ಈ ದಿನ ಫ್ಲ್ಯಾಶ್‌‌‌

ಬೀದರ್‌ | ಕರ್ತವ್ಯ ಲೋಪ, ದುರ್ನಡತೆ : ಒಂದೇ ದಿನ ಇಬ್ಬರು ಪಿಡಿಒ ಸಸ್ಪೆಂಡ್

ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಜಿಲ್ಲೆಯ ಇಬ್ಬರು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಆದೇಶಿಸಿದ್ದಾರೆ. ಹುಮನಾಬಾದ್ ತಾಲೂಕಿನ ಸಿತಾಳಗೇರಾ...

BREAKING NEWS | ಟೆಲಿಗ್ರಾಮ್ ತಾತ್ಕಾಲಿಕ ನಿಷೇಧ ನಿರ್ಧಾರ ಎತ್ತಿಹಿಡಿದ ದೆಹಲಿ ಹೈಕೋರ್ಟ್

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳು ಬೆಳಕಿಗೆ ಬಂದ ಬಳಿಕ ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಮೇ 12ರಂದು ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ಜೂನ್ 21ರಂದು ಮರುಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಮುಂಚಿತವಾಗಿ...

ನೀಟ್ ಅಕ್ರಮ; ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ ₹1 ಕೋಟಿ ಪರಿಹಾರ ನೀಡಿ: ಪಿಎಂಗೆ ದೀಪ್ಕೆ ಬಹಿರಂಗ ಪತ್ರ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಪರೀಕ್ಷೆ ರದ್ದಾದ ಕಾರಣ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ₹1 ಕೋಟಿ ಪರಿಹಾರ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಕ್ರೋಚ್ ಜನತಾ...

ಜೂ.21ರಿಂದ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ ಮಳೆ: ಹವಾಮಾನ ಇಲಾಖೆ

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದರೂ ದುರ್ಬಲವಾಗಿಯೇ ಮುಂದುವರೆದಿದೆ. ಆದರೆ ಜೂನ್ 21ರಿಂದ ಮುಂಗಾರು ಪುನಶ್ಚೇತನಗೊಳ್ಳಲಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಜೂನ್ 21ರಿಂದ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು...

ಪಂಚಮಸಾಲಿ ಪೀಠಗಳ ಗೊಂದಲ- ಭಾಗ 15 | ಲಿಂಗಾಯತ ಧರ್ಮದ ಸ್ವತಂತ್ರ ಅಸ್ತಿತ್ವಕ್ಕಾಗಿ ಧ್ವನಿ ಎತ್ತಿದ ಡಾ ಜಾಮದಾರ

ಡಾ. ಶಿವಾನಂದ ಜಾಮದಾರ ಅವರು ಲಿಂಗಾಯತ ಧರ್ಮದ ಸ್ವತಂತ್ರ ಅಸ್ತಿತ್ವ ಮತ್ತು ಅದರ ಇತಿಹಾಸದ ಕುರಿತು ಸಾರ್ವಜನಿಕವಾಗಿ ಧ್ವನಿಯೆತ್ತುವ ಮೂಲಕ ಪ್ರಮುಖ ಚಿಂತಕರಾಗಿ ಗುರುತಿಸಿಕೊಂಡಿದ್ದಾರೆ. ಲಿಂಗಾಯತ ಧರ್ಮ ಹಾಗೂ ಶರಣರ ತತ್ವಗಳ ಕುರಿತು...

ಕಲಬುರಗಿ | ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಸಾಬೀತು; ಆರೋಪಿಗೆ 20 ವರ್ಷ ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತ ಮಲತಂದೆಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವ ವಿಶೇಷ ಪೋಕ್ಸೊ ನ್ಯಾಯಾಲಯ, ಸಂತ್ರಸ್ತ ಬಾಲಕಿಗೆ ₹5 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದೆ. ನಗರದ...

ಕಲಬುರಗಿ | ₹20 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ, ಕಾನ್‌ಸ್ಟೆಬಲ್‌

ಅಕ್ಕಿ ವ್ಯಾಪಾರಿಯಿಂದ ಗುರುವಾರ ₹20 ಸಾವಿರ ಲಂಚ ಪಡೆಯುವಾಗ ಕಲಬುರಗಿ ಜಿಲ್ಲೆಯ ಯಡ್ರಾಮಿಯ ಪೊಲೀಸ್ ಠಾಣೆಯ ಪಿಎಸ್‌ಐ ವಿಶ್ವನಾಥ ಎಂ.ಮುದರೆಡ್ಡಿ ಹಾಗೂ ಕಾನ್‌ಸ್ಟೆಬಲ್‌ ಸಿದ್ದಣ್ಣ ಬಿರಾದಾರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಯಡ್ರಾಮಿ ಪಟ್ಟಣದ...

