ಈ ದಿನ ಫ್ಲ್ಯಾಶ್‌‌‌

ಸುದೀರ್ಘ ವಿಚಾರಣಾಧೀನ ಬಂಧನ ‘ಶಿಕ್ಷೆ’ಯಾಗದಿರಲಿ: ₹979 ಕೋಟಿ ಹಗರಣದ ಆರೋಪಿಗಳಿಗೆ ಸುಪ್ರೀಂ ಜಾಮೀನು

​₹979.45 ಕೋಟಿ ಮೌಲ್ಯದ ಸರ್ಕಾರಿ ಗುತ್ತಿಗೆಗಳನ್ನು ಪಡೆಯಲು ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ನಡೆಸಿದ ಆರೋಪ ಎದುರಿಸುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. "ವಿಚಾರಣೆಗೂ ಮುನ್ನವೇ ಆರೋಪಿಗಳನ್ನು...

ಮೈಸೂರು ದಸರಾ ವೇದಿಕೆಯಲ್ಲಿ ಕಂಗಟಿ ಗ್ರಾಮದ ಮಹಿಳೆಯರ ಕೋಲಾಟ ಪ್ರದರ್ಶನ

ನಾಡಹಬ್ಬ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲೆಯ ಬೀದರ್ ತಾಲ್ಲೂಕಿನ ಕಂಗಟಿ ಗ್ರಾಮದ ವಚನ ಶ್ರೀ ಮಹಿಳಾ ಕೋಲಾಟ ಸಂಘದ ಮಹಿಳೆಯರು ಸಾಂಪ್ರದಾಯಿಕ ಕೋಲಾಟ ಪ್ರದರ್ಶನ ನೀಡಿ ಪ್ರೇಕ್ಷಕರ ಗಮನ ಸೆಳೆದರು. ನಾಡಿನ...

ಏಕನಾಥ ಶಿಂಧೆ ಒಲಿಸಿಕೊಳ್ಳಲು 500 ಕೋಟಿ ಹಣ ನೀಡಿದ ಬಿಜೆಪಿ: ಜಾರಂಗೆ ಪಾಟೀಲ್ ಬಿಡುಗಡೆ ಮಾಡಿದ ಆಡಿಯೋ ಕ್ಲಿಪ್

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಬಿಡುಗಡೆ ಮಾಡಿರುವ ವಿವಾದಾತ್ಮಕ ಆಡಿಯೊ ಕ್ಲಿಪ್, ಮಹಾರಾಷ್ಟ್ರದ ಆಡಳಿತಾರೂಢ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ನಡುವೆ ತೀವ್ರ ಬಿರುಕು ಮೂಡಿಸಿದೆ. ಜಾರಂಗೆ ಅವರನ್ನು "ನಿಭಾಯಿಸಲು" (ಮ್ಯಾನೇಜ್...

ಏಷ್ಯನ್ ಪ್ಯಾರಾ ಗೇಮ್ಸ್: ಸಂದೀಪ್, ಹನಿಗೆ ವಿಶ್ವ ದಾಖಲೆಯ ಚಿನ್ನ; ಭಾರತಕ್ಕೆ 100ನೇ ಪದಕದ ಸಂಭ್ರಮ

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪ್ಯಾರಾ ಅಥ್ಲೀಟ್‌ಗಳು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಶುಕ್ರವಾರ ನಡೆದ ಪುರುಷರ 400 ಮೀಟರ್ ಓಟದ T64 ವಿಭಾಗದಲ್ಲಿ ಸಂದೀಪ್ ಹಾಗೂ ಪುರುಷರ ಜಾವೆಲಿನ್...

ಅರುಣಾಚಲ ಗಡಿಯ ಹಲವೆಡೆ ಚೀನಾ ಸೇನೆ ಜೊತೆ ಸಂಘರ್ಷ ಮುಂದುವರಿಕೆ: ಐಟಿಬಿಪಿ ಮಹಾನಿರ್ದೇಶಕ

ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಚೀನಾ ಸೇನೆಯ ಜೊತೆಗಿನ ಮುಖಾಮುಖಿ ಹಾಗೂ ಸಂಘರ್ಷವು ಹಲವು ಸ್ಥಳಗಳಲ್ಲಿ ಈಗಲೂ ಮುಂದುವರಿದಿದೆ ಎಂದು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಪಡೆಯ ಮಹಾನಿರ್ದೇಶಕ ಶತ್ರುಜಿತ್ ಕಪೂರ್ ಸ್ಪಷ್ಟಪಡಿಸಿದ್ದಾರೆ....

