ಈ ದಿನ ಫ್ಲ್ಯಾಶ್‌‌‌

ಬಾಲಿವುಡ್‌ ನಟ ಇಮ್ರಾನ್ ಖಾನ್ ವಿದೇಶಿ ಪ್ರಜೆಯೇ? ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕೆ ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ದೂರು

ಬಾಲಿವುಡ್ ನಟ ಇಮ್ರಾನ್ ಖಾನ್ ಅವರ ಪೌರತ್ವ ಹಾಗೂ ವಲಸೆ ಸ್ಥಿತಿಗತಿ ಕುರಿತು ವಿವಾದ ಉಂಟಾಗಿದೆ. ಅಕ್ಟೋಬರ್ 10ರಂದು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಇಮ್ರಾನ್ ಖಾನ್ ವಿರುದ್ಧ...

ಬೇರೊಬ್ಬರೊಂದಿಗೆ ಮದುವೆ ನಿಶ್ಚಯ: ಪ್ರಿಯತಮೆಯನ್ನು ಸಾವಿರ ಅಡಿ ಆಳದ ಕಮರಿಗೆ ನೂಕಿ ಕೊಂದ ಪಾಪಿ!

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ ಅತ್ಯಂತ ಭೀಕರ ಘಟನೆಯೊಂದು ವರದಿಯಾಗಿದೆ. ತನ್ನ ಪ್ರಿಯತಮೆಗೆ ಪೋಷಕರು ಬೇರೊಬ್ಬ ಯುವಕನೊಂದಿಗೆ ವಿವಾಹ ನಿಶ್ಚಯ ಮಾಡಿದರು ಎಂಬ ಕಾರಣಕ್ಕೆ ರೊಚ್ಚಿಗೆದ್ದ ಯುವಕನೊಬ್ಬ, ಆಕೆಯನ್ನು ಒಂದು ಸಾವಿರ ಅಡಿ ಆಳದ...

ತಂದೆಗೆ ಕರೆ ಮಾಡಿ ಸುದೀರ್ಘ ಜೈಲಾಗಲಿದೆ ಎಂದು ತಿಳಿಸು ಅಂದರು: ದೆಹಲಿ ಪೊಲೀಸರ ವಿಡಿಯೋ ಸ್ಪಷ್ಟನೆಗೆ ಸಿಜೆಪಿ ದೀಪ್ಕೆ ತಿರುಗೇಟು

ಜಂತರ್ ಮಂತರ್ ಪ್ರತಿಭಟನೆಗೂ ಮುನ್ನ ಕಸ್ಟಡಿಗೆ ಪಡೆಯಲಾಗಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ದೆಹಲಿ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ನನ್ನ ತಂದೆಗೆ ಕರೆ ಮಾಡಿ ನಾನು...

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ ನಾಮ ಹಾಕಿದ ಅದಾನಿ ವೃತ್ತಾಂತ

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್!

ಮತದಾರರ ಪಟ್ಟಿ ಅಕ್ರಮ ಹಾಗೂ ‘ವೋಟ್ ಚೋರಿ’ ಆರೋಪಗಳ ಕುರಿತು ಮಾಹಿತಿ ನೀಡಲು ಭೇಟಿಗೆ ಸಮಯ ಕೋರಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...

ನಿಮ್ಮ ಬ್ಯಾಂಕ್ ಖಾತೆಗೆ ದಿಢೀರ್ ಹಣ ಬಂತೇ? ಎಚ್ಚರ, ಇದು ‘ಹಣ ಜಮೆ ಮಾಡುವ’ ವಂಚಕರ ಹೊಸ ಜಾಲ!

ನಿಮ್ಮ ಬ್ಯಾಂಕ್ ಖಾತೆಗೆ ಅಪರಿಚಿತ ಮೂಲಗಳಿಂದ ಆಕಸ್ಮಿಕ ವಾಗಿ ಹಣ ಜಮೆಯಾಗಿದೆಯೆ? ಹಾಗಾದರೆ ಎಚ್ಚರವಹಿಸಿ. 'ಹಣ ಜಮೆ ಮಾಡುವ ವಂಚನೆ' (Jumped Deposit Scam) ಎಂಬ ಹೆಸರಿನಲ್ಲಿ ಹೆಚ್ಚಾಗುತ್ತಿರುವ ಆನ್‌ಲೈನ್ ವಂಚನೆಯ ಬಗ್ಗೆ...

