ಈ ದಿನ ಫ್ಲ್ಯಾಶ್‌‌‌

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಸಿಇಸಿ ಗ್ಯಾನೇಶ್ ವಿರುದ್ಧದ ‘ಇಂಡಿಯಾ’ ಒಕ್ಕೂಟದ ಅರ್ಜಿಯಲ್ಲಿ 10ಕ್ಕೂ ಹೆಚ್ಚು ದೋಷ: ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ರಾಹುಲ್ ಗಾಂಧಿ ನೇತೃತ್ವದ 'ಇಂಡಿಯಾ' ಒಕ್ಕೂಟ ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ರಿಜಿಸ್ಟ್ರಿಯು ಸೋಮವಾರ 10 ಕ್ಕೂ ಹೆಚ್ಚು ದೋಷಗಳನ್ನು ಪತ್ತೆಹಚ್ಚಿದೆ....

ಬಸವಕಲ್ಯಾಣ | ಕಿಟ್ಟಾ ಗ್ರಾಮದ 20 ಬಡ ಕುಟುಂಬಗಳಿಗೆ ನಿವೇಶನ ನೀಡಲು ಆಗ್ರಹ

ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಸರ್ವೆ ನಂ. 249ರಲ್ಲಿ ಸುಮಾರು 20 ಬಡ ಕುಟುಂಬಗಳಿಗೆ ನಿವೇಶನಕ್ಕಾಗಿ ಹಕ್ಕುಪತ್ರಗಳನ್ನು ನೀಡಿದ್ದರೂ, ಹಲವು ವರ್ಷಗಳು ಕಳೆದಿವೆ. ಆದರೂ ಫಲಾನುಭವಿಗಳ ಸಮಸ್ಯೆಗಳಿಗೆ ಇನ್ನೂ ಸೂಕ್ತ ಪರಿಹಾರ ದೊರೆತಿಲ್ಲ...

ಲೋಹಿಯಾ ಚಿಂತನೆಗಳನ್ನು ಜಾರಿಗೆ ತರಲು ಗ್ಯಾರಂಟಿ ಯೋಜನೆಗಳ ಮೂಲಕ ಪ್ರಯತ್ನಿಸಿದ್ದೇನೆ: ಮಾಜಿ ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿನ ಅಸಮಾನತೆ ಮತ್ತು ಜಾತೀಯತೆಯನ್ನು ತೊಡೆದುಹಾಕದೆ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಎಲ್ಲರಿಗೂ ಸಮಾನ ಅವಕಾಶಗಳು ದೊರೆಯಬೇಕು. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಶಕ್ತಿ ತುಂಬಿದಾಗ ಮಾತ್ರ ಶತಮಾನಗಳಿಂದ ಜಡತ್ವಕ್ಕೆ ಒಳಗಾಗಿರುವ ಜಾತಿ ವ್ಯವಸ್ಥೆಯಲ್ಲಿ...

ಬೀದರ್ | ಅಲಿಯಂಬರ್‌ ಬಳಿ ಸೇತುವೆ ಕುಸಿತ: ಸಂಚಾರ ಸ್ಥಗಿತ

ಬೀದರ್ ತಾಲೂಕಿನ ಅಲಿಯಂಬರ್ ಮಾರ್ಗವಾಗಿ ಚಂದಾಪೂರ, ನಿಟ್ಟೂರು(ಬಿ) ಇತರೆ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆಯಲ್ಲಿ ಅಲಿಯಂಬರ್ ಗ್ರಾಮ ಸಮೀಪದ ಸೇತುವೆಯೊಂದು ಸೋಮವಾರ ಬೆಳಿಗ್ಗೆ ಏಕಾಏಕಿ ಕುಸಿದು ಬಿದ್ದಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಘಟನಾ ಸ್ಥಳಕ್ಕೆ...

6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ: ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್

ರಾಷ್ಟ್ರಪತಿ ಭವನವು ಸೋಮವಾರ ಹೊರಡಿಸಿದ ಅಧಿಕೃತ ಪ್ರಕಟಣೆಯ ಪ್ರಕಾರ, ರಾಷ್ಟ್ರಪತಿಯವರು ಕರ್ನಾಟಕ ಸೇರಿದಂತೆ ಒಟ್ಟು ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಪೈಕಿ, ಕರ್ನಾಟಕದ ನೂತನ ರಾಜ್ಯಪಾಲರಾಗಿ...

