ಈ ದಿನ ಫ್ಲ್ಯಾಶ್‌‌‌

ಬೀದರ್‌ | ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಲ್ಲಿ ಅವ್ಯವಹಾರ : ಕ್ರಮಕ್ಕೆ ಒತ್ತಾಯ

2025-26ನೇ ಸಾಲಿನ ಬೀದರ್ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿ ರಸ್ತೆ ದುರಸ್ತಿ ಮತ್ತು ಒಗ್ಗೂಡಿಸುವಿಕೆ ಕಾಮಗಾರಿಗಳನ್ನು ಕೈಗೊಳ್ಳದೇ ಸರ್ಕಾರದ ಕೋಟ್ಯಂತರ ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ...

ಇಪಿಎಫ್‌ಒ ವೆಬ್‌ಸೈಟ್ ಡೌನ್: 7 ದಿನಗಳಿಂದ ಪಿಎಫ್ ಹಣಕ್ಕೆ ಸಾರ್ವಜನಿಕರ ಪರದಾಟ

ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್‌ಒ) ವೆಬ್‌ಸೈಟ್ ಕಳೆದ 7 ದಿನಗಳಿಂದ ಸ್ಥಗಿತಗೊಂಡಿದ್ದು, ಪಿಎಫ್ ಹಣ ಹಿಂಪಡೆಯಲು ಹಾಗೂ ಹೊಸ ಕ್ಲೈಮ್‌ಗಳನ್ನು ಸಲ್ಲಿಸಲು ಸಾಧ್ಯವಾಗದೆ ಸಾವಿರಾರು ನೌಕರರು ಪರದಾಡುವಂತಾಗಿದೆ. ಜುಲೈ 2ರ ಮಧ್ಯರಾತ್ರಿ...

ಹುಮನಾಬಾದ್‌ | ರಜಪೂತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ

ಕರ್ನಾಟಕದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ರಜಪೂತ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ತಕ್ಷಣವೇ ರಜಪೂತ ಅಭಿವೃದ್ಧಿ ನಿಗಮ ಮಂಡಳಿಯನ್ನು ಸ್ಥಾಪಿಸಬೇಕೆಂದು ರಜಪೂರ ಸಮಾಜ ಆಗ್ರಹಿಸಿದೆ. ಹುಮನಾಬಾದ್ ತಾಲೂಕು ರಜಪೂತ ಸಮಾಜದ ವತಿಯಿಂದ...

ಬೀದರ್ | ಎಸ್‌ಐಆರ್ ಶುರು : ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿ ಶಿಲ್ಪಾ ಶರ್ಮಾ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಜಿಲ್ಲಾಧಿಕಾರಿಗಳು ಆದ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ಶರ್ಮಾ ಅವರು ಬುಧವಾರ ಕಾಡವಾದ, ಕಮಠಾಣ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಶಿಲ್ಪಾ...

ರಾಮಮಂದಿರ ದೇಣಿಗೆ ಲೂಟಿ: ಆರೋಪಿಗಳ ನಿವಾಸದ ಮೇಲೆ ಮತ್ತೆ ದಾಳಿ; ದಾಖಲೆಗಳ ವಶ

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಅಯೋಧ್ಯೆ ಪೊಲೀಸರು ಮತ್ತು ಎಸ್‌ಐಟಿ ತಂಡವು ಬುಧವಾರ ಆರೋಪಿಗಳ ನಿವಾಸಗಳ ಮೇಲೆ ಮತ್ತೆ ದಾಳಿ ನಡೆಸಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ...

ಜನರು ಇತಿಹಾಸ ಸರಿಯಾಗಿ ತಿಳಿದರೆ ‘ಖಾಕಿ ಚಡ್ಡಿ, ಕರಿ ಟೋಪಿ’ಯವರು ಊರು ಬಿಡಬೇಕಾದೀತು: ಹರಿಪ್ರಸಾದ್

"ದೇಶದ ಜನರು ಸ್ವಾತಂತ್ರ್ಯ ಹೋರಾಟದ 25% ಇತಿಹಾಸ ತಿಳಿದುಕೊಂಡರೆ ಸಾಕು, ಖಾಕಿ ಚಡ್ಡಿ, ಕರಿ ಟೋಪಿಯವರು (ಆರ್‌ಎಸ್‌ಎಸ್‌) ಊರು ಬಿಟ್ಟು ಹೋಗಬೇಕಾಗುತ್ತದೆ. ಆ ಸಂಘಟನೆಯವರು ಮಹಾತ್ಮಾಗಾಂಧಿ ಅವರ ಸರ್ವಧರ್ಮ ಸಮ ಭಾವ ಎಂಬ...

