ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ಅರಣ್ಯ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶ ಹಾಗೂ ಜಲಪಾತಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರು ಯಾರ 'ಗುಲಾಮ'ರಲ್ಲ ಎಂದು ಕಟುವಾಗಿ ನುಡಿದಿರುವ ಬಾಂಬೆ ಹೈಕೋರ್ಟ್, ರಾಜಕೀಯ ಕಾರ್ಯಕರ್ತನೊಬ್ಬನ ವಿರುದ್ಧ ಆಡಳಿತ ಯಂತ್ರ ಹೊರಡಿಸಿದ್ದ ಗಡಿಪಾರು ಆದೇಶವನ್ನು ರದ್ದುಗೊಳಿಸಿದೆ.
ಆಡಳಿತಾರೂಢ ಸರ್ಕಾರ ಅಥವಾ ಅದರ ನೀತಿಗಳನ್ನು ಟೀಕಿಸುವುದು...
ದೇಶಾದ್ಯಂತ ಈ ವರ್ಷ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದ್ದು, ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಸಂಪೂರ್ಣ ಕುಸಿದಿದೆ. ಹೀಗಾಗಿ ಕೃಷಿಕರು ಅಣೆಕಟ್ಟು ನೀರನ್ನು ನೆಚ್ಚಿಕೊಂಡು ಬೆಳೆ ಬೆಳೆಯದೆ, ಮುಂಬರುವ ದಿನಗಳಲ್ಲಿ...
ಇರಾನ್‌ನ ಪರಮೋಚ್ಛ ನಾಯಕ ದಿವಂಗತ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಅವರ ಪುತ್ರ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಪಾಲ್ಗೊಳ್ಳುವ ಸಾಧ್ಯತೆಗಳಿಲ್ಲ. ಇಸ್ರೇಲ್ ಜೊತೆಗಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಭದ್ರತಾ ಕಾರಣಗಳಿಗಾಗಿ ಈ ನಿರ್ಧಾರ...
ಬೀದರ್ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವು ಅತ್ಯಂತ ಚುರುಕಿನಿಂದ ಸಾಗುತ್ತಿದೆ .
ಜಿಲ್ಲಾಧಿಕಾರಿ ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಗುರುವಾರ ಹುಮನಾಬಾದ್ ತಾಲೂಕಿನ ಮಾಣಿಕನಗರ,...
ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲಿನ ಹಲ್ಲೆ ನಡೆಸಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಭಗತ್ ಸಿಂಗ್ ಪುಸ್ತಕಗಳನ್ನು ಎಸೆದಿದ್ದಾರೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ...
ಪಾಕಿಸ್ತಾನದಲ್ಲಿರುವ ಐತಿಹಾಸಿಕ ತಕ್ಷಶಿಲಾ (Taxila) ವಿಶ್ವ ಪಾರಂಪರಿಕ ತಾಣದಲ್ಲಿ ಸಿಮೆಂಟ್ ಬಳಸಿ ಸಂರಕ್ಷಣಾ ಕಾಮಗಾರಿ ಮಾಡಿರುವ ಬಗ್ಗೆ ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (UNESCO) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ...
ಭಾಲ್ಕಿ ತಾಲೂಕು ಸೇರಿ ಜಿಲ್ಲೆಯ ಕ್ಷೇತ್ರದಲ್ಲಿ ನಡೆಸಲಾಗುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಯಲ್ಲಿ ಅರ್ಹರ ಹೆಸರು ಕೈತಪ್ಪದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.
ನಗರದಲ್ಲಿ ಗುರುವಾರ...
ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆ ಹಣದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ ಆರೋಪಿ ಅವಿನಾಶ್ ಶುಕ್ಲಾ ವಿಚಾರಣೆ ವೇಳೆ ಮಂದಿರದ ಆವರಣದಲ್ಲಿ ಭದ್ರತಾ ಲೋಪಗಳು ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯಾವಳಿಗಳು ಪ್ರತಿ...
ಸಂವಿಧಾನದ 73ನೇ ತಿದ್ದುಪಡಿ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಆಶಯದಂತೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸಬೇಕು. ಜೊತೆಗೆ...
ನೀಟ್ ಯುಜಿ (NEET UG 2026) ಮರುಪರೀಕ್ಷೆಯ ಫಲಿತಾಂಶವನ್ನು ಜುಲೈ 20ರೊಳಗೆ ಪ್ರಕಟಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಅಧಿಕೃತವಾಗಿ ಖಚಿತಪಡಿಸಿದೆ.
ಮೇ 3ರಂದು ನಡೆದಿದ್ದ ಪರೀಕ್ಷೆಯು ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ ರದ್ದಾಗಿದ್ದು,...
ಮಗು ಶಾಲಾ ಬಸ್ ಹತ್ತಿದಾಗಿನಿಂದ ಮನೆಗೆ ಸುರಕ್ಷಿತವಾಗಿ ತಲುಪುವವರೆಗೂ ಮಗುವಿನ ರಕ್ಷಣೆಯ ಸಂಪೂರ್ಣ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಶಾಲಾ ಬಸ್ ಅಪಘಾತದಲ್ಲಿ...