ಈ ದಿನ ಫ್ಲ್ಯಾಶ್‌‌‌

ಬೀದರ್‌ | ಚನ್ನಬಸವ ಪಟ್ಟದ್ದೇವರು, ಪ್ರಭುರಾವ ಕಂಬಳಿವಾಲೆ ಪುಸ್ತಕ ಲೋಕಾರ್ಪಣೆ

ಉತ್ತಮ ಪುಸ್ತಕಗಳಿಗೆ ಮನಸ್ಸು ಮತ್ತು ಮನುಷ್ಯರನ್ನು ಪರಿವರ್ತಿಸುವ ಅಗಾಧ ಶಕ್ತಿ ಇರುತ್ತದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಸಭಾ...

ಸಚಿನ್ ದಾಖಲೆ ಮುರಿದ ಸೂರ್ಯವಂಶಿ: ಚೊಚ್ಚಲ ಪಂದ್ಯದಲ್ಲೇ ಭಾರತಕ್ಕೆ ಸೋಲಿನ ಆಘಾತ

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ ಕ್ರೀಡಾಂಗಣದಲ್ಲಿ ಶನಿವಾರ ನಡೆದ 2026ರ ಇಂಗ್ಲೆಂಡ್ ಪ್ರವಾಸದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡವು ಆತಿಥೇಯ ಇಂಗ್ಲೆಂಡ್ ಎದುರು 4 ವಿಕೆಟ್‌ಗಳ ಸೋಲು ಅನುಭವಿಸಿದೆ. ಈ ಮೂಲಕ ಐದು...

ಪಾಟ್ನಾ ಉಪಸಮರ | 40 ವರ್ಷದ ಬಿಜೆಪಿ ಕೋಟೆ ಭೇದಿಸಲು ಪ್ರಶಾಂತ್ ಕಿಶೋರ್ ಸಜ್ಜು!

ಪಾಟಲಿಪುತ್ರ (ಪಾಟ್ನಾ)ದ ಮಣ್ಣಿನಲ್ಲಿ ರಾಜಕೀಯದ ಹೊಸ ಜಟಾಪಟಿಗೆ ವೇದಿಕೆ ಸಜ್ಜಾಗಿದೆ. ನಾಲ್ಕು ದಶಕಗಳ ಭದ್ರಕೋಟೆಯನ್ನು ಉಳಿಸಿಕೊಳ್ಳಲು ಕಮಲ ಪಡೆ ಹರಸಾಹಸ ಪಡುತ್ತಿದ್ದರೆ, ತನ್ನ ಅಸ್ತಿತ್ವದ ಅಗ್ನಿಪರೀಕ್ಷೆಯಲ್ಲಿದ್ದ ಪ್ರಶಾಂತ್ ಕಿಶೋರ್ ಅವರ 'ಜನ್ ಸುರಾಜ್'...

ಬೀದರ್‌ | ವ್ಯಸನ ಮುಕ್ತ ಸಮಾಜಕ್ಕೆ ಕೈಜೋಡಿಸಿ

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಹೇಳಿದರು. ನಗರದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಸಭಾಂಗಣದಲ್ಲಿ ಶನಿವಾರ...

ಔರಾದ್‌ | ಸಮಷ್ಟಿ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ : ರಶ್ಮಿ ಎಸ್.

ಸ್ವಹಿತ, ಸ್ವಜನ ಹಿತಾಸಕ್ತಿ ಬದಿಗಿಟ್ಟು ಸಮಷ್ಟಿ ಹಿತಕ್ಕಾಗಿ ಪತ್ರಿಕೋದ್ಯಮ ಬಳಸಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯೆ ರಶ್ಮಿ ಎಸ್. ಅಭಿಪ್ರಾಯಪಟ್ಟರು. ‌ಔರಾದ್ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು...

ಜುಲೈ 5ರಂದು ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಲಿರುವ ಸಂಯುಕ್ತ ಕಿಸಾನ್ ಮೋರ್ಚಾ ನಿಯೋಗ

ಸದ್ಯ ರದ್ದುಗೊಂಡಿರುವ ಕೇಂದ್ರ ಕೃಷಿ ಕಾನೂನುಗಳ ವಿರುದ್ಧ 2020-21ರ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಪರೀಕ್ಷಾ ಅಕ್ರಮಗಳ ವಿರುದ್ಧ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದ ಧರಣಿ...

ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ...

ಬೀದರ್‌ | ಜುಲೈ 6ರಂದು ಜಿಲ್ಲೆಗೆ ಸಿಎಂ ಡಿ.ಕೆ.ಶಿವಕುಮಾರ ಆಗಮನ

ಇದೇ ಜುಲೈ 6ರಂದು ಸೋಮವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೀದರ್‌ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಜುಲೈ 6 ರಂದು...

ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಭಾರೀ ಮಳೆ: ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ

ಕಳೆದ ಎರಡು ತಿಂಗಳಿನಿಂದ ಸಂಪೂರ್ಣವಾಗಿ ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ ಬಂದಿದೆ. ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಕೃಷ್ಣಾ ನದಿಗೆ ಬರೋಬ್ಬರಿ 15 ಸಾವಿರ ಕ್ಯುಸೆಕ್ ನೀರು...

ವಿಜಯಪುರ | ಮತದಾರರ ಪಟ್ಟಿಯಲ್ಲಿ ಅಕ್ರಮ ಸೇರ್ಪಡೆ: ಚುನಾವಣಾ ಆಯೋಗಕ್ಕೆ ಮುಶ್ರೀಫ್ ದೂರು

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಸಂದರ್ಭದಲ್ಲಿ ಇತರ ವಿಧಾನಸಭಾ ಕ್ಷೇತ್ರಗಳ ಮತದಾರರನ್ನು ಅಕ್ರಮವಾಗಿ 30-ಬಿಜಾಪುರ ನಗರ ಕ್ಷೇತ್ರದ ಮತದಾರರನ್ನಾಗಿ ಉಳಿಸಿಕೊಳ್ಳಲು ಹಾಗೂ ಸೇರ್ಪಡೆಗೊಳಿಸಲು...

ಕಲ್ಲಿನ ಮೇಲಿನ ಕಲೆಗಳು; ಬಂಡೆಗಳ ನಡುವೆ ಸಿಡಿದು ನಜ್ಜುಗುಜ್ಜಾದ ಬಡಪಾಯಿ ಬದುಕು

ರಾಜ್ಯದಲ್ಲಿ 2020ರಿಂದ ಈಚೆಗೆ ಸ್ಫೋಟಕಗಳ ಬಳಕೆ, ಅಕ್ರಮ ಗಣಿಗಾರಿಕೆ, ಬಂಡೆ ಕುಸಿತದಂತಹ ದುರಂತಗಳಲ್ಲಿ 35ಕ್ಕೂ ಹೆಚ್ಚು ಗಣಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸಾಮಾನ್ಯವಾಗಿ ಇಂತಹ ಗಣಿ ದುರಂತಗಳಲ್ಲಿ ಬಲಿಯಾದವರಲ್ಲಿ ಹೆಚ್ಚಿನವರು ಬಿಹಾರ, ಉತ್ತರ ಪ್ರದೇಶ,...

ಆರ್ಥಿಕವಾಗಿ ಹಿಂದುಳಿದ ವರ್ಗ: ಯಾವ ವರದಿಯನ್ನೂ ಪಡೆಯದೆ ಜಾರಿಗೆ ತಂದ EWS

ಹಿಂದುಳಿದ ವರ್ಗಗಳಿಗೆ ಮೀಸಲಾತಿ ಜಾರಿಗೊಳಿಸಿರುವುದನ್ನು ಸಹಿಸದ ಬಲಿಷ್ಠ ಮೇಲ್ಜಾತಿಗಳು ಪ್ರತಿಭಟನೆಗೆ ಇಳಿಯುತ್ತವೆ. ಅಷ್ಟೇ ಅಲ್ಲ ಅಮಾಯಕ ಹಿಂದುಳಿದ ಜಾತಿಗಳ ಯುವಕರನ್ನೂ ವರದಿ ಜಾರಿ ವಿರುದ್ಧ ಬಂಡೇಳುವಂತೆ ಪ್ರಚೋದಿಸಿ ಸುಮಾರು 200ಕ್ಕೂ ಹೆಚ್ಚು ಮಂದಿಯ...

ಈ ಹೊತ್ತಿನ ಪ್ರಮುಖ ಸುದ್ದಿ