ಬೀದರ್‌ | ಗೂಡ್ಸ್‌ ವಾಹನ-ಕಾರು ಡಿಕ್ಕಿ : ಓರ್ವ ಯುವಕ ಸಾವು

ಮಹಿಂದ್ರಾ ಪಿಕಪ್ ಗೂಡ್ಸ್‌ ವಾಹನ ಹಾಗೂ ಕಾರು ಡಿಕ್ಕಿಯಾಗಿ ಓರ್ವ ಯುವಕ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ‌ ಸೋರಳ್ಳಿ ಕ್ರಾಸ್‌ ಸಮೀಪ ಮಂಗಳವಾರ ಸಂಜೆ ನಡೆದಿದೆ. ವಡಗಾಂವ(ದೇ) ಗ್ರಾಮದ ಮಹೇಶ (23) ಮೃತ ಯುವಕ....

ವಿಜಯಪುರ | ₹3.25 ಕೋಟಿ ವೆಚ್ಚದ ನೂತನ ಸರ್ಕಾರಿ ಪ್ರೌಢ ಶಾಲೆ ಜು.3ರಂದು ಲೋಕಾರ್ಪಣೆ

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಲಾದ ಸುಸಜ್ಜಿತ ನೂತನ ಸರಕಾರಿ ಪ್ರೌಢ ಶಾಲಾ ಕಟ್ಟಡದ ಉದ್ಘಾಟನೆ ದಿ.3 ಶುಕ್ರವಾರರಂದು ಜರುಗಲಿದೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ (KIAF) ಮತ್ತು...

ಕರ್ನಾಟಕದಲ್ಲಿ ಅರ್ಧಕ್ಕಿಂತ ಹೆಚ್ಚು ಮಳೆಮಾಪನ ಕೇಂದ್ರಗಳು ಸ್ಥಗಿತ: ಮಾಹಿತಿ ಸಂಗ್ರಹಕ್ಕೆ ಅಡ್ಡಿ

ಬೆಳೆ ಬೆಳವಣಿಗೆಗೆ ಅಡ್ಡಿಯಾಗುವ ಪರಿಸರ ಅಂಶಗಳನ್ನು ಮತ್ತು ಇಳುವರಿ ಕಡಿಮೆಯಾಗುವ ಕಾರಣಗಳನ್ನು ವಿಶ್ಲೇಷಿಸಲು ಈ ದತ್ತಾಂಶ ಅತ್ಯಗತ್ಯ. ದತ್ತಾಂಶ ಲಭ್ಯವಿಲ್ಲದಿದ್ದಾಗ, ಬೆಳೆ ವಿಮೆ ಮತ್ತು ಸರ್ಕಾರದ ಪರಿಹಾರ ಯೋಜನೆಗಳನ್ನು ರೂಪಿಸುವಾಗ ವೈಜ್ಞಾನಿಕ ಆಧಾರ...

ಕನ್ನಡ ಚಿತ್ರರಂಗದ ಉಳಿವಿಗೆ ಸರ್ಕಾರದ ನೆರವು: ಸಿಎಂ ಡಿಕೆಶಿ ಭರವಸೆ

ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವು ನೀಡಲಿದೆ. ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂದು ಆಲೋಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಹಾಗೆಯೇ, ಘೋಷಣೆ ಮಾಡಿರುವ ಅನುದಾನದ ಬಿಡುಗಡೆಗೆ...

ಬಸವಕಲ್ಯಾಣ | ಕನ್ನಡಕ್ಕೆ ಜಯದೇವಿತಾಯಿ ಲಿಗಾಡೆ ಕೊಡುಗೆ ಅನನ್ಯ

ಕನ್ನಡ ಸಾಹಿತ್ಯ, ಕನ್ನಡ ನಾಡು-ನುಡಿ ಹಾಗೂ ಬಸವತತ್ವದ ಪ್ರಸಾರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಡಾ.ಜಯದೇವಿತಾಯಿ ಲಿಗಾಡೆ ಅವರ ಕೊಡುಗೆ ಅಪಾರವಾಗಿದ್ದು, ಅವರ ಸೇವೆ ಕನ್ನಡಿಗರಿಗೆ ಸದಾ ಸ್ಫೂರ್ತಿದಾಯಕವಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ...

ಈ ದಿನ ಕವಿತೆ | ಅಂಚಿನವರು- ಜಿಬಾನ್‌ ನರ್ಹಾ

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಅಸ್ಸಾಮಿನ ಕವಿ ಜಿಬಾನ್ ನರ್ಹಾ ಅವರ "ಅಂಚಿನವರು" ಕವನವನ್ನು ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಅಂಚಿನವರು ಇತಿಹಾಸವನ್ನು ಅಗೆಯುತ್ತಾ ಅಗೆಯುತ್ತಾ ಸಾವಿರಾರು ಹಳ್ಳಿಗಳು ಭೂಮಿಯ...

ಈ ಹೊತ್ತಿನ ಪ್ರಮುಖ ಸುದ್ದಿ