ತೃಣಮೂಲ ಕಾಂಗ್ರೆಸ್‌ನ (TMC) ಮೂರು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿರುವುದನ್ನು ಪ್ರಶ್ನಿಸಿರುವ ಟಿಎಂಸಿ ಪಶ್ಚಿಮ ಬಂಗಾಳ ರಾಜ್ಯಸಭಾ ನಾಯಕ ಡೆರೆಕ್ ಓಬ್ರಿಯನ್, ಕೇಂದ್ರ ತನಿಖಾ ಸಂಸ್ಥೆಯ ವಿರುದ್ಧ ಹರಿಹಾಯ್ದಿದ್ದಾರೆ....
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಸಿಂದಗಿ ಮತ್ತು ಸರ್ಕಾರಿ ತಾಲೂಕು ಆಸ್ಪತ್ರೆ ಸಿಂದಗಿ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಜಾಗೃತಿ ಹಾಗೂ ಉಚಿತ ಆರೋಗ್ಯ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ದರ್ಪ ಮತ್ತು ಅವಿವೇಕದ ನಿರ್ಧಾರಗಳು ಮಧ್ಯಪ್ರಾಚ್ಯವನ್ನು ಭೀಕರ ಯುದ್ಧದ ಕುಂಡಕ್ಕೆ ತಳ್ಳುತ್ತಿವೆ. 'ನಾನೇ ಎಲ್ಲವನ್ನೂ ಸರಿಪಡಿಸುತ್ತೇನೆ' ಎಂಬ ಅವರ ಅಹಂಕಾರಿ ಮಾತುಗಳು, ಇಂದು ಲಕ್ಷಾಂತರ ಜನರ...
ದಲಿತರು ಮತ್ತು ಇತರ ಅಂಚಿನಲ್ಲಿರುವ ವರ್ಗಗಳು ಅನ್ಯಾಯದ ವಿರುದ್ಧ ಸಾಂವಿಧಾನಿಕ ಮಾರ್ಗದ ಮೂಲಕ ಕಾನೂನು ಹೋರಾಟ ನಡೆಸಬೇಕು. ಬೀದಿಗಿಳಿಯುವುದನ್ನು ತಡೆಯಬೇಕು ಎಂದು ಬಿಎಸ್‌ಪಿ ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಒತ್ತಾಯಿಸಿದ್ದಾರೆ....
ಮಾನಸಿಕ ಅಸ್ವಸ್ಥಳಾಗಿದ್ದ 19 ವರ್ಷದ ಯುವತಿಯ ಮೇಲೆ ನೆರೆಮನೆಯ ವ್ಯಕ್ತಿಯೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಅರಹುಣಸಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಆರೋಪಿ...
ಶುಕ್ರವಾರ ವಯನಾಡು ಭೂಕುಸಿತವಾದ ಸ್ಥಳದಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ಭೂಕುಸಿತದ ಬಳಿಕ ಪಶ್ಚಿಮ ಬಂಗಾಳದ ರಾಕೇಶ್ ಗುಚೈತ್ ಮತ್ತು ಹಿಮಾಚಲ ಪ್ರದೇಶದ ವಿಕ್ರಮ್ ರಾಣಾ...
ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹತ್ಯೆಗೀಡಾಗಿದ್ದ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ, ಅವರ ಹುಟ್ಟೂರಾದ ಮಶಾದ್‌ನಲ್ಲಿರುವ ಇರಾನ್‌ನ ಅತ್ಯಂತ ಪವಿತ್ರ ಇಮಾಮ್ ರೆಜಾ...
ನಾಡ ಕಚೇರಿ ಸಿಬ್ಬಂದಿಯಿಂದ ₹1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಸೇರಿದಂತೆ ಇಬ್ಬರಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ...
ಹಾರ್ಮುಜ್ ಜಲಸಂಧಿಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಹಾಗೂ ಇರಾನ್ ನಡುವೆ ಮತ್ತೊಮ್ಮೆ ಭೀಕರ ಯುದ್ಧದ ಕಾರ್ಮೋಡ ಕವಿದಿದೆ. ಜಾಗತಿಕ ಇಂಧನ ಪೂರೈಕೆಯ ಅತ್ಯಂತ ಪ್ರಮುಖ ಕೇಂದ್ರವಾಗಿರುವ ಈ ಜಲಸಂಧಿ ಮೇಲಿನ ಹಕ್ಕುಸ್ವಾಮ್ಯದ ವಿವಾದವು,...
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಹೆಚ್ಚುತ್ತಿದ್ದಂತೆ ಭೂಕುಸಿತದ ಭೀತಿ ಎದುರಾಗಿದ್ದು, ಕಾರವಾರ ತಾಲೂಕಿನ ಸಂಕ್ರುಬಾಗ್ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿಯುವ ಆತಂಕ ನಿರ್ಮಾಣವಾಗಿದೆ. ಪರಿಸ್ಥಿತಿಗೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ ಎಂಬ...
ನ್ಯೂಯಾರ್ಕ್ ನಗರದಲ್ಲಿ ತೀವ್ರ ಬಿಸಿಗಾಳಿಯ ಪ್ರಭಾವ ವಿಪರೀತವಾಗಿ ಹೆಚ್ಚಾಗುತ್ತಿದ್ದು, ನಗರದ ವಿದ್ಯುತ್ ಗ್ರಿಡ್‌ಗಳ ಮೇಲಿನ ಅತಿಯಾದ ಒತ್ತಡವನ್ನು ತಗ್ಗಿಸುವ ಹಾಗೂ ಸಂಭವನೀಯ ವಿದ್ಯುತ್ ಕಡಿತವನ್ನು ತಪ್ಪಿಸುವ ನಿಟ್ಟಿನಲ್ಲಿ ನ್ಯೂಯಾರ್ಕ್ ಮೇಯರ್ ಜೊಹ್ರಾನ್ ಮಮದಾನಿ...
ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಜನಪ್ರಿಯ ಲೇಖಕಿ ಸಿ.ಎನ್. ಮುಕ್ತಾ (77) ಅವರು ಇಂದು ಮೈಸೂರಿನಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.
ನೂರಾರು ಕಥೆ ಹಾಗೂ ಕಾದಂಬರಿಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದ...