಕೆ (ಜಿಎಂಸಿ) ಸೇರಿದಂತೆ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ. ಈ ನಡುವೆ ಕಾಂಗ್ರೆಸ್ ಕೂಡ ಚೇತರಿಕೆ ಕಂಡಿದೆ.
ಗಾಂಧಿನಗರ ಪಾಲಿಕೆಯ...
ಎಲಾನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ಭಾರತದಲ್ಲಿ ಕಾರ್ಯಾಚರಣೆ ಆರಂಭಿಸುವ ಮುನ್ನವೇ ಹೊಸ ವಿವಾದಕ್ಕೆ ಸಿಲುಕಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನಂಟು ಹೊಂದಿರುವ ಸ್ವದೇಶಿ ಜಾಗರಣ ಮಂಚ್...
ಭಾರತ್ ಜೋಡೋ ಯಾತ್ರೆ, ಪಾದಯಾತ್ರೆ ಹಾಗೂ ಚುನಾಯಿತ ಪ್ರತಿನಿಧಿಗಳ ಕುರಿತು ಹೇಳಿಕೆ ನೀಡಿರುವ ನಿಖಿಲ್ ಕುಮಾರಸ್ವಾಮಿ ಅವರಿಗೆ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಇತರರ ರಾಜಕೀಯವನ್ನು ಟೀಕಿಸುವ...
ರಜಿನಿಕಾಂತ್ ಅಭಿನಯದ 'ಜೈಲರ್-2' ಹಾಗೂ ಶಿವರಾಜ್‌ಕುಮಾರ್ ನಟನೆಯ 'ಬೇಲ್' ಚಿತ್ರಗಳನ್ನು ವೆಬ್‌ಸೈಟ್‌ಗಳು ಹಾಗೂ ಡಿಜಿಟಲ್ ವೇದಿಕೆಗಳಲ್ಲಿ ಅಕ್ರಮವಾಗಿ ಪ್ರದರ್ಶಿಸುವುದನ್ನು (ಪೈರಸಿ) ಮದ್ರಾಸ್ ಹೈಕೋರ್ಟ್ ನಿರ್ಬಂಧಿಸಿದೆ. ಚೆನ್ನೈನ ಸನ್ ಟಿವಿ ನೆಟ್‌ವರ್ಕ್ ಮತ್ತು ಬೆಂಗಳೂರಿನ...
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮತ್ತು ಎಸ್‌ಐಆರ್ ರದ್ದತಿಗೆ ಒತ್ತಾಯಿಸಿ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿವೆ. ಸೋಮವಾರ, ಕೇಂದ್ರ ದೆಹಲಿಯಿಂದ ಸುಪ್ರೀಂ ಕೋರ್ಟ್‌ವರೆಗೆ ಬೃಹತ್ ಜಾಥಾ...
ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...