ಟಿಬೆಟ್‌ನಲ್ಲಿ ಭೀಕರ ಭೂಕಂಪ: 16 ಸಾವು, ನೂರಾರು ಮನೆಗಳು ನೆಲಸಮ

ಟಿಬೆಟ್‌ನ ಉತ್ತರದ ಪರ್ವತ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ಭೂಕಂಪ ಸಂಭವಿಸಿದೆ.‌ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. 54 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ನೂರಾರು ಮನೆಗಳು ಧರೆಗುರುಳಿವೆ. ಕಳೆದ ಐದು ವರ್ಷಗಳಲ್ಲಿ...

ಚುನಾವಣಾ ಆಯೋಗದಲ್ಲಿ ಭಿನ್ನಮತ? ಅಧಿಕಾರಿ ವಿರುದ್ಧ ಕ್ರಮಕ್ಕೆ ಇಬ್ಬರು ಆಯುಕ್ತರ ಆಗ್ರಹ; ‘ಹಸ್ತಕ್ಷೇಪ’ ಎಂದಿದ್ದ ಕೇಂದ್ರ

ಕೇಂದ್ರ ಚುನಾವಣಾ ಆಯೋಗದೊಳಗೆ ಎಲ್ಲವೂ ಸರಿಯಿಲ್ಲವೇ? ಇಬ್ಬರು ಚುನಾವಣಾ ಆಯುಕ್ತರು ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ನೇರವಾಗಿ ಕೇಂದ್ರ ಸರ್ಕಾರಕ್ಕೆ ದೂರು ನೀಡಿರುವುದು ಮತ್ತು ಆ ದೂರನ್ನು ಸರ್ಕಾರ 'ಸಾಂವಿಧಾನಿಕ ಸಂಸ್ಥೆಯಲ್ಲಿನ ಹಸ್ತಕ್ಷೇಪ' ಎಂಬ...

ಬಸವಕಲ್ಯಾಣ | ಪ್ರತಾಪೂರ ಗ್ರಾ.ಪಂ.ನಲ್ಲಿ ₹25.34 ಲಕ್ಷ ಅಕ್ರಮದ ಆರೋಪ, ತನಿಖೆಗೆ ಆದೇಶವಿದ್ದರೂ ವಿಳಂಬ!

ಬಸವಕಲ್ಯಾಣ ತಾಲೂಕಿನ ಪ್ರತಾಪೂರ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ ಕೈಗೊಂಡ ಕಾಮಗಾರಿಗಳು ಹಾಗೂ ಸಾಮಗ್ರಿಗಳ ಖರೀದಿಯಲ್ಲಿ ₹25,34,361 ಮೊತ್ತದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ದೂರುದಾರ ಯುವರಾಜ ಎಸ್. ಐಹೊಳ್ಳಿ,...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ವಿಭಾಗದ ಅಧೀನದಲ್ಲಿರುವ ಜಿಲ್ಲಾ ಪಂಚಾಯಿತಿ ಮುದ್ರಣಾಲಯದ ವತಿಯಿಂದ 2026-27ನೇ ಸಾಲಿಗೆ ಒಂದು ತಿಂಗಳ ಅವಧಿಯ...

ಟಿಬೆಟ್‌ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: ಜಲಪ್ರಳಯದ ಬೆನ್ನಲ್ಲೇ ಚೀನಾಗೆ ಮತ್ತೊಂದು ಆಘಾತ

ಚೀನಾದ ಟಿಬೆಟ್ ಭಾಗದಲ್ಲಿ ಗುರುವಾರ ರಾತ್ರಿ 7.0 ತೀವ್ರತೆಯ ಭಾರಿ ಭೂಕಂಪ ಸಂಭವಿಸಿದ್ದು, ಜನರನ್ನು ತೀವ್ರವಾಗಿ ಬೆಚ್ಚಿಬೀಳಿಸಿದೆ. ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸಸ್ (GFZ) ವರದಿಯ ಪ್ರಕಾರ, ಈ ಭೂಕಂಪದ ಕೇಂದ್ರಬಿಂದುವು...

ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಅಫಜಲಪುರ ತಾಲ್ಲೂಕಿನ ಅರ್ಜುಣಗಿ ಬಸ್...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ ವಿಕಲಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಕನಿಷ್ಠ ಇಬ್ಬರು ವಿಕಲಚೇತನರಿಗೆ ಉದ್ಯೋಗ ನೀಡುವಂತೆ ಸಂಬಂಧಿಸಿದ ಇಲಾಖೆಗಳ...

ಈ ಹೊತ್ತಿನ ಪ್ರಮುಖ ಸುದ್ದಿ