ಹಿರಿಯ ನಾಗರಿಕರಿಗೆ ಮಾನಸಿಕ ಕಿರುಕುಳ ನೀಡಿದರೆ 3 ವರ್ಷ ಜೈಲು: ಕೇರಳಂನಲ್ಲಿ ಹೊಸ ಕಾನೂನು

ವಯೋವೃದ್ಧರ ರಕ್ಷಣೆಗೆ ಮುಂದಾಗಿರುವ ಕೇರಳಂ ಸರ್ಕಾರವು ಮಹತ್ವದ ಹೆಜ್ಜೆಯೊಂದನ್ನು ಇಟ್ಟಿದ್ದು, ಹಿರಿಯ ನಾಗರಿಕರಿಗೆ ಮಾನಸಿಕ ಕಿರುಕುಳ ನೀಡುವ ಕುಟುಂಬಸ್ಥರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಕಠಿಣ ಕಾನೂನೊಂದನ್ನು ಜಾರಿಗೆ ತರುತ್ತಿದೆ. ​ಇತ್ತೀಚಿನ...

ಬೀದರ್‌ | ಉದ್ಯೋಗಾರ್ಹತೆ ಹೆಚ್ಚಿಸಲು ಐಸಿಟಿ ಅಕಾಡೆಮಿ ತರಬೇತಿ ಸಹಕಾರಿ

ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಇಂತಹ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಕಾಲೇಜಿನ ಪ್ರಾಂಶುಪಾಲೆ ಡಾ.ವಿನಿತಾ ಪಾಟೀಲ್ ಹೇಳಿದರು. ಇನ್ಫೋಸಿಸ್ ಫೌಂಡೇಶನ್ ಸಹಯೋಗದಲ್ಲಿ ಐಸಿಟಿ ಅಕಾಡೆಮಿ ವತಿಯಿಂದ...

ಪಂಜಾಬ್ ಸಿಎಂ ಕಚೇರಿಗೆ ಭ್ರಷ್ಟಾಚಾರದ ನಂಟು: ಸಿಬಿಐ ಎಫ್‌ಐಆರ್ ತಡೆಗೆ ಸುಪ್ರೀಂ ಕೋರ್ಟ್ ನಕಾರ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ (ಒಎಸ್‌ಡಿ) ಬೆಸೆದುಕೊಂಡಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ (ಅ. 12)...

​’ಇಂಡಿಯಾ’ ಒಕ್ಕೂಟದ ‘ಸುಪ್ರೀಂ’ ಚಲೋ: ಗ್ಯಾನೇಶ್ ಕುಮಾರ್ ವಿರುದ್ಧ ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಚುನಾವಣಾ ಆಯೋಗದ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಹಾಗೂ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿ ಪ್ರತಿಪಕ್ಷಗಳ 'ಇಂಡಿಯಾ' ಒಕ್ಕೂಟದ ನಾಯಕರು ಸೋಮವಾರ (ಅ. 12)...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಸಿ ಮೀಸಲಾತಿ ಕೈಬಿಟ್ಟಿದ್ದಕ್ಕೆ ಆಕ್ರೋಶ: ಅ.16ರಂದು ಹೋರಾಟದ ಎಚ್ಚರ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪೈಕಿ ಒಂದೂ ಕ್ಷೇತ್ರವನ್ನು ಪರಿಶಿಷ್ಟ ಜಾತಿಗೆ (ಎಸ್‌ಸಿ) ಮೀಸಲಿಡದಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬೀದರ್ ದಕ್ಷಿಣ ಕ್ಷೇತ್ರದ ಎಸ್‌ಸಿ ಜಿಲ್ಲಾ...

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ ಆದೇಶವು ಸಮುದಾಯವನ್ನು ಮರು-ಅಪರಾಧೀಕರಣಗೊಳಿಸುವಂತಿದ್ದು, ಈ ಅಸಾಂವಿಧಾನಿಕ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಹಾಗೂ ಸಾಮಾಜಿಕ...

ಈ ಹೊತ್ತಿನ ಪ್ರಮುಖ ಸುದ್ದಿ