ಈ ದಿನ ಫ್ಲ್ಯಾಶ್‌‌‌

ಇನ್ನೂ ಕಣ್ಣು ಬಿಡದ ಪಕ್ಷ ಸೇರಿದ TMC ಬಂಡಾಯ ಸಂಸದರು; ಯಾವುದೀ NCPI?

ತೃಣಮೂಲ ಕಾಂಗ್ರೆಸ್‌ನ (TMC) 20 ಬಂಡಾಯ ಸಂಸದರು ತಾವು 'ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ' (NCPI) ಪಕ್ಷದೊಂದಿಗೆ ವಿಲೀನಗೊಂಡಿರುವುದಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಿಳಿಸಿದ್ದಾರೆ. ಅಲ್ಲದೆ ಸಂಸತ್ತಿನಲ್ಲಿ ತಮಗೆ...

ಜಮೀರ್‌ ಅಹ್ಮದ್‌ ನಿವಾಸಕ್ಕೆ ಡಿಕೆ ಸೋದರರ ಭೇಟಿ; ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗುವುದೆ?

ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸೋದರ ಡಿ ಕೆ ಸುರೇಶ್...

ಲಂಚ ಪಡೆಯುತ್ತಿದ್ದ ಬೆಂಗಳೂರಿನ ಮೂವರು ಪೋಲಿಸರ ಬಂಧಿಸಿದ ರಾಜಸ್ಥಾನ ಪೊಲೀಸ್

ಬೆಂಗಳೂರಿನಲ್ಲಿ ದಾಖಲಾಗಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಗೆಂದು ಜೈಪುರಕ್ಕೆ ತೆರಳಿ, ಅಲ್ಲಿ ಆರೋಪಿಗಳ ಪರವಾಗಿ ಕೇಸ್ ತಿರುಗುವಂತೆ ಮಾಡಲು ಲಂಚ ಪಡೆಯುತ್ತಿದ್ದ ಕರ್ನಾಟಕದ ಮೂವರು ಪೊಲೀಸರನ್ನು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ACB)...

ಇರಾನ್-ಅಮೆರಿಕ ಶಾಂತಿ ಒಪ್ಪಂದ: ಕಚ್ಚಾ ತೈಲ ಬೆಲೆ ಕುಸಿತ; ರೂಪಾಯಿ ಮೌಲ್ಯ ಏರಿಕೆ!

ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಪ್ರಸ್ತಾಪಿತ ಆರಂಭಿಕ ವ್ಯಾಪಾರ ಒಪ್ಪಂದಕ್ಕೆ ಇರಾನ್ ಒಪ್ಪಿಗೆ ಸೂಚಿಸಿದೆ. ಈ ಬೆನ್ನಲ್ಲೇ, ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 84...

ಅಮೆರಿಕ-ಇರಾನ್ ಯುದ್ಧ ಅಂತ್ಯ: ನೀರಿನೊಳಗಿನ ಸ್ಫೋಟಕ ಪತ್ತೆ ಹಚ್ಚಿ ತೆರವುಗೊಳಿಸುವುದೇ ಸವಾಲು!

ಅಮೆರಿಕ ಮತ್ತು ಇರಾನ್ ನಡುವಿನ ಸುಮಾರು 107 ದಿನಗಳ ಸುದೀರ್ಘ ಯುದ್ಧವನ್ನು ಕೊನೆಗೊಳಿಸುವ ಐತಿಹಾಸಿಕ ಒಪ್ಪಂದವು ಜೂನ್ 15ರಂದು ಅಧಿಕೃತವಾಗಿ ಪ್ರಕಟವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನ ಪ್ರಧಾನಿ ಶಾಬಾಜ಼್...

ಮೈಬಣ್ಣ, ರೂಪದ ಟೀಕೆಗಳಿಗೆ ಬ್ಯಾಟ್‌ನಿಂದಲೇ ಉತ್ತರ: ಟ್ರೋಲಿಗರ ಬೆವರಿಳಿಸಿದ ಭಾರತಿ ಫುಲ್ಮಾಲಿ

ಕ್ರಿಕೆಟ್ ಮೈದಾನದಲ್ಲಿ ಆಟಗಾರರ ಪ್ರತಿಭೆ, ಶ್ರಮ ಮತ್ತು ಸಾಧನೆಗಿಂತ ಅವರ ಮೈಬಣ್ಣ ಹಾಗೂ ರೂಪವನ್ನು ಟೀಕಿಸುವ ವಿಕೃತ ಮನಸ್ಸುಗಳಿಗೆ ಭಾರತೀಯ ಮಹಿಳಾ ಕ್ರಿಕೆಟರ್ ಭಾರತಿ ಫುಲ್ಮಾಲಿ ತಕ್ಕ ಉತ್ತರ ನೀಡಿದ್ದಾರೆ. ತಮ್ಮ ಕಪ್ಪು...

ಬಾಗಲಕೋಟೆ | ಎಸ್‌ಐಆರ್ ವಿರುದ್ಧ ಜಾಥಾ: ಹಕ್ಕಿಗಾಗಿ ಬೀದಿಗಿಳಿದ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ತಮ್ಮ ಹಕ್ಕಿಗಾಗಿ ಮತದಾರರು ತಮ್ಮ ಹಕ್ಕಿಗಾಗಿ ಬೀದಿಗಿಳಿದು ಜಾಗೃತಿ...

