ಈ ದಿನ ಫ್ಲ್ಯಾಶ್‌‌‌

ಕಲಬುರಗಿ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ : ಮಾಜಿ ಶಾಸಕ ಸುಭಾಷ ಗುತ್ತೇದಾರ

ಕಲಬುರಗಿ ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ತೀವ್ರ ಕೊರತೆಯಾಗಿರುವ ಪರಿಣಾಮ ಕೃಷಿ ಚಟುವಟಿಕೆಗಳು ಸಂಪೂರ್ಣ ಹಿನ್ನಡೆಯಾಗಿದ್ದು, ಜಿಲ್ಲೆಯನ್ನೇ ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು...

ಬೀದರ್‌ | ಎಸ್‌ಐಆರ್ ಪ್ರಕ್ರಿಯೆಗೆ ನಿಯೋಜನೆಗೊಂಡ ಬಿಎಲ್‌ಒ ಹೃದಯಾಘಾತದಿಂದ ಸಾವು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)‌ ಪ್ರಕ್ರಿಯೆ ಕಾರ್ಯಕ್ಕೆ ನಿಯೋಜನೆಗೊಂಡ ಮತಗಟ್ಟೆ ಅಧಿಕಾರಿಯೊಬ್ಬರು (ಬಿಎಲ್‌ಒ) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಭಾಲ್ಕಿ ಮೂಲದ ಸುನೀಲ್ (45) ಮೃತ ಬಿಎಲ್‌ ಒ. ಬೀದರ್‌ ತಾಲೂಕಿನ...

ವಿಜಯಪುರ | ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ್‌ ವಿರುದ್ಧ ನ್ಯಾಯಾಂಗ ತನಿಖೆಗೆ ಎಐಡಿವೈಒ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ್ ಅವರು ತಮ್ಮ ಪುತ್ರಿಯರಿಗೆ ಸರ್ಕಾರಿ ಹುದ್ದೆ ಕೊಡಿಸಲು ಅಧಿಕಾರ ದುರುಪಯೋಗ ಮಾಡಿಸಿಕೊಂಡಿದ್ದು ಹಾಗೂ ಸುಳ್ಳು ಆದಾಯ ಪ್ರಮಾಣಪತ್ರಕ್ಕೆ ಸಹಕರಿಸಿದ ಆರೋಪ ಕೇಳಿಬಂದಿದೆ. ಇದು...

ಛತ್ತೀಸ್‌ಗಢ ಸ್ವರದೇವತೆ ತೀಜನ ಬಾಯಿ ಇನ್ನಿಲ್ಲ

"ಒಂದು ಕೈಯಲ್ಲಿ ತಂಬೂರಿ, ಮುಖದಲ್ಲಿ ಅಪೂರ್ವ ತೇಜಸ್ಸು, ಕಂಠದಲ್ಲಿ ಶ್ರೋತೃಗಳನ್ನು ನೇರವಾಗಿ ಕುರುಕ್ಷೇತ್ರದ ರಣಾಂಗಣಕ್ಕೆ ಕರೆದೊಯ್ಯುವ ಅದ್ಭುತ ಧ್ವನಿ…" ಛತ್ತೀಸ್‌ಗಢದ ಜನಪದ ಸಂಸ್ಕೃತಿಯಾದ ಪಂಡವಾನಿಗೆ ವಿಶ್ವಮಟ್ಟದಲ್ಲಿ ಅಳಿಸಲಾಗದ ಗುರುತನ್ನು ತಂದುಕೊಟ್ಟ ಅಪರೂಪದ ಕಲಾವಿದೆ, ತೀಜನ...

ವಿಜಯಪುರ | ಎಸ್‌ಐಆರ್ ಪ್ರಕ್ರಿಯೆ ನಿಯಮ ಉಲ್ಲಂಘನೆ ಆರೋಪ: ಜಿಲ್ಲಾಡಳಿತ ಮಧ್ಯಪ್ರವೇಶಕ್ಕೆ ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆ ವೇಳೆ ಬಿಎಲ್‌ಒಗಳು ಸರ್ಕಾರದ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ, ಬದಲಿಗೆ ವಿಜಯಪುರ ನಗರ ಸೇರಿದಂತೆ ಕೆಲವೆಡೆ ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ...

ಉಡುಪಿ ಜಿಲ್ಲೆಯಲ್ಲಿ ಶೇ.50ರಷ್ಟು ಮಳೆ ಕೊರತೆ: ಎಲ್ ನಿನೋ ಪರಿಣಾಮದ ಮುನ್ಸೂಚನೆಯೇ?