ದೆಹಲಿ ಪೊಲೀಸರ ಭೇಟಿಗೆ ಮುಂದಾದ ಸಿಜೆಪಿ ನಾಯಕರು: ಪ್ರತಿಭಟನೆಗೆ ಅನುಮತಿ ಕೋರಲು ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ ಪಡೆದುಕೊಳ್ಳಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರು ದೆಹಲಿ ಪೊಲೀಸರನ್ನು ಭೇಟಿಯಾಗಿ...

SIR | ಮತಪಟ್ಟಿಯಲ್ಲಿ ಬಂತು ‘ಭಗತ್ ಸಿಂಗ್‌’ ಫೋಟೋ; ಆಯೋಗದ ಪ್ರಮಾದ ಮತ್ತೊಮ್ಮೆ ಬಹಿರಂಗ

ಪಂಜಾಬ್‌ನ ಲೂಧಿಯಾನ ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಶಹೀದ್ ಭಗತ್ ಸಿಂಗ್ ಅವರ ಭಾವಚಿತ್ರ ಮುದ್ರಿತವಾಗಿರುವುದು ಬೆಳಕಿಗೆ ಬಂದಿದೆ. ಚುನಾವಣಾ ಆಯೋಗದ ಎಸಗಿರುವ ಈ ಗಂಭೀರ ಪ್ರಮಾದವು...

ಸಿಇಸಿ ಗ್ಯಾನೇಶ್ ಕುಮಾರ್ ಪದಚ್ಯುತಿಗೆ ಒತ್ತಾಯಿಸಲು ಕೇರಳ ಸರ್ಕಾರ ನಿರ್ಧಾರ; ವಿಧಾನಸಭೆಯಲ್ಲಿ ಇಂದು ನಿರ್ಣಯ ಮಂಡನೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕೇರಳ ವಿಧಾನಸಭೆಯಲ್ಲಿ ಇಂದು (ಅ.12) ನಿರ್ಣಯ ಮಂಡಿಸಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಸಿದ್ಧತೆ ನಡೆಸಿದೆ. ಈ...

ಕಾಂಗ್ರೆಸ್ ನಾಯಕರ ಭೇಟಿಗೆ ನಕಾರ; ನಾಲ್ಕು ಕಾರಣಗಳು ನೀಡಿದ ಸಿಜೆಐ ಸೂರ್ಯ ಕಾಂತ್

ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ನಡೆಸಿದ ಚುನಾವಣಾ ಅಕ್ರಮಗಳ ಕುರಿತಾಗಿ ಮನವಿ ಸಲ್ಲಿಸಲು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟ ನಾಯಕರು ಕೋರಿದ್ದ ಭೇಟಿಯ ವಿನಂತಿಯನ್ನು ಭಾರತದ...

ನಾನು ಎಷ್ಟೇ ಮೂರ್ಖತನದ ಮಾತು ಆಡಿದರೂ ನೀವು ಚಪ್ಪಾಳೆ ತಟ್ಟುತ್ತೀರಿ: ಟ್ರಂಪ್

"ನಾನು ಎಷ್ಟೇ ಮೂರ್ಖತನದ ಮಾತುಗಳನ್ನು ಆಡಿದರೂ ನೀವು ಚಪ್ಪಾಳೆ ತಟ್ಟುತ್ತೀರಿ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದ್ದಾರೆ. ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,...

ದೆಹಲಿ ಮೆಟ್ರೋದಲ್ಲಿ ಸೀಟಿಗಾಗಿ ಗಲಾಟೆ ಬಳಿಕ ವ್ಯಕ್ತಿ ಸಾವು; ಮಾಜಿ ಐಎಎಸ್ ಅಧಿಕಾರಿ, ಪುತ್ರ ಬಂಧನ

ದೆಹಲಿ ಮೆಟ್ರೋದಲ್ಲಿ ಹಿರಿಯ ನಾಗರಿಕರಿಗೆ ಮೀಸಲಾದ ಸೀಟಿನಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ನಡೆದ ವಾಗ್ವಾದ ಹಲ್ಲೆಗೆ ತಿರುಗಿದ್ದು, ಹಲ್ಲೆಗೊಳಗಾದ 48 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಐಎಎಸ್ ಅಧಿಕಾರಿ ಸಂಜಯ್ ಪ್ರತಾಪ್...

ಈ ಹೊತ್ತಿನ ಪ್ರಮುಖ ಸುದ್ದಿ