ಜುಲೈ 3ಕ್ಕೆ ಬೆಂಗಳೂರಿನಲ್ಲಿ ದಲಿತ ಜನಾಗೃಹ ಸಮಾವೇಶ

ಬೆಂಗಳೂರಿನ ಪ್ರಿಡಂ ಪಾರ್ಕ್‌ನಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ನೇತ್ರತ್ವದಲ್ಲಿ ಜುಲೈ 3ರಂದು ದಲಿತ ಜನಾಗೃಹ ಸಮಾವೇಶ ಆಯೋಜಿಸಲಾಗಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ತಿಳಿಸಿದ್ದಾರೆ. ಹುಮನಾಬಾದ್‌ ಪಟ್ಟಣದ ಪ್ರವಾಸಿ...

ಬೀದರ್‌ | ಗರ್ಭಿಣಿ ಸಾವು ಪ್ರಕರಣ : ವೈದ್ಯಾಧಿಕಾರಿ ಸೇರಿ ಮೂವರ ಅಮಾನತು

ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಚಿಟಗುಪ್ಪ ತಾಲ್ಲೂಕಿನ ಮನ್ನಾಎಖೆಳ್ಳಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸೇರಿ ಮೂವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ ಅವರು ಕೆಲಸದಿಂದ ಅಮಾನತುಗೊಳಿಸಿದ್ದಾರೆ. ವೈದ್ಯಾಧಿಕಾರಿ ಡಾ.ಜೈರಾಜ್,...

‘ಕರ್ತವ್ಯ’ ಆಪ್ ನೋಂದಣಿ: ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ; ಶೇ 70.6ರಷ್ಟು ಪ್ರಗತಿ ಸಾಧನೆ

ಸರ್ಕಾರಿ ನೌಕರರ ಹಾಜರಾತಿ ನಿರ್ವಹಣೆಗಾಗಿ ಜಾರಿಗೊಳಿಸಿರುವ 'ಕರ್ತವ್ಯ' (KAAMS) ಆಪ್‌ನಲ್ಲಿ "2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ" ಎಂಬ ಮಾಧ್ಯಮಗಳ ವರದಿಗೆ ರಾಜ್ಯ ಸರ್ಕಾರವು ಅಧಿಕೃತವಾಗಿ ಸ್ಪಷ್ಟನೆ ನೀಡಿದೆ. ನೋಂದಣಿ ಪ್ರಕ್ರಿಯೆಯು ಅತ್ಯಂತ ವೇಗವಾಗಿ...

ಬೀದರ್ | ಶಿಕ್ಷಕರಿಗೆ ಟಿಇಟಿ ಕಡ್ಡಾಯ: ರಾಜ್ಯ ಸರ್ಕಾರ ಮಧ್ಯಸ್ಥಿಕೆ ವಹಿಸಲಿ

ಶಿಕ್ಷಕರಿಗೆ 'ಶಿಕ್ಷಕರ ಅರ್ಹತಾ ಪರೀಕ್ಷೆ'(ಟಿಇಟಿ) ಅನ್ವಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಮರು ಪರಿಶೀಲನೆ ಕುರಿತು ರಾಜ್ಯ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಒತ್ತಾಯಿಸಿದೆ. ಸಂಘದ ಜಿಲ್ಲಾ...

ನಾಪತ್ತೆಯಾಗಿದ್ದ 22 ವರ್ಷದ ಅಗ್ನಿವೀರ ಸೈನಿಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ 22 ವರ್ಷದ ಅಗ್ನಿವೀರ ಯೋಧರೊಬ್ಬರು ಇಂದು ಪಂಜಾಬ್‌ನ ಫತೇಗಢದ 'ಸಿಖ್ ಲೈಟ್ ಇನ್ಫೆಂಟ್ರಿ ರೆಜಿಮೆಂಟಲ್ ಸೆಂಟರ್'ನ ಖಾಲಿ ಬ್ಯಾರಕ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತ ಯೋಧನನ್ನು...

ಈ ಹೊತ್ತಿನ ಪ್ರಮುಖ ಸುದ್ದಿ