ಈ ದಿನ ಫ್ಲ್ಯಾಶ್‌‌‌

ರಾಮಮಂದಿರ ಲೂಟಿ: ಬಟ್ಟೆ, ಸಾಕ್ಸ್‌ನೊಳಗೆ ನೋಟಿನ ಕಂತೆ ಬಚ್ಚಿಟ್ಟುಕೊಳ್ಳುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಾಮಮಂದಿರ ಕಳ್ಳತನ ಪ್ರಕರಣದ ಎಂಟು ಮಂದಿ ಬಂಧಿತ ಆರೋಪಿಗಳ ಪೈಕಿ ಐವರು ದೇವಾಲಯದಲ್ಲಿ ಎಣಿಕೆ ಪ್ರಕ್ರಿಯೆಯಲ್ಲಿ ರಹಸ್ಯವಾಗಿ ಹಣವನ್ನು ತೆಗೆದು ಅದನ್ನು ತಮ್ಮ ಬಟ್ಟೆ, ಸಾಕ್ಸ್‌ನೊಳಗೆ ಬಚ್ಚಿಟ್ಟುಕೊಳ್ಳುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಕಂಡುಬಂದಿದೆ ಎಂದು...

ಉತ್ತರ ಪ್ರದೇಶ | ಎಲ್‌ಪಿಜಿ ಟ್ಯಾಂಕರ್ ಸ್ಫೋಟ; ನಾಲ್ವರು ಸಜೀವ ದಹನ

ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜಾ ಬಳಿ ಎಲ್‌ಪಿಜಿ ಟ್ಯಾಂಕರ್ ಸ್ಫೋಟಗೊಂಡು ಕನಿಷ್ಠ ನಾಲ್ಕು ಜನರು ಸಜೀವ ದಹನವಾಗಿರುವ ಅತ್ಯಂತ ಭೀಕರ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಸಂಭವಿಸಿದೆ. ಕೊಕ್ರಝಾರ್ ಪೊಲೀಸ್ ಠಾಣೆ ವ್ಯಾಪ್ತಿಯ...

ಜಲಾಶಯಗಳಲ್ಲಿ ಬತ್ತಿದ ನೀರು: ಪಾತಾಳಕ್ಕಿಳಿದ ಜಲವಿದ್ಯುತ್ ಉತ್ಪಾದನೆ,ಕತ್ತಲತ್ತ ರಾಜ್ಯ?

ಮುಂಗಾರು ಮಳೆಯ ವೈಫಲ್ಯದಿಂದ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಪಾತಾಳಕ್ಕೆ ಕುಸಿದಿದೆ. ಇದರ ನೇರ ಮತ್ತು ಗಂಭೀರ ಪರಿಣಾಮ ಜಲವಿದ್ಯುತ್ ಉತ್ಪಾದನೆಯ ಮೇಲಾಗಿದ್ದು, ರಾಜ್ಯಾದ್ಯಂತ ವಿದ್ಯುತ್ ಅಭಾವದ ಆತಂಕ ಎದುರಾಗಿದೆ. ಜಲಾಶಯಗಳಲ್ಲಿ...

ರಾಮಮಂದಿರ ಲೂಟಿ: ಜು.5ರಿಂದ ಮಹಾರಾಷ್ಟ್ರದಲ್ಲಿ ‘ರಾಮ ರಕ್ಷಾ’ ಪ್ರತಿಭಟನೆ; ಠಾಕ್ರೆ ಘೋಷಣೆ

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆಗಳ ದುರುಪಯೋಗವನ್ನು ವಿರೋಧಿಸಿ ಜುಲೈ 5ರಿಂದ ಮಹಾರಾಷ್ಟ್ರದಲ್ಲಿ 'ರಾಮ ರಕ್ಷಾ' ಆಂದೋಲನವನ್ನು ನಡೆಸಲಾಗುವುದು ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಶುಕ್ರವಾರ ಘೋಷಿಸಿದ್ದಾರೆ. ಈ ಲೂಟಿಗೆ ಬಿಜೆಪಿಯೇ ಹೊಣೆಯಾಗಿದ್ದು,...

‘ಸ್ನೇಹಿತನಿಗೆ ಹುಟ್ಟುಹಬ್ಬದ ಗಿಫ್ಟ್’ ಎಂದು ಯುವತಿ ಆತ್ಮಹತ್ಯೆ

ಸ್ನೇಹಿತನೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿರುವಾಗಲೇ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಆತ್ಮಹತ್ಯೆಗೆ ತುತ್ತಾದ ಯುವತಿಯನ್ನು ರೇಣುಕಾ ಎಂದು ಗುರುತಿಸಲಾಗಿದೆ. ಆಕೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ, ‘ಇದು ಹುಟ್ಟುಹಬ್ಬದ ಉಡುಗೊರೆ’ ಎಂದು...

