ಈ ದಿನ ಫ್ಲ್ಯಾಶ್‌‌‌

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು, ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಅಥವಾ ಆಕ್ಷೇಪಣೆ ಸಲ್ಲಿಸಲು ಸಂಬಂಧಿಸಿದಂತೆ ಅ.8ರವರೆಗೆ ಬೀದರ್‌ ಜಿಲ್ಲೆಯಲ್ಲಿ ಒಟ್ಟು 6,101 ಫಾರಂ-7...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ನನ್ನನ್ನು ಬಂಧಿಸಿರಲಿಲ್ಲ, ಕಿಡ್ನಾಪ್ ಮಾಡಲಾಗಿತ್ತು: ಧೃವ್ ರಾಠಿ ಆರೋಪ

ಸಿಜೆಪಿ ಪ್ರತಿಭಟನೆಗೂ ಮುನ್ನ ಶನಿವಾರ ಮುಂಜಾನೆ ಖ್ಯಾತ ಯೂಟ್ಯೂಬರ್‌ ಧೃವ್ ರಾಠಿ ಅವರನ್ನು ಅವರ ನಿವಾಸದಿಂದಲೇ ಪೊಲೀಸರು ವಶಕ್ಕೆ ಪಡೆದಿದ್ದರು. ಭಾನುವಾರ ಅವರನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆ ಬಳಿಕ, ಮಾತನಾಡಿರುವ ಧೃವ್ ರಾಠಿ,...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶ ಸೇರಿದಂತೆ, 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಜೆಪಿ ನಾಯಕ ದೀಪ್ಕೆ, ದಾಸ್, ರಂಕಾ ಬಿಡುಗಡೆ; ಹೋರಾಟ ಮುಂದುವರೆಯಲಿದೆ ಎಂದ ಕಾಕ್ರೋಚ್‌ಗಳು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಗೂ ಮುನ್ನವೇ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಹಾಗೂ ಅಶುತೋಷ್ ರಂಕಾ ಅವರು ಬಿಡುಗಡೆಗೊಂಡಿದ್ದಾರೆ. ಶನಿವಾರ ಬೆಳಗ್ಗೆಯಿಂದ...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ‘ಯುವಜನರ ಮೇಲೆ ದಾಳಿ ನಡೆಸಲು BJP-RSS ಪುಂಡರಿಗೆ ದೆಹಲಿ ಪೊಲೀಸರಿಂದಲೇ ಕುಮ್ಮಕ್ಕು’

ದೆಹಲಿಯಲ್ಲಿ ಶನಿವಾರ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರು, ಯುವಕ-ಯುವತಿಯರ ಮೇಲೆ ನಡೆದ ಪೊಲೀಸ್ ದಬ್ಬಾಳಿಕೆ ಮತ್ತು ಹಿಂಸಾಚಾರವನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. “ಅಮಿತ್ ಶಾ ಅವರ...

ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಿಡುಗಡೆ!

ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗದಂತೆ ತಡೆಯಲು ಬಂಧಿಸಲಾಗಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಅವರನ್ನು ಭಾನುವಾರ ಬೆಳಗ್ಗೆ ಪೊಲೀಸರು ಬಿಡುಗಡೆ ಮಾಡಿದ್ದಾರೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಶನಿವಾರ ನಡೆಯಲಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಲು ಧೃವ್ ರಾಠಿ ದೆಹಲಿಗೆ...

ಗ್ಯಾನು ರಾಜೀನಾಮೆ ಕೊಡುವವರೆಗೂ ಕದಲುವುದಿಲ್ಲ; ಭಾನುವಾರವೂ ಮುಂದುವರೆದ ಸಿಜೆಪಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು, ಎಸ್‌ಐಆರ್ ರದ್ದಾಗಬೇಕು. ಅಲ್ಲಿಯವರೆಗೂ ಹೋರಾಟ ನಿಲ್ಲುವುದಿಲ್ಲ. ನಾವು ದೆಹಲಿಯಿಂದ ಕದಲುವುದಿಲ್ಲ. ಭಾನುವಾರವೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಸಿಜೆಪಿ ಉಸ್ತುವಾರಿ ಅಜಿಂಕ್ಯ ಶಿಂಧೆ...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ ಸಾಧಕ ಗೋರಖನಾಥ್ ಕುಂಬಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಪತಂಜಲಿ ಯೋಗಪೀಠದ ಕರ್ನಾಟಕ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ ಘೋಷಿಸಿದರು. ಬೀದರ್...

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಸವಲಿಂಗ ಸ್ವಾಮೀಜಿ ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಪ್ರಾದೇಶಿಕ ಅರಣ್ಯ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಮಾದಿಗ ಸಮುದಾಯದ ಯುವ ಮುಖಂಡ ಆಸ್ಕರ್ ಫರ್ನಾಂಡೀಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೀದರ್ ದಕ್ಷಿಣ...

ಈ ಹೊತ್ತಿನ ಪ್ರಮುಖ ಸುದ್ದಿ