ಬೆಳಗಾವಿ ಜಿಲ್ಲೆಯ ಆಸ್ಪತ್ರೆಯಲ್ಲೇ ವ್ಯಕ್ತಿಯೊಬ್ಬನಿಗೆ ಸಲೈನ್‌ನಲ್ಲಿ ವಿಷ ಬೆರೆಸಿ ಕೊಲೆ ಮಾಡಿರುವ ಪ್ರಕರಣವನ್ನು ಪೊಲೀಸರು ಬಯಲಿಗೆಳೆದ ಬೆನ್ನಲ್ಲೇ, ಪ್ರಕರಣವನ್ನು ಮುಚ್ಚಿಹಾಕಲು ಎಫ್‌ಎಸ್‌ಎಲ್ ವರದಿಯನ್ನೇ ತಿರುಚಲು ಯತ್ನಿಸಿರುವದು ಬೆಳಕಿಗೆ ಬಂದಿದೆ.
ಈ ಸಂಬಂಧ ಪೊಲೀಸ್ ಕಮಿಷನರ್...
ಭಾರತದಲ್ಲಿ ಇಂದಿಗೂ ಉದ್ಯೋಗದ ಭದ್ರತೆ ಮತ್ತು ಪೋಷಕರ ಸಾಂಪ್ರದಾಯಿಕ ನಿರೀಕ್ಷೆಗಳ ನಡುವಿನ ಕಂದಕ ಹಾಗೆಯೇ ಉಳಿದಿದೆ. ಇದಕ್ಕೆ ಸಾಕ್ಷಿ ಎಂಬಂತಹ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ತಮ್ಮ ಮಗನಿಗೆ ವಾರ್ಷಿಕ ಬರೋಬ್ಬರಿ 15...
ದುಬೈನಿಂದ ಅಹಮದಾಬಾದ್‌ಗೆ ಆಗಮಿಸಿದ್ದ ಇಂಡಿಗೊ ವಿಮಾನದ ಶೌಚಾಲಯದ ಸ್ಪೀಕರ್ ಬಾಕ್ಸ್‌ನಲ್ಲಿ ಅಡಗಿಸಿಡಲಾಗಿದ್ದ ಅಂದಾಜು 4.27 ಕೋಟಿ ರೂ ಮೌಲ್ಯದ 24 ಕ್ಯಾರೆಟ್ ಶುದ್ಧತೆಯ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.
ಜೂನ್...
ಅಯೋಧ್ಯೆಯ ರಾಮಮಂದಿರಕ್ಕೆ ನೀಡಲಾಗುವ ದೇಣಿಗೆಗಳ ದುರುಪಯೋಗ ಮಾಡಲಾಗಿದೆ. ಅಕ್ರಮ ನಡೆದಿದೆ ಎಂಬ ಆರೋಪಗಳು ಸದ್ಯ ತೀವ್ರ ವಿವಾದಕ್ಕೆ ಕಾರಣವಾಗಿದೆ. ತನಿಖೆ ನಡೆಸಬೇಕೆಂಬ ಆಗ್ರಹ ಹೆಚ್ಚಾಗುತ್ತಿದ್ದಂತೆ ಈ ನಡುವೆ ಉತ್ತರ ಪ್ರದೇಶ ಸರ್ಕಾರ ವಿಶೇಷ...
ಸರ್ಕಾರಿ ಆಸ್ತಿಗಳನ್ನು ಮತ್ತು ಸಾರ್ವಜನಿಕ ಮೂಲಸೌಕರ್ಯಗಳನ್ನು ಕಳ್ಳತನ ಮಾಡುವುದರಲ್ಲಿ ಬಿಹಾರದ ಕಳ್ಳರು ದಾಖಲೆ ಬರೆಯುತ್ತಿದ್ದಾರೆ. ಈ ಹಿಂದೆ, ಬೃಹತ್ ರೈಲ್ವೆ ಸೇತುವೆ ಮತ್ತು ರೈಲು ಹಳಿಗಳನ್ನೇ ಕದ್ದಿದ್ದ ಖದೀಮರು, ಈಗ ಮತ್ತೊಂದು ಹೆಜ್ಜೆ...
ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣದ ಗೀಳು ಹೆಚ್ಚಾಗುತ್ತಿದ್ದು, ಪುಸ್ತಕ ಓದುವ ಸಂಸ್ಕೃತಿಯಿಂದ ವಿಮುಖರಾಗುತ್ತಿದ್ದೇವೆ ಎಂದು ಸಾಹಿತಿ ಶೈಲಜಾ ಹುಡುಗೆ ಅವರು ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಜಿಲ್ಲಾ...
ಅಮೆರಿಕ ಸೇನೆಯ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ನೀಡಿದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ,...
2024ರ ಲೋಕಸಭಾ ಚುನಾವಣೆಯ ನಂತರ ದೇಶದ ರಾಜಕಾರಣದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟವು ಸಮ್ಮಿಶ್ರ ಸರ್ಕಾರವನ್ನು ರಚಿಸುವ ಜತೆಗೆ ವಿಧಾನಸಭೆಗಳಲ್ಲಿ ಒಟ್ಟಾರೆಯಾಗಿ ತಮ್ಮ ಶಾಸಕರ ಸಂಖ್ಯಾಬಲವನ್ನೂ ಹೆಚ್ಚಿಸಿಕೊಂಡಿದೆ. 2024ರ ಬಳಿಕ ಸದ್ಯ...
ಮಹಜರಿಗೆ ಕರೆದೊಯ್ದ ವೇಳೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಶಿವಮೊಗ್ಗದ ಹೊಳೆ ಬೆನವಳ್ಳಿಯ ರಿಂಗ್ ರೋಡ್ನಲ್ಲಿ ಇಂದು ಬೆಳಗಿನ...
ರಾಜ್ಯ ಕಾಂಗ್ರೆಸ್ ಸರ್ಕಾರದ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಫಲಾನುಭವಿಗಳು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ‘ನಕಲಿ ಮತ್ತು ಮೃತ ಫಲಾನುಭವಿಗಳನ್ನು ಪತ್ತೆ...
ಅಪಾಯಕಾರಿ ಸಾಹಸ ಕ್ರೀಡೆಯಾದ ಬಂಜೀ ಜಂಪಿಂಗ್ ವೇಳೆ ಊಹಿಸಲಾಗದ ಭೀಕರ ದುರಂತವೊಂದು ಬ್ರೆಜಿಲ್‌ನ ಸಾವೊ ಪಾಲೊ ನಗರದಲ್ಲಿ ಸಂಭವಿಸಿದೆ. ಸಂಭವಿಸಿದೆ. ಜಿಗಿಯುವ ಮುನ್ನ ಕಡ್ಡಾಯವಾಗಿ ಸುರಕ್ಷತಾ ಹಗ್ಗವನ್ನು ಕಟ್ಟಲು ನಿರ್ವಾಹಕ ಸಿಬ್ಬಂದಿ ಮರೆತ...
ಹೊಲದ ದಾರಿಗೆ ಸಂಬಂಧಿಸಿದಂತೆ ಉಂಟಾಗಿದ್ದ ವ್ಯಾಜ್ಯ ವ್ಯಕ್ತಿಯೊಬ್ಬನ ಜೀವ ಬಲಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಟಕೋಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹುಲಕುಂದ ಗ್ರಾಮದ ನಿವಾಸಿ ಯಮನಪ್ಪ ರಾಮಪ್ಪ...