ನ್ಯಾಟೋಗೆ ಅಮೆರಿಕ ಬೆಂಬಲ ಮುಂದುವರಿಕೆ ‘ಹಾಸ್ಯಾಸ್ಪದ’: ಟ್ರಂಪ್

ನ್ಯಾಟೋ ಒಕ್ಕೂಟದೊಂದಿಗಿನ ಅಮೆರಿಕವು ಏಕಪಕ್ಷೀಯ ಸಂಬಂಧವನ್ನು ಮುಂದುವರಿಸುವುದು ತೀರಾ 'ಹಾಸ್ಯಾಸ್ಪದ' ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಜರೆದಿದ್ದಾರೆ. ತಮಗೆ ಆಪತ್ತು ಬಂದಾಗ ಯುರೋಪಿಯನ್ ಮಿತ್ರರಾಷ್ಟ್ರಗಳು ಅಮೆರಿಕದ ಪರವಾಗಿ ನಿಲ್ಲಲಿಲ್ಲ. ಅಮೆರಿಕ-ನ್ಯಾಟೋ ನಡುವಿನ...

ಪಾಕಿಸ್ತಾನದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಬಸ್ ಉರುಳಿ 40 ಮಂದಿ ದುರ್ಮರಣ

ನೈಋತ್ಯ ಪಾಕಿಸ್ತಾನದಲ್ಲಿ ಶುಕ್ರವಾರ ಮುಂಜಾನೆ ಅತಿ ವೇಗ ಮತ್ತು ಮಿತಿಮೀರಿದ ಪ್ರಯಾಣಿಕರಿಂದ ತುಂಬಿದ್ದ ಬಸ್ಸೊಂದು ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ಭೀಕರ ಅಪಘಾತದಲ್ಲಿ ಕನಿಷ್ಠ 40 ಪ್ರಯಾಣಿಕರು ಸಾವನ್ನಪ್ಪಿದ್ದು,...

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಡಿಎಂಕೆ ಶಾಸಕ ಬಂಧನ

ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ವಿರುದ್ಧ ಸಾರ್ವಜನಿಕವಾಗಿ ಅವಹೇಳನಕಾರಿ ಮತ್ತು ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಮಾಜಿ ಸಚಿವ, ಡಿಎಂಕೆ ಶಾಸಕ ಅನಿತಾ ಆರ್. ರಾಧಾಕೃಷ್ಣನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ತೂತುಕುಡಿಯ ದಕ್ಷಿಣ...

ಸಲ್ಮಾನ್ ಖಾನ್ ನಿವಾಸದ ಮೇಲಿನ ಗುಂಡಿನ ದಾಳಿ ಪ್ರಕರಣ: ಶರಣಾಗತಿ ಕೋರಿದ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ಇದೀಗ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತಾನು ಸ್ವಯಂಪ್ರೇರಿತವಾಗಿ ಶರಣಾಗಲು...

ಎಲ್ಲಾ ನಾಗರಿಕರನ್ನು ಸರ್ಕಾರದ ಗುಲಾಮರನ್ನಾಗಿ ಮಾಡಲಾಗುತ್ತಿದೆ: ನ್ಯಾಯಮೂರ್ತಿ ಮಾಧವ್

"ಎಲ್ಲಾ ನಾಗರಿಕರನ್ನು ಸರ್ಕಾರದ ಗುಲಾಮರನ್ನಾಗಿ ಮಾಡಲಾಗುತ್ತಿದೆ" ಎಂದು ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿ ಮಾಧವ್ ಜಮ್ದಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಪ್ರತಿಭಟನೆ ನಡೆಸುತ್ತಿದ್ದ ಸ್ಥಳೀಯ ರಾಜಕಾರಣಿ ಮತ್ತು ಕಾರ್ಯಕರ್ತರ ವಿರುದ್ಧ ಗಡಿಪಾರು ಆದೇಶ...

ವಿಜಯಪುರ | ಬರಗಾಲ ಘೋಷಿಸಿ ಪರಿಹಾರ ಬಿಡುಗಡೆ ಮಾಡಿ: ಅರವಿಂದ ಕುಲಕರ್ಣಿ ಆಗ್ರಹ

ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ...

ಭಿನ್ನಾಭಿಪ್ರಾಯಕ್ಕೆ ಆರ್ಥಿಕ ದಂಡನೆ; ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಾಂವಿಧಾನಿಕ ತೆರಿಗೆ!

ದೇಶದ ದೇಶದ್ರೋಹ ಮತ್ತು ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ಹಲವು ಬಾರಿ ಅಷ್ಟೊಂದು ಹೆಸರುವಾಸಿಯಲ್ಲದವರ, ದಮನಿತರ ವಿರುದ್ಧವೇ ಪ್ರಯೋಗಗೊಂಡಿರುವುದು. ಅರ್ಥಶಾಸ್ತ್ರಜ್ಞರು ಹೇಳುವಂತೆ ಕಾನೂನು ಬಹುಪಾಲು ಒಂದು ತೆರಿಗೆಯಂತೆಯೇ ಕಾರ್ಯನಿರ್ವಹಿಸುತ್ತದೆ. ಹಾಗಾಗಿ, ಸಾಂವಿಧಾನಿಕವಾಗಿ ಮತ್ತು ಆರ್ಥಿಕವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