ಹೊಸಪೇಟೆ ದೇವರ ದಾಸಿಮಯ್ಯ ಹಾಗೂ ಜೇಡರ ದಾಸಿಮಯ್ಯ ಒಂದೇ ವ್ಯಕ್ತಿ ಎಂದು ಪ್ರತಿಪಾದಿಸಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರೊ. ವಾಸುದೇವ ಬಡಿಗೇರ ಅವರ ವಿರುದ್ಧ ಕಾನೂನುಬದ್ಧ ಮತ್ತು ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿ,...
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕನ್ಯರಾಮಡು, ಬೊಮ್ಮಸಾಗರ ತಾಂಡ ಇಂಗಳದಾಳ ಅಡಿವಿ, ಬಾಯ ತಾಂಡ ಸಾಗುವಳಿ ನಿವಾಸಿಗಳ ಸಾಗುವಳಿ ಭೂಮಿಯ ಮೇಲೆ ಅರಣ್ಯ ಅಧಿಕಾರಿಗಳ ಕಣ್ಣು ಬಿದ್ದಿದೆ. ಹಾಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು...
ಉತ್ತರ ಅಮೆರಿಕ ಖಂಡದಲ್ಲಿ ಆರಂಭವಾಗಿರುವ 2026ರ ಫಿಫಾ ವಿಶ್ವಕಪ್ ಫುಟ್‌ಬಾಲ್ ಟೂರ್ನಿಯು ಈ ಬಾರಿ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಲಿದೆ. ದಾಖಲೆಯ 48 ತಂಡಗಳು ಮತ್ತು ಬರೋಬ್ಬರಿ 1,248 ಆಟಗಾರರು ಈ ಮಹಾಸಮರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ....
ಶನಿವಾರ ಬೆಳಿಗ್ಗೆ ಅಸ್ಸಾಂನ ಜೋರ್ಹತ್‌ನಲ್ಲಿರುವ ವಾಯುಪಡೆ ನಿಲ್ದಾಣದಲ್ಲಿ ಭಾರತೀಯ ವಾಯುಪಡೆಯ (IAF) AN-32 ಸಾರಿಗೆ ವಿಮಾನ ಪತನಗೊಂಡಿದ್ದು, ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪೈಲಟ್ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
AN-32 ವಿಮಾನವು ಲ್ಯಾಂಡ್ ಆಗುವಾಗ ವಾಯುಪಡೆ...
ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ (ನಗರ, ಗ್ರಾಮೀಣ ಹಾಗೂ ಚಿಕ್ಕೋಡಿ) ಸಂಯುಕ್ತ ಆಶ್ರಯದಲ್ಲಿ "ಕಾಂಗ್ರೆಸ್ ನಡೆ - ನಿಮ್ಮ ಮತ...
ವಿಜಯಪುರ ಜಿಲ್ಲೆಯಲ್ಲಿ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಅಗತ್ಯ ಪ್ರಕ್ರಿಯೆಗಳಿಗಾಗಿ ನೇಮಕಗೊಂಡಿರುವ ವಿಶೇಷ ಅಧಿಕಾರಿ ಡಾ. ರಾಜಶೇಖರ ಡ್ಯಾಬೇರಿ ಅವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ ಪರಿಶೀಲನೆ...
ಎಸ್ ಐ ಆರ್ ವಿರುದ್ಧ ಜನಜಾಗೃತಿ ಮೂಡಿಸಲು ವಿಜಯಪುರದಿಂದ ಆರಂಭಗೊಂಡಿರುವ ಜನಜಾಗೃತಿ ಜಾಥಾ ಜೂನ್ 14ರಂದು ಬಾಗಲಕೋಟಿ ನಗರದತ್ತ ಹೊರಡಲಿದೆ ಎಂದು ನಗರಸಭೆ ಮಾಜಿ ಸದಸ್ಯ ಹಾಜಿಸಾಬ್ ದಂಡಿನ್ ತಿಳಿಸಿದರು.
ಬಾಗಲಕೋಟೆ ನಗರದ ಸುದ್ದಿಗೋಷ್ಠಿಯಲ್ಲಿ...
ಸ್ಟ್ಯಾಂಡ್-ಅಪ್ ಕಾಮಿಡಿಯನ್ ಪ್ರಣೀತ್ ಮೋರ್ ಕಾಮೆಡಿ ಶೋನಲ್ಲಿ ನಡೆದ ‘370 ರೂ. ಬಿರಿಯಾನಿ’ ಎಂಬ ಹೇಳಿಕೆಯು ಸದ್ಯ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಮಧುರ್ ವಿರ್ಲಿ ಎಂಬ ಸ್ಟ್ಯಾಂಡ್-ಅಪ್ ಕಾಮಿಡಿಯನ್‌ನ...
ರಾಜ್ಯಸಭಾ ಚುನಾವಣೆಗೆ ತಮ್ಮ ನಾಮಪತ್ರ ತಿರಸ್ಕೃತಗೊಂಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಇದಾದ ಬಳಿಕ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಲು ಸಜ್ಜಾಗಿದೆ.
ಚುನಾವಣಾ ಅರ್ಜಿ...
"ಈ ಗರ್ಭಿಣಿಯರು ಪಿಬಿಎಂ ಆಸ್ಪತ್ರೆಗೆ ಗಂಭೀರ ಸ್ಥಿತಿಯಲ್ಲಿ ಬಂದರೋ ಅಥವಾ ಅವರು ಹಾಡುತ್ತಾ, ಕುಣಿಯುತ್ತಾ ಬಂದರೋ?" ಎಂಬ ರಾಜಸ್ಥಾನ ಆರೋಗ್ಯ ಸಚಿವ ಗಜೇಂದ್ರ ಸಿಂಗ್ ಖಿನ್ಸಾರ್ ಹೇಳಿಕೆಯು ತೀವ್ರ ಟೀಕೆಗೆ ಗುರಿಯಾಗಿದೆ.
ಕಳೆದ ತಿಂಗಳು...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಜೂನ್ 28ರಂದು ಕನೇರಿ ಮಠದ ಅದೃಶ್ಯ ಕಾಡ ಸಿದ್ದೇಶ್ವರ ಸ್ವಾಮಿಗಳ ನೇತ್ರತ್ವದಲ್ಲಿ ನಡೆಯಲಿರುವ ಬಸವಾದಿ ಶಿವಶರಣರ ಹಿಂದೂ ಸಮಾವೇಶಕ್ಕೆ ಬಸವಕಲ್ಯಾಣ ತಾಲೂಕು ಆಡಳಿತ ಅನುಮತಿ ನಿರಾಕರಿಸಿದೆ.
ಬಸವಕಲ್ಯಾಣ ನಗರದ ಅಕ್ಕಮಹಾದೇವಿ...
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ರಾಜ್ಯಾದ್ಯಂತ ಜನಜಾಗೃತಿ ಮೂಡಿಸುವ ಉದ್ದೇಶದಿಂದ "SIR ವಿರೋಧಿ ಕರ್ನಾಟಕ" ವೇದಿಕೆಯ ನೇತೃತ್ವದಲ್ಲಿ ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ...