ಈ ದಿನ ಫ್ಲ್ಯಾಶ್‌‌‌

ಬೀದರ್‌ | ಕಾಂಗ್ರೆಸ್‌ನಿಂದ ಜನರನ್ನು ಒಗ್ಗೂಡಿಸುವ ಕಾರ್ಯ : ಸಿಎಂ ಡಿ.ಕೆ.ಶಿವಕುಮಾರ

ಕಾಂಗ್ರೆಸ್‌ ನೇತ್ರತ್ವದ ರಾಜ್ಯ ಸರ್ಕಾರದ ಮಾದರಿ ಗ್ಯಾರಂಟಿಗಳನ್ನು ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳು ಬೇರೆ ರಾಜ್ಯಗಳಲ್ಲಿ ಜಾರಿಗೊಳಿಸುವೆ. ಈ ಪಂಚ ಗ್ಯಾರಂಟಿಗಳನ್ನು ವಿಶ್ವಸಂಸ್ಥೆ ಸೇರಿದಂತೆ ಅನೇಕ ಸಂಸ್ಥೆಗಳ ಮೆಚ್ಚುಗೆಗೆ ಪಾತ್ರವಾಗಿವೆ. ಇಡೀ ದೇಶಕ್ಕೆ...

TMC ಗದ್ದುಗೆ ಜಟಾಪಟಿ: ಚುನಾವಣಾ ಆಯೋಗಕ್ಕೆ ಮಮತಾ ಬ್ಯಾನರ್ಜಿ ಬಣದ ಲಿಖಿತ ಉತ್ತರ

ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಅಧಿಕೃತ ಮಾಲೀಕತ್ವ ಮತ್ತು ನಿಯಂತ್ರಣಕ್ಕಾಗಿ ಮಮತಾ ಬ್ಯಾನರ್ಜಿ ಮತ್ತು ರಿತಬ್ರತಾ ಬ್ಯಾನರ್ಜಿ ಬಣಗಳ ನಡುವೆ ನಡೆಯುತ್ತಿರುವ ಜಟಾಪಟಿ ಇದೀಗ ಕೇಂದ್ರ ಚುನಾವಣಾ ಆಯೋಗದ ಅಂಗಳಕ್ಕೆ ತಲುಪಿದೆ. ಈ...

ಹಾವೇರಿ ಜಿಲ್ಲೆಯಲ್ಲಿ ಶೇ.55.13ರಷ್ಟು ಮಳೆ ಕೊರತೆ: ಮೋಡ ಬಿತ್ತನೆಗೆ ಸಜ್ಜು

ಹಾವೇರಿ ಜಿಲ್ಲೆಯ ಶಾಸಕರು ಮೋಡ ಬಿತ್ತನೆ(Cloud Seeding) ಕಾರ್ಯಕ್ಕೆ ಮುಂದಾಗಿರುವುದು ಸಕಾಲಿಕ ನಿರ್ಧಾರವಾಗಿದೆ. ಆದರೆ ಇದು ತಾತ್ಕಾಲಿಕ ಪರಿಹಾರ ಮಾತ್ರ. ದೀರ್ಘಕಾಲಿಕವಾಗಿ ಕೃಷಿ ಉಳಿಸುವ ಸಲುವಾಗಿ ನೀರಾವರಿ ಸೌಲಭ್ಯಗಳ ವಿಸ್ತರಣೆ, ಮಳೆ ನೀರಿನ...

ಬೀದರ್‌ | ಕಾರು ಡಿಕ್ಕಿ : ಸ್ಥಳದಲ್ಲೇ 15 ಕುರಿಗಳು ಸಾವು

ಹುಮನಾಬಾದ್‌-ಬಸವಕಲ್ಯಾಣ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ತಡೋಳಾ ಗ್ರಾಮದ ಹೊರವಲಯದಲ್ಲಿ ಸೋಮವಾರ ಸಂಜೆ ಅಪರಿಚಿತ ಕಾರು ಡಿಕ್ಕಿ ಹೊಡೆದು ಪರಿಣಾಮ 15 ಕುರಿಗಳು ಮೃತಪಟ್ಟಿವೆ. ವಿಜಯಪುರ ಜಿಲ್ಲೆ ಮೂಲದ ಜ್ಯೋತಿಬಾ ಪಾಂಡು ಲೋಖಂಡೆ ಎಂಬುವವರಿಗೆ...

ಒಟಿಟಿಯಿಂದ ‘ಸತ್ಲುಜ್’ ದಿಢೀರ್ ಬ್ಯಾನ್: ಕೇಂದ್ರದ ವಿರುದ್ಧ ಪಂಜಾಬ್ ನಾಯಕರ ಆಕ್ರೋಶ

ನಟ ದಿಲ್ಜಿತ್ ದೋಸಾಂಜ್ ನಟನೆಯ 'ಸತ್ಲುಜ್' (Satluj) ಚಿತ್ರವನ್ನು ಒಟಿಟಿ ಪ್ಲಾಟ್‌ಫಾರ್ಮ್ ಆದ ZEE5 ನಿಂದ ಬಿಡುಗಡೆಯಾದ ಕೇವಲ 48 ಗಂಟೆಗಳಲ್ಲಿ ದಿಢೀರ್ ಆಗಿ ತೆಗೆದುಹಾಕಲಾಗಿದ್ದು, ಇದು ಪಂಜಾಬ್‌ನ ರಾಜಕೀಯ ನಾಯಕರು ಮತ್ತು...

SIRನ ಎಲ್ಲಾ ಗೊಂದಲಗಳಿಗೆ ಜಾಗೃತ ಕರ್ನಾಟಕದ ʼಡಿಜಿಟಲ್ ಮಾರ್ಗದರ್ಶಿʼ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಚಾಲ್ತಿಯಲ್ಲಿದ್ದರೂ, ಅನೇಕ ಮತದಾರರಲ್ಲಿ ಫಾರಂಗಳನ್ನು ಭರ್ತಿ ಮಾಡುವ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಯಾವ ಫಾರಂ ತುಂಬಬೇಕು? ಯಾವ ದಾಖಲೆಗಳನ್ನು ಲಗತ್ತಿಸಬೇಕು? ಎಂಬ ಪ್ರಶ್ನೆಗಳಿಗೆ ಉತ್ತರ...

ವಿಜಯನಗರ | ಬೆಂಗಳೂರು ಚಲೋ‌ಗೆ ಗ್ರಾ.ಪಂ ನೌಕರರ ತಯಾರಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಪ್ರವಾಸಿ ಮಂದಿರದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘ ಮತ್ತು ಸಿಐಟಿಯು ಪೂರ್ವಭಾವಿ ಸಭೆ ನಡೆಸಲಾಯಿತು, ಸಭೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜುಲೈ 9 ರಂದು...

1997ರಲ್ಲಿ ಸಹೋದ್ಯೋಗಿಯ ಕೊಲೆ: 29 ವರ್ಷಗಳ ನಂತರ ಆರೋಪಿಯ ಬಂಧನ

ಪಶ್ಚಿಮ ದೆಹಲಿಯಲ್ಲಿ 1997ರಲ್ಲಿ ಸಹೋದ್ಯೋಗಿಯೊಬ್ಬರನ್ನು ಕೊಲೆ ಮಾಡಿ ಸುಮಾರು 29 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದೆ. 58 ವರ್ಷದ ಷರೀಫ್ ಹಸನ್ ಖಾನ್ ಹತ್ಯೆಗೆ ಸಂಬಂಧಿಸಿದಂತೆ ಮೊಹಮ್ಮದ್...

ಬೀದರ್‌ | ಬಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಶಾಸಕರು

ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿರುವ‌ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆಯ (ಬಿಎಸ್‌ಎಸ್‌ಕೆ) ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೊಂದಿಗೆ ಚರ್ಚಿಸಿದ ಜಿಲ್ಲೆಯ ಶಾಸಕರು ಕಾರ್ಖಾನೆಯನ್ನು ಶೀಘ್ರ ಪುನಶ್ಚೇತನಗೊಳಿಸಿ ಪುನರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ...

ಬಸವನ ಬಾಗೇವಾಡಿ | ಗ್ರಾಮ ಪಂಚಾಯಿತಿ ಚುನಾವಣೆ ವಿಳಂಬ: ಅಭಿವೃದ್ಧಿ ಕಾಮಗಾರಿ ಕುಂಠಿತ

ಗ್ರಾಮ ಪಂಚಾಯಿತಿಗಳ ಅವಧಿ ಮುಕ್ತಾಯಗೊಂಡು ಸಾಕಷ್ಟು ಸಮಯ ಕಳೆದಿದ್ದರೂ, ಚುನಾವಣೆ ನಡೆಸದೆ ಆಡಳಿತವನ್ನು ಮುಂದೂಡುತ್ತಿರುವ ಪರಿಣಾಮ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಗ್ರಾಮ ಪಂಚಾಯತಿ ಮಾಜಿ ಸದಸ್ಯ ಹನಮಂತಗೌಡ...

‘ವರದಕ್ಷಿಣೆ ಕಿರುಕುಳ, ಬೆಲ್ಟ್‌ನಿಂದ ಹಲ್ಲೆ’: ಮದುವೆಯಾದ 72 ದಿನಗಳಲ್ಲೇ ಯುವತಿ ಸಾವು; ಪತಿ ಬಂಧನ

ದೆಹಲಿಯ ಲೋಧಿ ಕಾಲೋನಿ ಪ್ರದೇಶದಲ್ಲಿ 28 ವರ್ಷದ ಆಕೃತಿ ಸುತಾರ್ ಎಂಬ ಯುವತಿ ಕಟ್ಟಡದಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮದುವೆಯಾಗಿ ಕೇವಲ 72 ದಿನಗಳಲ್ಲೇ ನಡೆದಿರುವ ಈ ಸಾವಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು...

ಬಡವರು, ಅಲ್ಪಸಂಖ್ಯಾತರ ಮತದಾನದ ಹಕ್ಕು ಕಸಿಯಲು ವಿಪಕ್ಷಗಳ ಕುತಂತ್ರ: ಸಿಎಂ ಡಿ ಕೆ ಶಿವಕುಮಾರ್

"ಎಸ್ಐಆರ್ ಪ್ರಕ್ರಿಯೆಗೆ ನಮ್ಮ ವಿರೋಧವಿದ್ದರೂ ಜನರ ಮತದಾನದ ಹಕ್ಕು ರಕ್ಷಣೆಗಾಗಿ ನಮ್ಮ ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಇದು ಚುನಾವಣಾ ಆಯೋಗದ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ಆದರೆ ಬಡವರು ಹಾಗೂ ಅಲ್ಪಸಂಖ್ಯಾತರ...

ಈ ಹೊತ್ತಿನ ಪ್ರಮುಖ ಸುದ್ದಿ