ಯುವ ಟೆನಿಸ್ ಆಟಗಾರ ಅರ್ನವ್ ಪಾಪರ್ಕರ್ ಅವರು ಪ್ರತಿಷ್ಠಿತ 'ಜೂನಿಯರ್ ವಿಂಬಲ್ಡನ್' ಟೆನಿಸ್ ಟೂರ್ನಿಯ ಸಿಂಗಲ್ಸ್ ವಿಭಾಗದಲ್ಲಿ ಕ್ವಾರ್ಟರ್‌ಫೈನಲ್ (ಅಂತಿಮ ಎಂಟರ ಘಟ್ಟ) ಪ್ರವೇಶಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ...
ಅಮೆರಿಕವು ವೈಮಾನಿಕ ದಾಳಿಗಳನ್ನು ನಡೆಸಿದ ಬೆನ್ನಲ್ಲೇ, ಅದಕ್ಕೆ ತೀಕ್ಷ್ಣ ಪ್ರತ್ಯುತ್ತರ ನೀಡಿರುವ ಇರಾನ್, ಕುವೈತ್ ಹಾಗೂ ಬಹ್ರೇನ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರಿ ದಾಳಿ ನಡೆಸಿದೆ. ಅಷ್ಟೇ ಅಲ್ಲದೆ, ಅಮೆರಿಕವು ತನ್ನ...
ಜುಲೈ 11ರಂದು ಸಂಜೆ 7.30 ಗಂಟೆಗೆ ಬೀದರ್‌ನ ಶಾಹೀನ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಹಾಗೂ ಬೆಂಗಳೂರಿನ ಕಥ್‌ಪುತ್ಲಿಯಾನ್ ಥಿಯೇಟರ್ ಗ್ರೂಪ್ ಸಂಯುಕ್ತವಾಗಿ ʼಮಹಮೂದ್ ಗವಾನ್ʼ ಎಂಬ ಐತಿಹಾಸಿಕ ನಾಟಕವನ್ನು ನಗರದ ಹೊರವಲಯದಲ್ಲಿರುವ ಶಹಾಪುರ...
ಭಾಲ್ಕಿ ತಾಲೂಕಿನ ಗೋರಚಿಂಚೋಳಿ ಗ್ರಾಮದಲ್ಲಿ ಹಲವು ದಿನಗಳಿಂದ ರಸ್ತೆ ಮಧ್ಯೆ ಚರಂಡಿ ನೀರು ನಿಂತಿರುವುದರಿಂದ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯಿಂದ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗಿದ್ದು, ದುರ್ವಾಸನೆ ಹಾಗೂ ಅಸ್ವಚ್ಛ ವಾತಾವರಣ...
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಹಿರಿಯ ಪತ್ರಕರ್ತ ಪಿ. ತ್ಯಾಗರಾಜ್ ಸೇರಿದಂತೆ ಒಟ್ಟು ಮೂವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ...
ದೇಶದಲ್ಲಿ ಒಂದಾದ ಬಳಿಕ ಒಂದರಂತೆ ಭೀಕರ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದೆ. ಇತ್ತೀಚೆಗೆ 13 ವರ್ಷದ ಬಾಲಕಿ ಮೇಲೆ 30ಕ್ಕೂ ಅಧಿಕ ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಕೃತ್ಯ ಬೆಳಕಿಗೆ ಬಂದಿದ್ದು, ಇಡೀ ದೇಶವನ್ನೇ...
ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಇಂದು ನವದೆಹಲಿಯಲ್ಲಿ ಭೇಟಿ...
ಬೀದರ್ ಜಿಲ್ಲೆಯ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ...
ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಮೈಷುಗರ್ ಕಾರ್ಖಾನೆಯ ಬಾಯ್ಲರ್‌ಗೆ ಇಂದು ಅಗ್ನಿಸ್ಪರ್ಶ ಮಾಡಲಾಗಿದ್ದು, ಜುಲೈ 15ರಿಂದ ಕಬ್ಬು ಅರೆಯುವಿಕೆ ಪ್ರಾರಂಭವಾಗಲಿದೆ.
ಜಿಲ್ಲಾಧಿಕಾರಿ ಡಾ. ಕುಮಾರ ಹಾಗೂ ಮೈಷುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ಎಂಡಿಸಿಸಿ...
ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಕೈಗಾರಿಕಾ ಅಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ, 'ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರು'ಗಳನ್ನು ನಿರ್ಮಿಸಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.
ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ನಡೆದ...
ನಟಿ ಪ್ರೀತಿ ಝಿಂಟಾ ಡೀಪ್‌ಫೇಕ್ ವಿಡಿಯೋಗಳು, ಮಾರ್ಫ್ ಮಾಡಿದ ಚಿತ್ರಗಳು, ನಕಲಿ ವಿಡಿಯೋಗಳು ಮತ್ತು ಇತರ ಅನಧಿಕೃತ ಆನ್‌ಲೈನ್ ಕಂಟೆಂಟ್‌ಗಳನ್ನು ಸಾಮಾಜಿಕ ಜಾಲತಾಣದಿಂದ ತಕ್ಷಣವೇ ತೆಗೆದುಹಾಕಲು ಬಾಂಬೆ ಹೈಕೋರ್ಟ್ ಬುಧವಾರ ಆದೇಶಿಸಿದೆ.
ಸುಮಾರು 275ಕ್ಕೂ...