ಈ ದಿನ ಫ್ಲ್ಯಾಶ್‌‌‌

ಪ್ರಧಾನಿ ಮೋದಿ ‘ಕಳ್ಳ’ ಎಂಬ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಮಧ್ಯಂತರ ತಡೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ 2018-19ರಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ತಡೆ...

ಎಂಪಿ | ಆದಿವಾಸಿಗಳ ಮನೆಗಳ ನೆಲಸಮ ಹದ್ದು ಮೀರಿದ ಅನ್ಯಾಯ; ತಮ್ಮದೇ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಶಿವರಾಜ್ ಸಿಂಗ್ ಆಕ್ರೋಶ

ಮಧ್ಯಪ್ರದೇಶದ ಸೀಹೋರ್ ಜಿಲ್ಲೆಯ ಬುಡ್ನಿ ಕ್ಷೇತ್ರದ ಕೋಸ್ಮಿ ಗ್ರಾಮದಲ್ಲಿ ಬುಡಕಟ್ಟು ಕುಟುಂಬಗಳ ಮನೆಗಳನ್ನು ನೆಲಸಮಗೊಳಿಸಿರುವ ಘಟನೆ ವಿವಾದಕ್ಕೆ ಕಾರಣವಾಗಿದೆ. ಈ ಕ್ರಮದ ವಿರುದ್ಧ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು...

ವಕೀಲರ ಭೇಟಿಗೂ ನಿರ್ಬಂಧ, ಫೋನ್‌ ವಶ: ದೆಹಲಿ ಪೊಲೀಸರ ವಿರುದ್ಧ ಸಿಜೆಪಿ ಆಕ್ರೋಶ

ಕಾಕ್‌ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್, ಅಶುತೋಷ್ ರಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಅಕ್ಟೋಬರ್ 13) ಜಂತರ್ ಮಂತರ್‌ಗೆ ಪ್ರವೇಶಿಸಲು ಯತ್ನಿಸುತ್ತಿದ್ದಾಗ ವಶಕ್ಕೆ ಪಡೆದಿದ್ದು,...

ದೀಪಾವಳಿ ನಂತರ ₹2,000 ಮೇಲ್ಪಟ್ಟ UPI ವಹಿವಾಟುಗಳಿಗೆ MDR ಶುಲ್ಕ: NPCI

ಆಯ್ದ ಯುಪಿಐ (UPI) ವಹಿವಾಟುಗಳ ಮೇಲೆ ವಿಧಿಸಲು ಉದ್ದೇಶಿಸಲಾಗಿದ್ದ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR - ವ್ಯಾಪಾರಿ ರಿಯಾಯಿತಿ ದರ) ಶುಲ್ಕದ ಜಾರಿಯನ್ನು ದೀಪಾವಳಿ ಹಬ್ಬದ ನಂತರಕ್ಕೆ ಮುಂದೂಡಲಾಗಿದೆ. ಈ ಹಿಂದೆ ಅಕ್ಟೋಬರ್...

ಸಿಜೆಪಿ ಪ್ರತಿಭಟನೆ | ಖಾಸಗಿ ಅಂಗಗಳಿಗೆ ಹೊಡೆತ, ಹಲ್ಲೆ, ಮೊಬೈಲ್ ಜಪ್ತಿ; ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರ ವಿಕೃತ ದೌರ್ಜನ್ಯ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರು ಮತ್ತು ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಅತ್ಯಂತ ವಿಕೃತ ಮತ್ತು ಕಾನೂನುಬಾಹಿರವಾಗಿ ನಡೆಸಿಕೊಂಡಿದ್ದಾರೆ. ಪ್ರತಿಭಟನಾ ಸ್ಥಳಗಳಿಂದ...

ಯುಪಿ ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ, ಚಪ್ಪಲಿ ತೂರಾಟ

ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ (ಯುಪಿಸಿಸಿ) ಕಚೇರಿಯಲ್ಲಿ ತೀವ್ರ ಹೈಡ್ರಾಮಾ ನಡೆದಿದ್ದು, ಹೊಸ ಪದಾಧಿಕಾರಿಗಳ ನೇಮಕ ವಿಚಾರವಾಗಿ ಕಾರ್ಯಕರ್ತರ ಎರಡು ಬಣಗಳ ನಡುವೆ ಭಾರಿ ಮಾರಾಮಾರಿ ಮತ್ತು ಚಪ್ಪಲಿ ತೂರಾಟ ನಡೆದಿದೆ. ನೂತನ...

