ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ಕಾನೂನುಬದ್ಧವಾಗಿ ನೋಂದಣಿ ಮಾಡಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಪ್ರಜಾಪ್ರಭುತ್ವ ಸಂರಕ್ಷಣಾ ಸಮಿತಿಯು ಭಾಲ್ಕಿ ತಹಸೀಲ್ದಾರ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.
"100...
ಫಿನ್‌ಟೆಕ್ ಸಂಸ್ಥೆ 'ಕ್ರೆಡ್' (CRED) ಸಂಸ್ಥಾಪಕ ಕುನಾಲ್ ಶಾ ಅವರನ್ನು ವಿಶ್ವದ ಅತಿದೊಡ್ಡ ಮೆಸೇಜಿಂಗ್ ಆ್ಯಪ್ WhatsApp ನೂತನ ಜಾಗತಿಕ ಮುಖ್ಯಸ್ಥರನ್ನಾಗಿ ಮೆಟಾ ಸಂಸ್ಥೆ ನೇಮಕ ಮಾಡಿದೆ. ಕಳೆದ ಏಳು ವರ್ಷಗಳಿಂದ WhatsApp...
ಬಿಡದಿ ಟೌನ್‌ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚರ್ಚೆಗೆ ಆಹ್ವಾನಿಸಿದ್ದಾರೆ. ಈ ಕುರಿತು ಸಮಾಲೋಚನೆ ನಡೆಸಲು...
ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ 'ಎಕ್ಸ್' ಇಂದು (ಜೂನ್ 22) ದಿಢೀರ್ ಸ್ಥಗಿತಗೊಂಡಿದ್ದು, ಅಮೆರಿಕ, ಭಾರತ ಸೇರಿದಂತೆ ವಿಶ್ವದಾದ್ಯಂತ ಸಾವಿರಾರು ಬಳಕೆದಾರರು ತಾಂತ್ರಿಕ ದೋಷವನ್ನು ಎದುರಿಸಿದ್ದಾರೆ. ಆ್ಯಪ್ ಮತ್ತು ವೆಬ್‌ಸೈಟ್ ಎರಡರಲ್ಲೂ...
ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮವು (ಕೆಎಸ್‌ಐಐಡಿಸಿ) 2024-25ನೇ ಸಾಲಿನಲ್ಲಿ ಗಳಿಸಿರುವ ನಿವ್ವಳ ಲಾಭದಲ್ಲಿ 143.12 ಕೋಟಿ ರೂ. ಮೊತ್ತದ ಲಾಭಾಂಶದ (ಡಿವಿಡೆಂಡ್) ಚೆಕ್ ಅನ್ನು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಸಚಿವ...
ಪದ್ಮಶ್ರೀ ಪುರಸ್ಕೃತ ಹಾಗೂ ಅಕ್ಷರ ಸಂತ ಎಂದೇ ಖ್ಯಾತರಾಗಿರುವ ಎಂ. ಅಂಕೇಗೌಡ ಅವರ ಸಂಗ್ರಹದಲ್ಲಿರುವ 20 ಲಕ್ಷಕ್ಕೂ ಅಧಿಕ ಪುಸ್ತಕಗಳ ರಕ್ಷಣೆಗೆ ಸೂಕ್ತ ಜಾಗ ಗುರುತಿಸಿ, ಸುಸಜ್ಜಿತ ಕಟ್ಟಡ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯಮಂತ್ರಿ...
ಕೋಟಿ ಖರ್ಚು ಮಾಡಿ ಡಾಕ್ಟರ್ ಆದ ವ್ಯಕ್ತಿ ಕೋಟಿ ಕೋಟಿ ಲೂಟಿ ಮಾಡಲು ಕೆಲಸ ಮಾಡುತ್ತಾನೆಯೇ ಹೊರತು ಸೇವೆ ಮಾಡುವುದಿಲ್ಲ. ಖಾಸಗೀಕರಣ ಸಮಾಜಕ್ಕೆ ಮಾರಕ. ರಾಜಕೀಯ ಪಕ್ಷಗಳು ಬದಲಾಗುವುದರಿಂದ ಅಧಿಕಾರ ವಹಿಸುವ ವ್ಯಕ್ತಿಗಳು...
ರಾಜ್ಯ ಸರ್ಕಾರದ 'ಕನ್ನಡ ಕಡ್ಡಾಯ' ಆದೇಶವನ್ನು ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯ ವೇಳೆ ಕಾರ್ಯಕರ್ತರು...
ನ್ಯಾಯಾಲಯಗಳು 'ನ್ಯಾಯದ ಸಾರ'ವನ್ನು ಮರೆತಾಗ ವಂಚಕರಿಗೆ ರಕ್ಷಾಕವಚ ಸಿಕ್ಕಂತಾಗುತ್ತದೆ. ಮತದಾನವೆಂದರೆ ಮತ ಚಲಾಯಿಸುವ ಹಕ್ಕು ಮಾತ್ರವಲ್ಲ, ಅದು ಪ್ರಭುತ್ವವನ್ನು ಪ್ರಶ್ನಿಸುವ ಹಕ್ಕು. ಆದರೆ, ಆ ಪ್ರಭುತ್ವವೇ ವ್ಯವಸ್ಥಿತವಾಗಿ ವಂಚನೆಯಲ್ಲಿ ತೊಡಗಿದ್ದರೆ, ಜನರಿಗೆ ಮತದಾನದ...
ಹದಿನೈದು ವರ್ಷದ ಉದಯೋನ್ಮುಖ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರ ಆಟದ ಬಗ್ಗೆ ಭಾರೀ ನಿರೀಕ್ಷೆಗಳು ಹುಟ್ಟಿಕೊಳ್ಳುತ್ತಿರುವಂತೆಯೇ, ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟರ್ ಡ್ಯಾರಿಲ್ ಕಲ್ಲಿನನ್ ಕಳವಳ ವ್ಯಕ್ತಪಡಿಸಿದ್ದಾರೆ. ವೈಭವ್ ಅವರ ಸ್ಫೋಟಕ ಬ್ಯಾಟಿಂಗ್...
ಅಯೋಧ್ಯೆ ರಾಮಮಂದಿರದ ಹುಂಡಿ ಕಳ್ಳತನದ ವಿವಾದವು ಭಕ್ತಿಯ ಹೆಸರಿನಲ್ಲಿ ರಾಜಕಾರಣ ಮಾಡುವವರ ಅಸಲಿ ಬಣ್ಣವನ್ನು ಸಾರ್ವಜನಿಕವಾಗಿ ಬಯಲು ಮಾಡಿದೆ. ಸಾಮಾನ್ಯ ಬಡ ಭಕ್ತರು ಶ್ರದ್ಧೆಯಿಂದ ನೀಡಿದ ಕಾಣಿಕೆಯನ್ನು ರಕ್ಷಿಸಲು ಈ ಡಬಲ್ ಎಂಜಿನ್...
ಮಹಾರಾಷ್ಟ್ರದ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ (ಯುಬಿಟಿ) ಆರು ಮಂದಿ ಸಂಸದರು ಸೋಮವಾರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ ಬಣವನ್ನು ಸೇರ್ಪಡೆಗೊಂಡಿದ್ದಾರೆ.
ರಾಜ್ಯದಲ್ಲಿ ಮುಂಬರುವ ಪ್ರಮುಖ ರಾಜಕೀಯ ಕದನಗಳ...