2020ರ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ (UAPA) ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿಯ ನ್ಯಾಯಾಲಯವು ಇಂದು(ಜು.4) ತಿರಸ್ಕರಿಸಿದೆ.
ಕರ್ಕರ್‌ಡೂಮಾ...
"ರಾಜ್ಯದಲ್ಲಿ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಮರುಪರಿಶೀಲಿಸಬಾರದು" ಎಂದು ಟ್ರೇಡ್ ಯೂನಿಯನ್‌ಗಳ ಜಂಟಿ ಸಮಿತಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದೆದೆ. ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ...
ವಿವಾಹಬಾಹಿರ ಸಂಬಂಧ ಅಥವಾ ವ್ಯಭಿಚಾರದ ಆರೋಪ ಎದುರಿಸುತ್ತಿರುವ ಪತಿಯು, ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ 'ಖಾಸಗಿತನದ ಹಕ್ಕನ್ನು' ಗುರಾಣಿಯಾಗಿ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತನ್ನ ಮೇಲಿನ ವ್ಯಭಿಚಾರದ...
ಇರಾನ್ ಇತಿಹಾಸದ ಈ ಅತ್ಯಂತ ನಿರ್ಣಾಯಕ ಘಟ್ಟದಲ್ಲಿ ಮೊಜ್ತಾಬಾ ಖಮೇನಿ ಅವರ ಗೈರುಹಾಜರಿಯು ಅವರ ದೌರ್ಬಲ್ಯವಲ್ಲ ಬದಲಿಗೆ ಅದೊಂದು ಅತ್ಯಂತ ವ್ಯವಸ್ಥಿತ ರಾಜತಾಂತ್ರಿಕ ತಂತ್ರಗಾರಿಕೆ ಎಂದು ಹಲವು ಮೂಲಗಳು ಹೇಳುತ್ತವೆ.
ಇರಾನ್‌ನ ದೀರ್ಘಾವಧಿ ಪರಮೋಚ್ಛ...
2026ರ ಸಾಲಿನ ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ರಂದು ಆರಂಭವಾಗಲಿದ್ದು, ಆಗಸ್ಟ್ 13 ರವರೆಗೆ ನಡೆಯಲಿದೆ. ಅಧಿವೇಶನ ಕರೆಯುವ ಕುರಿತು ಕೇಂದ್ರ ಸರ್ಕಾರ ಮಾಡಿದ್ದ ಶಿಫಾರಸಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...
ಜಡ್ಜ್ ಲೋಯಾ ಅವರ ಪ್ರಕರಣದಿಂದ ಹಿಡಿದು ಇಂದಿನ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರವರೆಗಿನ ಬೆಳವಣಿಗೆಗಳು, ನಮ್ಮ ನ್ಯಾಯಾಂಗ ವ್ಯವಸ್ಥೆಯು ಎದುರಿಸುತ್ತಿರುವ ಆಂತರಿಕ ಮತ್ತು ಬಾಹ್ಯ ಸವಾಲುಗಳ ನೈಜ ದರ್ಪಣವಾಗಿದೆ. ಶೋಷಿತರ, ಸಾಮಾನ್ಯರ ಧ್ವನಿಯಾಗಿ...
ಬೀದರ್ ಜಿಲ್ಲಾದ್ಯಂತ ಈ ಬಾರಿ ಮುಂಗಾರು ಮಳೆ ಶೇ.40ರಷ್ಟು ಕೊರತೆಯಾಗಿದ್ದು, ಬಿತ್ತನೆ ಪ್ರಮಾಣ ಕುಸಿದಿದೆ. ಜೂನ್ ತಿಂಗಳು ಕಳೆದರೂ ಜಿಲ್ಲೆಯಲ್ಲಿ ಶೇ.50ರಷ್ಟು ಬಿತ್ತನೆಯಾಗದಿರುವುದಕ್ಕೆ ಜನ-ಜಾನುವಾರು ತತ್ತರಿಸುವಂತಾಗಿದ್ದು, ಬರದ ಛಾಯೆ ಆವರಿಸಿದೆ.
"ಈ ವರ್ಷ ಮಿರುಗ...
ಜಿಲ್ಲಾ ಗೊಂಡ ವಿದ್ಯಾರ್ಥಿ ಸಂಘದ ವತಿಯಿಂದ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಜುಲೈ 19 ರಂದು ಬೆಳಿಗ್ಗೆ 9ಕ್ಕೆ ಗೊಂಡ (ಕುರುಬ) ಸಮಾಜದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ...
ಸಾಮಾಜಿಕ ಕಾರ್ಯಕರ್ತ, ಪರಿಸರವಾದಿ ಸೋನಮ್ ವಾಂಗ್‌ಚುಕ್ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ಮುಂದುವರೆಸಿದ್ದು, ಅವರ ಸತ್ಯಾಗ್ರಹ ಏಳನೇ ದಿನಕ್ಕೆ ಕಾಲಿಟ್ಟಿದೆ. "ಸೋನಮ್ ಅವರ ಆರೋಗ್ಯ ವೇಗವಾಗಿ ಹದಗೆಡುತ್ತಿದೆ. ಅವರು ಉಪವಾಸ ಆರಂಭಿಸಿದಾಗಿನಿಂದ ಈವರೆಗೆ...
ಪಾರ್ಟಿ ಮಾಡುವ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಕರೆಸಿಕೊಂಡು ಅತ್ಯಾಚಾರ ಎಸಗಿರುವ ಹೇಯ ಕೃತ್ಯವೊಂದು ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರಾದ ಐವರ ಪೈಕಿ...
ಔರಾದ್ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಶನಿವಾರ ಯುವ ನಿಧಿ ಜಾಗೃತಿ ಕಾರ್ಯಕ್ರಮ ನಡೆಯಿತು.
ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಉಪ್ಪೆ ಅವರು...
ಹರಿಹರ ಟ್ರಸ್ಟ್ ಮತ್ತು ಪೀಠಗಳು ಹುಟ್ಟಿ ಅನೇಕ ದಶಕಗಳೆ ಕಳೆದಿದ್ದರೂ ಅವು ತಮ್ಮ ಉದ್ದೇಶಿತ ಗುರಿ ತಲುಪಲು ನಿರ್ಧಿಷ್ಟ ಕಾರ್ಯಯೋಜನೆ ಸಿದ್ಧಪಡಿಸಿಲ್ಲ ಎನ್ನುವುದು ಹೆಜ್ಜೆ ಹೆಜ್ಜೆಗೆ ರುಜುವಾತಾಗುತ್ತಾ ಬಂದಿದೆ. ಟ್ರಸ್ಟ್ ಮತ್ತು ಪೀಠಗಳು...