ರಾಜ್ಯದಲ್ಲಿ ಸ್ಟಿಂಗ್‌ ಆಪರೇಷನ್‌ ಸದ್ದು; ತನಿಖೆಗೆ ಒತ್ತಾಯಿಸಿದ ಸಿದ್ದರಾಮಯ್ಯ, ಹೆಚ್‌ಡಿಕೆ

ಕರ್ನಾಟಕ ರಾಜಕೀಯದಲ್ಲಿ ಇದೀಗ ಸ್ಟಿಂಗ್ ಆಪರೇಷನ್ ವಿವಾದ ತೀವ್ರ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ಸಂಪುಟದ ಸಚಿವರಿಗೆ ಸ್ಟಿಂಗ್ ಆಪರೇಷನ್ ಕುರಿತು ಎಚ್ಚರಿಕೆ ನೀಡಿದ ವಿಚಾರ ಬಹಿರಂಗಗೊಂಡ ಬೆನ್ನಲ್ಲೇ,...

ಜಂತರ್ ಮಂತರ್ ಪ್ರವೇಶಿಸಲು ಯತ್ನ: ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ವಶಕ್ಕೆ

'ಜಂತರ್ ಮಂತರ್' ಅನ್ನು ಪ್ರತಿಭಟನಾ ತಾಣವಲ್ಲ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ, ನಿರ್ಬಂಧಿತ ಪ್ರದೇಶದೊಳಗೆ ನುಗ್ಗಲು ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿಯ (CJP) ಮುಖ್ಯ ವಕ್ತಾರ ಸೌರವ್ ದಾಸ್, ರಾಷ್ಟ್ರೀಯ...

ಪೆಹಲ್ಗಾಮ್‌ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಎಂದು ಸುಳ್ಳು ಆರೋಪ; ವ್ಯಕ್ತಿಗೆ ₹1.31 ಕೋಟಿ ವಂಚನೆ

ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿ, ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಂದ ಸೈಬರ್ ವಂಚಕರು ಬರೋಬ್ಬರಿ ₹1,31,50,000 ಹಣ ವಂಚಿಸಿರುವ ಘಟನೆ...

ಬಿಜೆಪಿ ಪ್ರಭಾವಿ ನಾಯಕಿ, ಮಾಜಿ ಸಂಸದೆ ಈಗ ಕರ್ನಾಟಕದ ನೂತನ ರಾಜ್ಯಪಾಲೆ

ಕರ್ನಾಟಕದ ರಾಜಭವನಕ್ಕೆ ಮತ್ತೊಬ್ಬ ಬಿಜೆಪಿ ಹಿನ್ನೆಲೆಯ ರಾಜಕಾರಣಿ ಪ್ರವೇಶಿಸುತ್ತಿದ್ದಾರೆ. ಅಕ್ಟೋಬರ್ 12ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ನೇಮಿಸಿದ್ದಾರೆ. ಥಾವರ್‌ಚಂದ್ ಗೆಹ್ಲೋಟ್ ಅವರು...

ದಲಿತ ಯುವಕರ ಮೇಲೆ ದಲಿತ ಸಮುದಾಯದವರಿಂದಲೇ ಅಮಾನವೀಯ ಹಲ್ಲೆ, ಬಾಯಿಗೆ ಮೂತ್ರ ವಿಸರ್ಜನೆ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಕೂಲಿ ಕಾರ್ಮಿಕರನ್ನು ಕೊಠಡಿಯೊಂದರಲ್ಲಿ ಕೂಡಿಹಾಕಿ, ಮಾರಣಾಂತಿಕವಾಗಿ ಥಳಿಸಿದರಲ್ಲದೆ, ಕುಡಿಯಲು ನೀರು ಕೇಳಿದಾಗ ಬಾಯಿಗೆ ಮೂತ್ರ ವಿಸರ್ಜನೆ ಮಾಡಿರುವ ಅತ್ಯಂತ ಅಮಾನವೀಯ ಮತ್ತು ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ...

ಪ್ರತಿಭಟನೆಗಳ ಭೀತಿ: ಅಕ್ಟೋಬರ್ 20ರವರೆಗೆ ದೆಹಲಿಯಲ್ಲಿ ‘ಸಿಎಪಿಎಫ್’ಭದ್ರತೆ ವಿಸ್ತರಿಸಲು ಪೊಲೀಸರ ಮನವಿ

ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆಗಳ ಕಾವು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಮುನ್ನೆಚ್ಚರಿಕಾ ಕ್ರಮವಾಗಿ 'ಕೇಂದ್ರ ಸಶಸ್ತ್ರ ಪೊಲೀಸ್...

ಈ ಹೊತ್ತಿನ ಪ್ರಮುಖ ಸುದ್ದಿ