ಗೌರಿ ಲಂಕೇಶರ ತಾಯಿ ಇಂದಿರಾ ಲಂಕೇಶ್ ಇನ್ನಿಲ್ಲ

ಖ್ಯಾತ ಪತ್ರಕರ್ತ ಪಿ. ಲಂಕೇಶ್‌ ಅವರ ಮಡದಿ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶರ ತಾಯಿ ಇಂದಿರಾ ಲಂಕೇಶ್‌ ಅವರು ಸೋಮವಾರ ನಿಧನರಾಗಿದ್ದಾರೆ. 84 ವರ್ಷದ ಇಂದಿರಾ ವಯೋಸಹಜ ಅನಾರೋಗ್ಯ ಎದುರಿಸುತ್ತಿದ್ದರು. ಅವರು ಇಂದು ಬೆಳಗ್ಗೆ...

ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಬೆಂಗಳೂರಿನ ಮೂವರು ಯುವಕರ ಸಾವು; ಧರ್ಮಸ್ಥಳದಿಂದ ಮರಳುತ್ತಿದ್ದಾಗ ದುರಂತ!

ಧರ್ಮಸ್ಥಳಕ್ಕೆ ಪ್ರವಾಸ ಕೈಗೊಂಡು ಬೆಂಗಳೂರಿಗೆ ವಾಪಸಾಗುತ್ತಿದ್ದ ಮೂವರು ಯುವಕರು ಹಾಸನ ಜಿಲ್ಲೆಯ ಐತಿಹಾಸಿಕ ಶೆಟ್ಟಿಹಳ್ಳಿ ಚರ್ಚ್ ಬಳಿ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಂಗಳೂರು ನಿವಾಸಿಗಳಾದ ಚರಣ್ (20),...

ಠಾಕ್ರೆ ಬಣ ಒಡೆಯಲು ಬಿಜೆಪಿಯಿಂದ ʼಆಪರೇಷನ್ ಟೈಗರ್ʼ?; ಸಂಸದರ ಸಭೆ ಕರೆದು ಶಕ್ತಿ ಪ್ರದರ್ಶಿಸಿದ ಉದ್ಧವ್

ಮಹಾರಾಷ್ಟ್ರ ರಾಜಕಾರಣದಲ್ಲಿ ಠಾಕ್ರೆ ಬಣದ ಶಿವಸೇನಾ (UBT) ಸಂಸದರು ಏಕನಾಥ್ ಶಿಂಧೆ ಬಣಕ್ಕೆ ಪಕ್ಷಾಂತರ ಮಾಡಲಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ, ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವು ತನ್ನ ಶಕ್ತಿ ಪ್ರದರ್ಶಿಸಿದೆ. ಭಾನುವಾರ ಪಕ್ಷದ...

ಬಹಳ ದೂರ ಸಾಗಲ್ಲ ಅನ್ಸುತ್ತೆ: ಪಾಕ್ ವಿರುದ್ಧ ಭಾರತದ ಭರ್ಜರಿ ಗೆಲುವಿನ ಬಳಿಕ ಆರ್. ಅಶ್ವಿನ್ ಭವಿಷ್ಯ!

2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಟೂರ್ನಮೆಂಟ್‌ನ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಮಹಿಳಾ ತಂಡ ಭರ್ಜರಿ ಜಯ ಸಾಧಿಸಿದೆ. ಆದರೆ ಭಾರತ "ಬಹಳ ದೂರ ಸಾಗಲ್ಲ ಅನ್ಸುತ್ತೆ" ಎಂದು ಭಾರತದ...

ಕನ್ನಡಿ, ಬೊಂಬೆ, ಜೋಕರ್…. ಸಾಮಾನ್ಯತೆಯನ್ನೇ ಭಯಭೀತಗೊಳಿಸಿದ ‘ಹಾರರ್’ ಸಿನಿಮಾಗಳು!

ಭಯವನ್ನೇ ಬಳಸಿಕೊಂಡು ಹಾರರ್ ಸಿನಿಮಾ ಮಾಡುವವರು ತಮ್ಮ ಬೊಕ್ಕಸ ತುಂಬಿಸಿಕೊಂಡಿದ್ದಾರೆ. ಆದರೆ ಇಂತಹ ಸಿನಿಮಾದ ಪ್ರಭಾವದಿಂದಾಗಿ ಅಮೆರಿಕ ಮತ್ತು ಬ್ರಿಟನ್‌ನಲ್ಲಿ ಅದೆಷ್ಟೋ ಜೋಕರ್‌ಗಳು ತಮ್ಮ ವೃತ್ತಿಜೀವನವನ್ನೇ ಕಳೆದುಕೊಳ್ಳುವ ಭೀತಿ ಎದುರಿಸಿದ್ದರು. ಮೆರಿಲ್ಯಾಂಡ್‌ನ ಪ್ರಸಿದ್ಧ...

ಈ ಹೊತ್ತಿನ ಪ್ರಮುಖ ಸುದ್ದಿ