ಜುಲೈ ತಿಂಗಳಲ್ಲಿ ಸಮರ್ಪಕ ಮಳೆಯಾದರೆ ಈಗಿನ ವಿಳಂಬವನ್ನು ಬಹುತೇಕ ಸರಿದೂಗಿಸಬಹುದು. ಆದರೆ ಮಳೆ ಮತ್ತೆ ಕೈಕೊಟ್ಟರೆ ಭತ್ತದ ಇಳುವರಿ ಮಾತ್ರವಲ್ಲದೆ, ನೀರಿನ ಸಂಗ್ರಹ, ಕುಡಿಯುವ ನೀರಿನ ಲಭ್ಯತೆ ಮತ್ತು ಗ್ರಾಮೀಣ ಆರ್ಥಿಕತೆಯ ಮೇಲೂ...

ಬೀದರ್‌ | ಕನ್ನಡ ಸಾಹಿತ್ಯಕ್ಕೆ ಚಂದ್ರಕಲಾ ಬಿದರಿ ಕೊಡುಗೆ ಅಪಾರ

ಬೀದರ್ ನಗರದ ಕುಂಬಾರವಾಡ ರಸ್ತೆಯ ಕರುನಾಡು ಸಾಂಸ್ಕೃತಿಕ ಸಭಾಂಗಣದಲ್ಲಿಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ ಹಾಗೂ ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಭಾಲ್ಕಿ ಇವರ ಸಹಯೋಗದಲ್ಲಿ...

ಅದಾನಿ ಮೇಲಿನ ಆರೋಪ ಕೈಬಿಟ್ಟ ನಿರ್ಧಾರಕ್ಕೆ ಅಮೆರಿಕದಲ್ಲಿನ ಹೂಡಿಕೆ ಕಾರಣವಲ್ಲ: ನ್ಯಾಯಾಂಗ ಇಲಾಖೆ

ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಇತರ 7 ಮಂದಿಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಶಾಶ್ವತವಾಗಿ ಕೈಬಿಡುವ ತನ್ನ ನಿರ್ಧಾರವನ್ನು ಅಮೆರಿಕದ ನ್ಯಾಯಾಂಗ ಇಲಾಖೆ (DOJ) ಸಮರ್ಥಿಸಿಕೊಂಡಿದೆ. ಈ ಪ್ರಕರಣವನ್ನು ದಾಖಲಿಸಬಾರದಿತ್ತು...

ಮತಗಳ್ಳರು ಇದೀಗ ದೇಣಿಗೆ ಕಳ್ಳರಾಗಿದ್ದಾರೆ: ರಾಮಮಂದಿರ ಹಗರಣದ ಬಗ್ಗೆ ಕಾಂಗ್ರೆಸ್ ವಾಗ್ದಾಳಿ

ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲಾದ ದೇಣಿಗೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರದ ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷವು ತೀವ್ರ ವಾಗ್ದಾಳಿ ನಡೆಸಿದೆ. ದೇವರ ಹೆಸರಿನಲ್ಲಿ ಜನಸಾಮಾನ್ಯರು ನೀಡಿದ...

ಭಾರತ ಕೇವಲ ಹಿಂದೂಗಳಿಗಲ್ಲ, ಎಲ್ಲರಿಗೂ ಸೇರಿದ್ದು: ನಿತಿನ್ ಗಡ್ಕರಿ

ಭಾರತವು ಕೇವಲ ಹಿಂದೂಗಳಿಗೆ ಮಾತ್ರ ಸೀಮಿತವಾದ ದೇಶವಲ್ಲ, ಅದು ಎಲ್ಲಾ ಭಾರತೀಯರಿಗೂ ಸೇರಿದ್ದು ಎಂದು ಕೇಂದ್ರ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ನಿತಿನ್ ಗಡ್ಕರಿ ಅವರು ಪ್ರತಿಪಾದಿಸಿದ್ದಾರೆ. ಅಲ್ಲದೆ, ಭಾರತೀಯ ಜನತಾ...

ರಾಮಮಂದಿರದ ಹೆಸರಲ್ಲೇ ಅಧಿಕಾರಕ್ಕೇರಿದ ಬಿಜೆಪಿ-ಮೋದಿ ಈಗ ಮೌನವೇಕೆ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಅಯೋಧ್ಯೆಯ ರಾಮಮಂದಿರದಲ್ಲಿ ಭಕ್ತರು ಸಮರ್ಪಿಸಿದ ದೇಣಿಗೆಯಲ್ಲಿ ಕೋಟ್ಯಂತರ ರೂಪಾಯಿ ದುರ್ಬಳಕೆಯಾಗಿರುವ ಆರೋಪವು ಇದೀಗ ರಾಷ್ಟ್ರಮಟ್ಟದಲ್ಲಿ ಭಾರೀ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ...

ಇಂಗ್ಲೆಂಡ್ ವಿರುದ್ಧದ 2ನೇ ಟಿ20: ಇತಿಹಾಸ ನಿರ್ಮಿಸಿದ ಅಕ್ಷರ್ ಪಟೇಲ್

ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತದ ಆಲ್-ರೌಂಡರ್ ಅಕ್ಷರ್ ಪಟೇಲ್ ಅವರು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